Wednesday, May 6, 2026

ಜಿಲ್ಲೆ

ಉಡುಪಿಜಿಲ್ಲೆಸುದ್ದಿ

50 ಲಕ್ಷ ರೂಪಾಯಿ ವೆಚ್ಚದಲ್ಲಿ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ -ಕಹಳೆ ನ್ಯೂಸ್

ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆಗೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 20-09-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಮಾಜಿ ಶಾಸಕರಾದ ಲಾಲಾಜಿ ಆರ್...
ಅಂಕಣಉಡುಪಿಜಿಲ್ಲೆಸುದ್ದಿ

ಉಡುಪಿ ; ಉಕ್ಕಿನ ರೈಲ್ವೇ ಬ್ರಿಡ್ಜ್ ಉದ್ಘಾಟನೆಗೆ ಸಿದ್ಧ-ಕಹಳೆ ನ್ಯೂಸ್

– ಇಂದ್ರಾಳಿ ಬ್ರಿಡ್ಜ್ ಉದ್ಘಾಟಿಸಲಿರುವ ವಿ.ಸೋಮಣ್ಣ – ಟೀಕಿಸಿದವರಿಗೆ ಸ್ವಾಗತ- ಸಾರ್ವಜನಿಕರಿಗೆ ಸುಸ್ವಾಗತ ಎಂದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ, ಆರೋಪ ಪ್ರತ್ಯಾರೋಪ ಶವ ಮೆರವಣಿಗೆ, ತಲೆ ಬೋಳಿಸಿ ಪ್ರತಿಭಟಿಸೋದು ಸಾಮಾನ್ಯ. ಈ ಎಲ್ಲದರ ನಡುವೆ ಸುಸಜ್ಜಿತವಾದ ಉಕ್ಕಿನ ರೈಲ್ವೆ ಮೇಲ್ಸೇತುವೆ ಉದ್ಘಾಟನೆಗೆ ಸಿದ್ಧವಾಗಿದೆ. ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಬನ್ನಿ ಎಂದು ಸಾರ್ವಜನಿಕರಿಗೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ. ಉಡುಪಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಸೆ. 22 ರಂದು ಪುತ್ತೂರಿನ ನೆಹರುನಗರದಲ್ಲಿ ಅಂಕಿತಾ’ಸ್ ಬ್ಯೂಟಿ ಲಾಂಚ್ ಶುಭಾರಂಭ -ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ನೆಹರುನಗರದ ಪಟ್ಲಕಾಂಪ್ಲೆಕ್ಸ್ ನ ಮೊದಲನೇ ಮಹಡಿಯಲ್ಲಿ ಸೆ. 22 ರಂದು ಅಂಕಿತಾ'ಸ್ ಬ್ಯೂಟಿ ಲಾಂಚ್ ಶುಭಾರಂಭ ಗೊಳ್ಳಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶೇಖರ್ ಪಟ್ಲ, ಪ್ರೇಮಾ, ಸುಜಾತಾ ಸುಂದರ್ ಉದ್ಘಾಟಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಮನು ಮುರಳೀಧರ್ ಬ್ರೆöÊಡಲ್ ಮೇಕಪ್ ಆರ್ಟಿಸ್ಟ್ , ಮೇಕಪ್ ಜ್ಯುಕೇಟರ್, ಐಶ್ವರ್ಯ ಚಂದ್ರಶೇಖರ್ ಮ್ಹಾಲಕರು, ಐಶ್ವರ್ಯ ಬ್ಯೂಟಿ ಪಾರ್ಲರ್, ಪುತ್ತೂರು , ಜೀವಂಧರ್ ಜೈನ್ ಮಾಜಿ ಅಧ್ಯಕ್ಷರು , ಪುತ್ತೂರು ನಗರಸಭೆ,ಪುತ್ತೂರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಒಕ್ಕೂಟದ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ ಜ್ಞಾನವಿಕಾಸದ ಕಾರ್ಯಕ್ರಮದಡಿಯಲ್ಲಿ ನಡೆಯುವ ” ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ” ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಒಕ್ಕೂಟದ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ ಜ್ಞಾನವಿಕಾಸದ ಕಾರ್ಯಕ್ರಮದಡಿಯಲ್ಲಿ ನಡೆಯುವ " ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ " ಕಾರ್ಯಕ್ರಮ ಎರುಂಬು ವಿಷ್ಣುಮಂಗಲ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಅಳಿಕೆ ವಲಯಾಧ್ಯಕ್ಷರಾದ ರಾಜೇಂದ್ರ ರೈ ಉದ್ಘಾಟನೆ ಮಾಡಿ ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು. ಮುಳಿಯ ಒಕ್ಕೂಟ ಅಧ್ಯಕ್ಷರಾದ ಉದಯ್ ನಾಯ್ಕ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದ ಮಿತ್ತೂರಿನಲ್ಲಿ ವಿದ್ಯಾನಿಧಿ ಸಹಾಯಧನ ವಿತರಣೆ – ಕಹಳೆ ನ್ಯೂಸ್

ಮಾಣಿ ವಲಯದ ಮಿತ್ತೂರಿನ ವಾತ್ಸಲ್ಯ ಪಲಾನುಭವಿಯಾದ ಅರುಣ್ ಕುಮಾರ್ ಇವರ ಮಗನಾದ ರಿತೇಶ್ ನ ವಿದ್ಯಾಭ್ಯಾಸಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ವಿದ್ಯಾನಿಧಿ ಮಂಜೂರಾಗಿದ್ದು , ಮಾಣಿ ವಲಯದ ಜನಜಾಗೃತಿ ಅಧ್ಯಕ್ಷರಾದ ರಾಜಾರಾಮ ಶೆಟ್ಟಿ ಕೋಲ್ಪೆ , ವಿತರಿಸಿದರು. ಬೀಡಿನಮಜಲು ಶ್ರೀ ಆದಿ ಪರಾಶಕ್ತಿ ದೇವಸ್ಥಾನದ ಗೌರವಾಧ್ಯಕ್ಷರಾದ ಸುರೇಶ್ ಮುಕ್ಕಡ ,ವಲಯ ಮೇಲ್ವಿಚಾರಕಿ ಆಶಾ ಪಾರ್ವತಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ದೀಪಾ,...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ನಾನು ಹಿಂದೂ ಎಂದು ಹಿಂದೂ ಮಹಿಳೆ ಜೊತೆ ಲಾಡ್ಜ್ ಗೆ ಹೋಗಿದ್ದ ಅನ್ಯಕೋಮಿನ ವ್ಯಕ್ತಿ ಶೃಂಗೇರಿ ಪೊಲೀಸರು, ವಶಕ್ಕೆ -ಕಹಳೆ ನ್ಯೂಸ್

ಚಿಕ್ಕಮಗಳೂರು : ಹಿಂದೂ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡು ಅನ್ಯಕೋಮಿನ ಯುವಕ ಹಿಂದು ಮಹಿಳೆ ಜೊತೆ ಲಾಡ್ಜ್ ಗೆ ಹೋಗಿದ್ದ ವೇಳೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಹಿಂದೂ ಮಹಿಳೆಯೊಬ್ಬರ ಜತೆ ಲಾಡ್ಜ್‌ಗೆ ಹೋಗಿದ್ದ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಬ್ದುಲ್ ಸಮದ್ (42) ಬಂಧಿತ ಆರೋಪಿ. ಶೃಂಗೇರಿ ತಾಲ್ಲೂಕಿನ 38 ವರ್ಷದ ಹಿಂದೂ ಮಹಿಳೆಯೊಬ್ಬರ ಜತೆ ಲಾಡ್ಜ್‌ಗೆ ಹೋಗಿದ್ದ ಸಮದ್,...
ಅಂಕಣಬಳ್ಳಾರಿಸುದ್ದಿ

15 ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ; ಸಿಎಂ ಭಾವಚಿತ್ರದ ಬಾಗಿಲು ಕೆತ್ತಿಸಿದ ಮಹಿಳೆ-ಕಹಳೆ ನ್ಯೂಸ್

ಬಳ್ಳಾರಿ: ವಿಜಯನಗರ  ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಲ್ಲಿ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಅವರ ಚಿತ್ರ ಕೆತ್ತಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ. ಕೂಡ್ಲಿಗಿ ತಾಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಪಾರ್ವತಿ ತಮ್ಮ 15 ತಿಂಗಳ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಮನೆ ಬಾಗಿಲು ಅಳವಡಿಕೆ ಮಾಡಿಕೊಂಡಿದ್ದಾರೆ. ಗೃಹಲಕ್ಷ್ಮಿ ಹಣದಿಂದಲೇ ಮಾಡಿಸಿರುವ ಬಾಗಿಲ ದ್ವಾರಕ್ಕೆ ಸಿಎಂ ಸಿದ್ದರಾಮಯ್ಯ  ಅವರ ಭಾವಚಿತ್ರವನ್ನು ಕೆತ್ತಿಸಿದ್ದಾರೆ. ಸಿದ್ದರಾಮಯ್ಯ ಅವರು ನಿಂತಿರುವ ಭಾವಚಿತ್ರ ಕೆತ್ತಿಸಿರುವ ಪಾರ್ವತಿ ಅವರು, ಚಿತ್ರದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ತಾಂತ್ರಿಕ ಅಡಚಣೆ ಹಿನ್ನಲೆ : ಮಹಾಲಿಂಗೇಶ್ವರ ದೇವಳದ ಗದ್ದೆಯ ಪುತ್ತೂರು ಉತ್ಸವ ಸೆ.20 ರಿಂದ ಪ್ರಾರಂಭ – ಕಹಳೆ ನ್ಯೂಸ್

ಪುತ್ತೂರು : ತಾಂತ್ರಿಕ ಅಡಚಣೆ ಹಿನ್ನಲೆ ಸೆ.18 ರಂದು ಪ್ರಾರಂಭವಾಗಬೇಕಿದ್ದ ಪುತ್ತೂರು ಉತ್ಸವ ಸೆ.20 ರಿಂದ ಪ್ರಾರಂಭವಾಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ....
1 122 123 124 125 126 961
Page 124 of 961