ಉಡುಪಿ ಜಿಲ್ಲಾ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ಸೆ. 22 ರಿಂದ ಆ .2 ರವರೆಗೆ ಸಡಗರ ದ ದಸರಾ- ಹಬ್ಬ – ಕಹಳೆ ನ್ಯೂಸ್
ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 4ನೇ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಹಾಗೂ ಭಕ್ತಾದಿ ಗಳ ಸಹಕಾರದೊಂದಿಗೆ “ಉಡುಪಿ- ಜಿಲ್ಲಾ ಉಚ್ಚಿಲ ದಸರಾ-2025” ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2 ರವರೆಗೆ ಶ್ರೀ ಕ್ಷೇತ್ರದ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಗೌರವ ಸಲಹೆಗಾರ ನಾಡೋಜಾ ಡಾ. ಜಿ ಶಂಕರ್...







