ಕೆಂಪು ಕಲ್ಲು, ಮರಳು ಒದಗಿಸಲು ಒತ್ತಾಯಿಸಿ ಬಿಜೆಪಿ ಧರಣಿ -ಕಹಳೆ ನ್ಯೂಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳಿನ ತೀವ್ರ ಕೊರತೆ ಉಂಟಾಗಿದ್ದು, ಈ ಗಂಭೀರ ಸಮಸ್ಯೆಯನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಇನ್ನೂ ಬಗೆಹರಿಸದಿರುವುದನ್ನು ಖಂಡಿಸಿ ಮಂಗಳವಾರ (ಸೆ.16) ಮಿನಿವಿಧಾನಸೌಧದ ಎದುರು ಬಿಜೆಪಿ ಬೃಹತ್ ಪ್ರತಿಭಟನಾ ಧರಣಿ ಆರಂಭಿಸಿದೆ. ಬೃಹತ್ ಪ್ರತಿಭಟನಾ ಧರಣಿ ಗೆ ಚಾಲನೆ ನೀಡಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ, ಸಮಸ್ಯೆಗೆ ಉತ್ತರ ಹುಡುಕುವ ಪ್ರಯತ್ನವನ್ನು ಸರಕಾರ ಮಾಡುತ್ತಿಲ್ಲ. ದಿನೇಶ್ ಗುಂಡೂರಾವ್ ಹೆಸರಿಗೆ...







