Recent Posts

Wednesday, May 6, 2026

ಜಿಲ್ಲೆ

ದಕ್ಷಿಣ ಕನ್ನಡಪುತ್ತೂರುಮಾಹಿತಿಹೆಚ್ಚಿನ ಸುದ್ದಿ

ಐಕ್ಯ ಕಲಾ-ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ವಾರ್ಷಿಕ ಮಹಾಸಭೆ –ಕಹಳೆ ನ್ಯೂಸ್

ಐಕ್ಯ ಕಲಾ-ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ವಾರ್ಷಿಕ ಮಹಾಸಭೆಯು ರೋಟರಿ ಸಭಾಭವನದಲ್ಲಿ ಸೆ.7ರಂದು ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರಿನ ಖ್ಯಾತ ವೈದ್ಯರು ಹಾಗೂ ಸಂಪ್ಯ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ "ಡಾ. ಸುರೇಶ್ ಪುತ್ತೂರಾಯ" ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಈ ಒಂದು ಯುವಕರ ತಂಡ ಇನ್ನಷ್ಟು ಸಮಾಜಮುಖಿ ಕೆಲಸಗಳನ್ನು ಮಾಡುವುದರ ಮೂಲಕ ಪುತ್ತೂರಿನಲ್ಲಿ ಮಾತ್ರವಲ್ಲದೆ ಹತ್ತೂರಲ್ಲೂ "ಐಕ್ಯ ಕಲಾ-ಸೇವಾ...
ಜಿಲ್ಲೆದಕ್ಷಿಣ ಕನ್ನಡಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ : ಉಚಿತ ಕನ್ನಡಕ ವಿತರಣೆ -ಕಹಳೆ ನ್ಯೂಸ್

ಸೆಪ್ಟೆಂಬರ್ 4 ರಂದು ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ನಡೆಯಿತು. ಅತಿಥಿಗಳು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಿದರು. ಮುಖ್ಯ ಅತಿಥಿಗಳಾದ ಡಾ.ಕೃಷ್ಣಪ್ರಸಾದ್ ಕೂಡ್ಲು, ಪ್ರಸಾದ್ ನೇತ್ರಾಲಯ ಮಂಗಳೂರು ಹಾಗೂ ಉಡುಪಿ ಇವರು ಮಾತನಾಡಿ ದೃಷ್ಟಿಯ ಮಹತ್ವನ್ನು ತಿಳಿಸಿದರು, ಪ್ರಸಾದ್ ನೇತ್ರಾಲಯದ ವತಿಯಿಂದ ಶ್ರಿ ರಾಮ ವಿದ್ಯಾಕೇಂದ್ರದ ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗೆ 154 ಕನ್ನಡಕಗಳನ್ನು ಉಚಿತವಾಗಿ ನೀಡಲಾಯಿತು....
ಕಾಸರಗೋಡುಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸೌಹಾರ್ದಕ್ಕೆ ಕಾಸರಗೋಡಿನ ಸೀತಂಗೋಳಿಯ ಸಂತೋಷ ಕ್ಲಬ್‌ನ ಒಂದು ‌ಮಾದರಿ ಓನಮ್ ಆಚರಣೆ: ರೇಮಂಡ್ ಡಿಕೂನಾ ತಾಕೊಡೆ ಶ್ಲಾಘನೆ – ಕಹಳೆ ನ್ಯೂಸ್

ಕಾಸರಗೋಡು : ಸ್ವರ್ಣ ಮಹೋತ್ಸವದ ಹೊಸ್ತಿಲಿನಲ್ಲಿ ಇರುವ ಸಂತೋಷ್ ಆಟ್ಸ್ ಅ್ಯಂಡ್ ಸ್ಪೋರ್ಟ್ಸ್ ಕ್ಲಬ್ ಯಾವುದೇ, ಚರ್ಚ್, ದೇವಸ್ಥಾನ, ಮಸೀದಿ ಇಲ್ಲದೆ ಎಲ್ಲಾ ಧರ್ಮದ ಜನರು ಒಟ್ಟಿಗೆ ಇರಲು ಪ್ರೇರಣೆ ನೀಡಿ ಸೀತಾಂಗೊಳಿಯ ಸರ್ವಾಂಗೀಣ ಅಭಿವೃದ್ಧಿಗೆ ಕಾರಣ ಆದು ಸೌಹಾರ್ದಕ್ಕೆ ಮಾದರಿಯಾಗಿದೆ ಎಂದು ರೇಮಂಡ್ ಡಿಕೂನಾ ತಾಕೊಡೆ ನುಡಿದರು. ಅವರು ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿಯ ಸೀತಂಗೋಳಿಯ ಸಂತೋಷ್ ಸ್ಪೋರ್ಟ್ಸ್ ಆ್ಯಂಡ್ ಆರ್ಟ್ಸ್ ಕ್ಲಬ್ ‌ನ ಸುವರ್ಣ ಮಹೋತ್ಸವ ವರ್ಷದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿನಲ್ಲಿ ಓಣಂ ಹಬ್ಬದ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆ ಯಲ್ಲಿ ಸಂಭ್ರಮದಿಂದ ಓಣಂ ಹಬ್ಬ ವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಸಂತೋಷ್ ಕುಮಾರ್ ಜೆ. ಪಿ. ಮುರ. ಪುತ್ತೂರು ತೀಯಾ ಸಮಾಜ (ರಿ ) ಇದರ‌ ಅಧ್ಯಕ್ಷರು, ಬಿ ಎಂ ಮಾಧವ , ಕರ್ನಾಟಕ ರಾಜ್ಯ ಬ್ಯಾಂಕ್ ನೌಕರರ ಒಕ್ಕೂಟದ ಉಪಾಧ್ಯಕ್ಷರು ಮತ್ತು ಶ್ರೀಮತಿ ಸೋಫಿ ಕೃಷ್ಣನ್ ಪ್ರಾದೇಶಿಕ ಪ್ರಬಂಧಕರು ಕೆನರಾ ಬ್ಯಾಂಕ್ ಕಾರ್ಯಕ್ರಮದಲ್ಲಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ: ಆರೋಪಿ ಬಂಧನ – ಕಹಳೆ ನ್ಯೂಸ್

ಮಂಗಳೂರು: ಬಜಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಇಲ್ಲಿನ ಪೊಲೀಸರು ತಮಿಳುನಾಡಿನ ವೆಲ್ಲೂರಿನಲ್ಲಿ ಬಂಧಿಸಿದ್ದಾರೆ. ತಮಿಳುನಾಡಿನ ವೆಲ್ಲೂರು ಜಿಲ್ಲೆಯ ನಿವಾಸಿ ಶಶಿಕುಮಾರ್ (38) ಬಂಧಿತ ಆರೋಪಿ. ಈತ ಆ.29ರಂದು ರಾತ್ರಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆ ಮಾಡಿ, 'ಟರ್ಮಿನಲ್ ಬಿಲ್ಡಿಂಗ್ ಅನ್ನು ಖಾಲಿ ಮಾಡಬೇಕು. ಇಲ್ಲವಾದರೆ ಧ್ವಂಸ ಮಾಡುತ್ತೇನೆ' ಎಂದು ಬೆದರಿಕೆ ಹಾಕಿದ್ದ. ಕರ್ತವ್ಯ ನಿರತ ಟರ್ಮಿನಲ್ ವ್ಯವಸ್ಥಾಪಕರು, ಬಜಪೆ ಪೊಲೀಸ್ ಠಾಣೆಗೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ -ಕಹಳೆ ನ್ಯೂಸ್

ಮಂಗಳೂರು : ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ ಅಂಗವಾಗಿ ನಗರದ ನಾರಾಯಣಗುರು ವೃತ್ತದಲ್ಲಿರುವ ಪೂಜ್ಯರ ಪ್ರತಿಮೆಗೆ ಶಾಸಕ ವೇದವ್ಯಾಸ ಕಾಮತ್ ರವರು ಪುಷ್ಪ ನಮನಗಳನ್ನು ಸಲ್ಲಿಸಿದರು. ನಂತರ ಮಾತನಾಡಿದ ಅವರು, ಪೂಜ್ಯರು ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿ ಹಿಂದುಳಿದವರ ಸಹಿತ ಸರ್ವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಮಹಾನ್ ಸಂತ. ಕೇರಳದಲ್ಲಿ ಹುಟ್ಟಿದ ಅವರು ಅಲ್ಲಿನ ಅವ್ಯವಸ್ಥೆಯ...
ಜಿಲ್ಲೆಮೈಸೂರುಸುದ್ದಿ

ಜಂಬೂ ಸವಾರಿ ಹಾಗೂ ಪಂಜಿನ ಕವಾಯತು ವೀಕ್ಷಣೆಗಾಗಿ ಟಿಕೆಟ್‌ ಹಾಗೂ ಗೋಲ್ಡ್ ಕಾರ್ಡ್‌ ಬಿಡುಗಡೆ -ಕಹಳೆ ನ್ಯೂಸ್

ಮೈಸೂರು - ವಿಶ್ವವಿಖ್ಯಾತ ದಸರಾದ ಆಕರ್ಷಣೆಯಾದ ಜಂಬೂ ಸವಾರಿ ಹಾಗೂ ಪಂಜಿನ ಕವಾಯತು ವೀಕ್ಷಣೆಗಾಗಿ ದಸರಾ ಟಿಕೆಟ್‌ ಹಾಗೂ ಗೋಲ್ಡ್ ಕಾರ್ಡ್‌ಗಳನ್ನು 25 ದಿನ ಮುಂಚಿತವಾಗಿ ಬಿಡುಗಡೆ ಮಾಡಲಾಗಿದೆ. ಪ್ರತಿಬಾರಿ ದಸರಾ ಜಂಬೂ ಸವಾರಿಗೆ ನಾಲ್ಕೈದು ದಿನ ಬಾಕಿ ಇರುವಾಗ ಟಿಕೆಟ್‌ ಹಾಗೂ ಗೋಲ್ಡ್ ಕಾರ್ಡ್‌ಗಳನ್ನು ಬಿಡುಗಡೆ ಮಾಡಲಾಗುತ್ತಿತ್ತು. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಟಿಕೆಟ್‌ಗಳು ಸೋಲ್ಡ್ ಔಟ್‌ ಆಗುತ್ತಿದ್ದವು. ಹೀಗಾಗಿ ದಸರಾ ಟಿಕೆಟ್‌ಗಳನ್ನು ಮುನ್ನವೇ ಬಿಡುಗಡೆ ಮಾಡಬೇಕೆಂದು ಪ್ರವಾಸಿಗರು ಹಾಗೂ...
ಕ್ರೀಡೆಜಿಲ್ಲೆದಕ್ಷಿಣ ಕನ್ನಡಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಶ್ರೀರಾಮ ಶಾಲೆ ಕಲ್ಲಡ್ಕ ಇಲ್ಲಿ ಸೆಪ್ಟೆಂಬರ್ 5 ರಂದು ನಡೆದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸರಸ್ವತೀ  ವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಪ್ರಾಂತ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪಂದ್ಯಾಟದಲ್ಲಿ ಚೈತ್ರೇಶ್ 8ನೇ ತರಗತಿ ಬೆಸ್ಟ್ ಆಲ್ ರೌಂಡರ್ ಆಗಿ, ಹೇಮಂತ್ ಎಂ.ಎ 8ನೇ ತರಗತಿ ಉತ್ತಮ ಹಿಡಿತಗಾರರಾಗಿ ಆಯ್ಕೆಯಾಗಿರುತ್ತಾರೆ. ತಂಡದಲ್ಲಿ 7ನೇ ತರಗತಿಯ ನಿಶ್ಮಿತ್ ಪುರಿಯ,...
1 129 130 131 132 133 962
Page 131 of 962