Recent Posts

Saturday, May 9, 2026

ಜಿಲ್ಲೆ

ಉಡುಪಿಜಿಲ್ಲೆಮೂಡಬಿದಿರೆಸುದ್ದಿಹೆಚ್ಚಿನ ಸುದ್ದಿ

ಭಾನು ಮುಷ್ತಾಕ್ ಬದಲಿಗೆ ನಾಡಿನ ಹಿರಿಯರಿಗೆ ಮೈಸೂರು ದಸರಾ ಉದ್ಘಾಟನೆಯ ಗೌರವ ನೀಡಿ: ಹಿಂದೂ ಜನಜಾಗೃತಿ ಸಮಿತಿ ಆಗ್ರಹ – ಕಹಳೆ ನ್ಯೂಸ್

ಮೂಡಬಿದ್ರೆ: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಭಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವು ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಮಿತಿಯು ಈ ನಿರ್ಧಾರವನ್ನು ಕೂಡಲೇ ಹಿಂಪಡೆಯುವಂತೆ ಸರ್ಕಾರವನ್ನು ಆಗ್ರಹಿಸಿದೆ. ಇಂದು ಮಾನ್ಯ ಮುಖ್ಯಮಂತ್ರಿಗಳಿಗೆ ತಹಶೀಲ್ದಾರರು ಮೂಡುಬಿದ್ರೆ ಇವರ ಮೂಲಕ ಮನವಿ ಪತ್ರ ಸಲ್ಲಿಸಿದ ಸಮಿತಿಯು, ಮೈಸೂರು ದಸರಾ ಕೇವಲ ಒಂದು ಸಾಂಸ್ಕೃತಿಕ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ನೂತನ ತರಗತಿ ಕೊಠಡಿಗಳ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗಸಂಸ್ಥೆಯಾದ ವಿವೇಕಾನಂದ  ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇದರ ನೂತನ ತರಗತಿ ಕೊಠಡಿಗಳ ಪ್ರವೇಶೋತ್ಸವ ಪ್ರಯುಕ್ತ ಗಣಪತಿ ಹವನ ಹಾಗೂ ದುರ್ಗಾಪೂಜೆ ಕಾಲೇಜಿನಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣಭಟ್, ಖಜಾಂಜಿ ಅಚ್ಯುತ್ತ ನಾಯಕ್ ಮತ್ತಿತರ ಸದಸ್ಯರು, ವಿವೇಕಾನಂದ ಪದವಿ ಕಾಲೇಜಿನ ಆಡಳಿತ ಮಂಡಳಿಯ  ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿಕೃಷ್ಣ ಕೆ.ಎನ್, ಪ್ರಾಂಶುಪಾಲ ಡಾ.ಶ್ರೀಧರ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಹತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರುವಾಸಿಯಾಗಿದ್ದ ರಾಧಾಕೃಷ್ಣ ಶೆಟ್ಟಿ ನಿಧನ -ಕಹಳೆ ನ್ಯೂಸ್

ಪುತ್ತೂರು : ಹತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರುವಾಸಿಯಾಗಿದ್ದ ರಾಧಾಕೃಷ್ಣ ಶೆಟ್ಟಿ 60 ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ನಿನ್ನೆ ಸಂಜೆ ವೇಳೆ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿತ್ತು ಆದರೆ ಇಂದು ಮುಂಜಾನೆ ಅವರಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿ ಹಾಗೂ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ....
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಮಣಿಪಾಲ ಜ್ಞಾನಸುಧಾ : ಶಿಕ್ಷಕರ ದಿನಾಚರಣೆ ಗೌರವಿಸುವ ಸಂಸ್ಕೃತಿಗೆ ಜ್ಞಾನಸುಧಾ ಆದರ್ಶಪ್ರಾಯ : ಶ್ಯಾಮಲ ಕುಂದರ್ -ಕಹಳೆ ನ್ಯೂಸ್

ಉಡುಪಿ : ವಿದ್ಯಾರ್ಥಿ ಎಂಬ ನಾಣ್ಯ ಬಹುಮೂಲ್ಯವಾಗಲು ಶಿಕ್ಷಕರು ಮತ್ತು ಪೋಷಕರೆಂಬ ಎರಡು ಮುಖಗಳ ಪಾತ್ರ ಬಹುಮುಖ್ಯ. ಕನಸು ಹೊತ್ತ ವಿದ್ಯಾರ್ಥಿಗಳನ್ನು ಪೋಷಿಸುವ ಪೋಷಕರು, ವಿದ್ಯಾಭ್ಯಾಸ ನೀಡುವ ಶಿಕ್ಷಕರನ್ನು ನಾವು ಗೌರವಿಸಬೇಕು. ಈ ನಿಟ್ಟಿನಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಕಾರ್ಯ ಮೆಚ್ಚುವಂತಹದ್ದು. ಶಿಕ್ಷಣದ ಜೊತೆಜೊತೆಗೆ ಸಂಸ್ಕಾರ, ದೇಶಭಕ್ತಿ, ಮೌಲ್ಯಯುತ ಶಿಕ್ಷಣಕ್ಕೂ ಪ್ರಾಶಸ್ತ್ಯ  ಕೊಡುತ್ತಿರುವುದು ಆದರ್ಶಪ್ರಾಯ ಎಂದು ರಾಷ್ಟ್ರೀಯ ಮಹಿಳಾ ಅಯೋಗದ ಮಾಜಿ ಸದಸ್ಯರಾದ ಶ್ರೀಮತಿ ಶ್ಯಾಮಲಾ ಎಸ್ ಕುಂದರ್ ಹೇಳಿದ್ದಾರೆ....
ಕೊಡಗುಕ್ರೈಮ್ಮಡಿಕೇರಿಸುದ್ದಿ

ಹೆಗ್ಗಡೆ ವಿರುದ್ಧ ಅಪಪ್ರಚಾರಕ್ಕೆ ಕೊಡಗಿನಲ್ಲೂ ನಡೆದಿತ್ತು ಹುನ್ನಾರ ; ರೆಡಿಮೇಡ್ ದೂರಿನ ಪ್ರತಿ ನೀಡಿದ್ದ ಬುರುಡೆ ಗ್ಯಾಂಗ್‌-ಕಹಳೆ ನ್ಯೂಸ್

ಮಡಿಕೇರಿ: ಶ್ರೀ ಕ್ಷೇತ್ರ ಧರ್ಮಸ್ಥಳ  ವಿರುದ್ಧ ಷಡ್ಯಂತ್ರ ಎಸಗಿದ ಆರೋಪ ಹೊತ್ತಿರುವ ಬುರುಡೆ ಗ್ಯಾಂಗ್ ಸದಸ್ಯರು ಕಳೆದ ವರ್ಷ ಕೊಡಗು  ಜಿಲ್ಲೆಗೂ ಭೇಟಿ ನೀಡಿ ಜನತೆಯಲ್ಲಿ ಶ್ರೀ ಕ್ಷೇತ್ರದ ಬಗ್ಗೆ ಗೊಂದಲ ಮೂಡಿಸಿ ಹುನ್ನಾರ ನಡೆಸಿದ ವಿಚಾರ ಈಗ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಕ್ಷೇತ್ರದ ಭಕ್ತರು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದರು. ದೂರಿನಲ್ಲಿ ಸಮಗ್ರ ದಾಖಲೆ ನೀಡಿದ್ದರಿಂದ ವರಿಷ್ಠಾಧಿಕಾರಿಗಳು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಕೂಡಲೇ ರಸ್ತೆಯ ಹೊಂಡಗಳನ್ನು ದುರಸ್ತಿಗೊಳಿಸಿ : ಶಾಸಕ ಕಾಮತ್ ಸೂಚನೆ – ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವೆಡೆ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಕಸದ ಸಮಸ್ಯೆ ವಿಪರೀತವಾಗಿರುವುದು, ಬೀದಿ ದೀಪ, ಸೇರಿದಂತೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಹೊಂಡಗಳಿಂದಾಗಿ ವಾಹನಗಳು ಅಪಘಾತಕ್ಕೀಡಾಗಿ ಸಾರ್ವಜನಿಕರು ತೊಂದರೆ ಅನುಭವಿಸಿರುವ ಪ್ರಕರಣಗಳು ನಡೆದಿದೆ. ವಿಪರೀತ ಮಳೆಯಿದ್ದರೂ ತಾತ್ಕಾಲಿಕವಾಗಿಯಾದರೂ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು. ನಗರದಲ್ಲಿ ಕಸದ ಸಮಸ್ಯೆ ವಿಪರೀತವಾಗಿದ್ದು,...
ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ರಾಷ್ಟ್ರೀಯ ಶಿಕ್ಷಣ ನೀತಿಯ ಅನಿವಾರ್ಯತೆ ಇದೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ -ಕಹಳೆ ನ್ಯೂಸ್

ಕುಂದಾಪುರ: ಸಮಾಜದಲ್ಲಿ ವಿದ್ಯಾವಂತರು, ಬುದ್ದಿವಂತರು, ಜ್ಞಾನಿಗಳು ಮೌನವಹಿಸಿದರೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿಯಂತಹ ಚಟುವಟಿಕೆಗಳು ಸಮಾಜದಲ್ಲಿ ಚರ್ಚೆಗೆ ಬಾರದಿದ್ದರೆ ಒಳ್ಳೆಯ ಕೆಲಸಗಳು ನಿರ್ಲಿಪ್ತವಾಗುವ ಅಪಾಯವಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಒಂದಷ್ಟು ಚರ್ಚೆಗಳು ಸಮಾಜ ಹಾಗೂ ಶಿಕ್ಷಕರ ಮಧ್ಯೆ ಆಗಬೇಕು. ನಮ್ಮ ಮುಂದಿನ ಪೀಳಿಗೆ ಶಕ್ತಿಯುತವಾಗಿ, ಭಾರತದ ಸದೃಢ ಪ್ರಜೆಗಳಾಗಿ ರೂಪುಗೊಳ್ಳಬೇಕಾದರೆ ರಾಷ್ಟ್ರೀಯ ಶಿಕ್ಷಣ ನೀತಿಯ ಅನಿವಾರ್ಯತೆ ಇದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿಮತ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 171ನೇ ಜನ್ಮದಿನಾಚರಣೆ ಪ್ರಯುಕ್ತ ಗುರುಪೂಜೆ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕಿನ ಗೋಳ್ತಮಜಲು, ಬಾಳ್ತಿಲ್ಲ, ವೀರಕಂಭ, ಅಮ್ಮ್ಟೂರ್, ಬೋಳಂತೂರು, ಬೊಂಡಾಲ ಗ್ರಾಮಗಳನ್ನು ಒಳಗೊಂಡ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 171ನೇ ಜನ್ಮದಿನಾಚರಣೆ ಪ್ರಯುಕ್ತ ಗುರುಪೂಜೆ, ಭಜನಾ ಸಂಕೀರ್ತನೆ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಸೆ. 7 ಆದಿತ್ಯವಾರ ಕಲ್ಲಡ್ಕ ಪಂಚವಟಿ ವಾಣಿಜ್ಯ ಸಂಕೀರ್ಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ ಗಂಟೆ 9 ರಿಂದ ಜರಗಲಿರುವುದು. ಶ್ರೀ ಶಾರದಾಂಬ...
1 132 133 134 135 136 963
Page 134 of 963