Recent Posts

Saturday, May 9, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯಹೆಚ್ಚಿನ ಸುದ್ದಿ

ಎನ್ನೆಂಸಿ, ನೇಚರ್ ಕ್ಲಬ್ ವತಿಯಿಂದ ಓಣಂ ಪ್ರಯುಕ್ತ ಕಲಾತ್ಮಕ ಹೂವಿನ ರಂಗೋಲಿ- ಪೂಕಳಂ ಸ್ಪರ್ಧೆ -ಕಹಳೆ ನ್ಯೂಸ್

ಸುಳ್ಯ : ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ಮತ್ತು ಜೀವಶಾಸ್ತ್ರ ಪದವಿ ವಿಭಾಗಗಳ ವತಿಯಿಂದ ಓಣಂ ಮುನ್ನಾದಿನ 'ಫ್ಲೋರಾ ಫಿಯೆಸ್ಟಾ- ಹೂವಿನ ಉತ್ಸವ' ಶೀರ್ಷಿಕೆಯಡಿ ಕಾಡು ಹೂವು, ಸಸ್ಯಜನ್ಯ ವಸ್ತುಗಳು, ಎಲೆಗಳನ್ನು ಬಳಸಿಕೊಂಡು ಕಲಾತ್ಮಕ ಹೂವಿನ ರಂಗೋಲಿ ಪೂಕಳಂ ರಚಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ವಾಣಿಜ್ಯ ಶಾಸ್ತ್ರ ವಿಭಾಗದ ಹಿರಿಯ ಉಪನ್ಯಾಸಕರಾದ ರತ್ನಾವತಿ ಡಿ ಉಪಸ್ಥಿತರಿದ್ದು ಸ್ಪರ್ಧಿಗಳಿಗೆ ಶುಭಹಾರೈಸಿದರು. ಸ್ಪರ್ಧೆಯಲ್ಲಿ ಭಾಗವಹಿಸಿದವರು ಪೂರ್ಣ ಪ್ರಮಾಣದಲ್ಲಿ...
ಜಿಲ್ಲೆದಕ್ಷಿಣ ಕನ್ನಡಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಭವಿಷ್ ಘಟಕದ ವತಿಯಿಂದ ದಿನಾಂಕ  ಸೆಪ್ಟೆಂಬರ್ 5  ರಂದು ಶಿಕ್ಷಕರ ದಿನಾಚರಣೆ ಹಾಗೂ 2025-26ನೇ ಸಾಲಿನ ಭವಿಷ್ ಘಟಕದ ಚಟುವಟಿಕೆಗಳ ಉದ್ಘಾಟನೆ –ಕಹಳೆ ನ್ಯೂಸ್

ಕಾರ್ಯಕ್ರಮದ ಪ್ರಾರಂಭದಲ್ಲಿ ಗಣ್ಯರಿಂದ ದೀಪ ಪ್ರಜ್ವಲನ ನಂತರ ಡಾ| ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವುದರ ಮೂಲಕ ಭವಿಷ್ ಘಟಕದ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳು ಶಿಕ್ಷಕರ ಪಾದಪೂಜೆಯನ್ನು ನೆರವೇರಿಸಿ ಆಶೀರ್ವಾದವನ್ನು ಪಡೆದ ಭಾವನಾತ್ಮಕ ಸಂದರ್ಭಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಯಿತು. ಭವಿಷ್ ಘಟಕದ ನೂತನ ವಿದ್ಯಾರ್ಥಿಗಳು ಹಿರಿಯರಿಂದ ತಾಂಬೂಲ ಪಡೆದು ಆಶೀರ್ವಾದ ಪಡೆದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಕ್ರೀಡೆಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕರಾಜ್ಯಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ತಾಲೂಕುಮಟ್ಟದ ಥ್ರೋಬಾಲ್ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ –ಕಹಳೆ ನ್ಯೂಸ್

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ತಾಲೂಕುಮಟ್ಟದ ಥ್ರೋಬಾಲ್ ಪಂದ್ಯಾಟವು ಅಕ್ಷಯ ಪದವಿಪೂರ್ವ ಕಾಲೇಜು ಸಂಪ್ಯ, ಇದರ ಸಹಯೋಗದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತದೆ ಹಾಗೂ ಬಾಲಕರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತದೆ. ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿಯ ಪುಲಕಿತ, ಜಶಿಕ, ಮೋನಿಷಾ, ತನ್ವಿ, ಯಶ್ವಿ ಡಿ. ಶೆಟ್ಟಿ, ರಕ್ಷಾ ಎನ್, ವೈಷ್ಣವಿ ಶೆಟ್ಟಿ, ಸಿಂಚನ ಕುಮಾರಿ. ಎಮ್ ಹಾಗೂ ಪ್ರಥಮ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ತೃಷಾ ರಾಜ್ಯಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ವಿದ್ಯಾಭಾರತಿ ಕರ್ನಾಟಕ ಇದರ ಜಿಲ್ಲಾ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವವು ಶ್ರೀರಾಮ ಹೈಸ್ಕೂಲ್ ಕಲ್ಲಡ್ಕ ಇಲ್ಲಿ ಆಗಸ್ಟ್ 30ರಂದು ನಡೆಯಿತು. ತರುಣವರ್ಗದ ಈ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ.ದ್ವಿತೀಯ ವಿಜ್ಞಾನ ವಿಭಾಗದ ತೃಷಾ ಇವರು ಕೆಮಿಸ್ಟ್ರಿ ಎಕ್ಸಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಶರಣ ಎಮ್. ಇವರು ಇನ್ನೋವೇಟಿವ್ ಮೋಡೆಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಅರ್ಚನಾ, ನಂದನ, ಸಿಂಚನಾ ಜೆ.ಎನ್. ಇವರ ತಂಡ ವಿಜ್ಞಾನ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಮೋದಿ ಸರ್ಕಾರದಿಂದ ಜನತೆಗೆ ಐತಿಹಾಸಿಕ ಕೊಡುಗೆ : ಶಾಸಕ ಕಾಮತ್ -ಕಹಳೆ ನ್ಯೂಸ್

 ಮಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಿಎಸ್‌ಟಿಯನ್ನು ಮತ್ತಷ್ಟು ಜನಸ್ನೇಹಿ ಹಾಗೂ ಸರಳೀಕರಣಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ನವಚೈತನ್ಯ ತುಂಬಿದ್ದಲ್ಲದೇ, ಜನರ ಜೀವನ ಸುಧಾರಣೆಗೆ ಮಹತ್ವದ ಕ್ರಮ ಕೈಗೊಂಡಿದೆ. ಆ ಮೂಲಕ ನವ ಭಾರತದ ನಿರ್ಮಾಣಕ್ಕೆ ಮುಂದಡಿಯಿಟ್ಟಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ಅಮೆರಿಕಾದಂತಹ ಜಾಗತಿಕ ಮಟ್ಟದ ದೈತ್ಯ ರಾಷ್ಟ್ರಗಳ ಸವಾಲುಗಳನ್ನು ಮೆಟ್ಟಿ ನಿಂತು ದೇಶ ಅಭಿವೃದ್ಧಿಯೆಡೆಗೆ ಸಾಗುತ್ತಿದ್ದು ಈ ಐತಿಹಾಸಿಕ ನಿರ್ಧಾರದಿಂದಾಗಿ ದೈನಂದಿನ, ಶೈಕ್ಷಣಿಕ,...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಯೂಟ್ಯೂಬರ್ ಸಮೀರ್.ಎಂ.ಡಿ ಬೆಂಗಳೂರು ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸ್ ದಾಳಿ -ಕಹಳೆ ನ್ಯೂಸ್

ಬೆಳ್ತಂಗಡಿ : ಎI ವಿಡಿಯೋ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್.ಎಂ.ಡಿ ಪೊಲೀಸರಿಗೆ ಸರಿಯಾಗಿ ತನಿಖೆಗೆ ಸಹಕರಿಸದ ಹಿನ್ನಲೆಯಲ್ಲಿ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಎಫ್.ಎಸ್.ಎಲ್ ವಿಭಾಗದ ಸೋಕೊ ಸಿಬ್ಬಂದಿ ಜೊತೆಯಲ್ಲಿ ಸೆ.4 ರಂದು ಮಾದ್ಯಾಹ್ನ 1:40 ಕ್ಕೆ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಹುಳ್ಳಹಲ್ಲಿಯಲ್ಲಿರುವ ಬಾಡಿಗೆ ಮನೆಗೆ ಬೆಳ್ತಂಗಡಿ ನ್ಯಾಯಾಲಯದಿಂದ ಸೆ.3 ರಂದು ಸರ್ಚ್ ವಾರಂಟ್ ಪಡೆದು ದಾಳಿ ನಡೆಸಿದ್ದಾರೆ. ಪ್ರಕರಣದಲ್ಲಿ ವಿಡಿಯೋ...
ಜಿಲ್ಲೆಮೈಸೂರುಸುದ್ದಿಹೆಚ್ಚಿನ ಸುದ್ದಿ

ಸಿಎಂ ಸಿದ್ದರಾಮಯ್ಯಗೆ ನಾಡಹಬ್ಬ ದಸರಾದ ಅಧಿಕೃತ ಆಹ್ವಾನ ಪತ್ರಿಕೆ ನೀಡಿದ ಜಿಲ್ಲಾಡಳಿತ -ಕಹಳೆ ನ್ಯೂಸ್

ಮೈಸೂರು : ಸಿಎಂ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾಡಳಿತ ಇಂದು ನಾಡ ಹಬ್ಬ ದಸರಾದ ಆಹ್ವಾನ ಪತ್ರಿಕೆ ನೀಡಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಮತ್ತು ಮೈಸೂರು ಜಿಲ್ಲಾಡಳಿತದವರು ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಡ ಹಬ್ಬ ದಸರಾದ ಆಹ್ವಾನ ಪತ್ರಿಕೆ ನೀಡಿ ಆಮಂತ್ರಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದರು. ನಾಡಹಬ್ಬ ದಸರಾದ ಅಧಿಕೃತ ಆಮಂತ್ರಣ ಪತ್ರಿಕೆ ಇಂದು ನನ್ನ ಕೈಸೇರಿತು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ನಗರ ಪ್ರದೇಶದ ಬಡ ಜನರ ಆರೋಗ್ಯ ಸಂಜೀವಿನಿಯಾಗಿ “ನಮ್ಮ ಕ್ಲಿನಿಕ್ ” ಸೇವೆ ನೀಡಲಿದೆ – ಶಾಸಕ ರಾಜೇಶ್ ನಾಯ್ಕ್ -ಕಹಳೆ ನ್ಯೂಸ್

ಬಂಟ್ವಾಳ : ನಗರ ಪ್ರದೇಶದ ಬಡ ಜನರ ಆರೋಗ್ಯ ಸಂಜೀವಿನಿಯಾಗಿ "ನಮ್ಮ ಕ್ಲಿನಿಕ್ " ಸೇವೆ ನೀಡಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು. ‌ಅವರು ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿ ‌ಖಾಸಗಿ ಕಟ್ಟಡವೊಂದರಲ್ಲಿ ಆರಂಭಗೊಂಡ " ನಮ್ಮ ಕ್ಲಿನಿಕ್ " ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರಕಾರದ 15 ನೇ ಹಣಕಾಸಿನ PMHIM ಯೋಜನೆಯಡಿ ಕ್ಲಿನಿಕ್ ಮಂಜೂರುಗೊಂಡಿದ್ದು,ನಗರ ಭಾಗದ ಜನರು ಇದರ ಉಪಯೋಗವನ್ನು ಪಡೆದುಕೊಳ್ಳುವಂತೆ...
1 133 134 135 136 137 963
Page 135 of 963