Recent Posts

Saturday, May 9, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವಿಟ್ಲ ತಾಲೂಕಿನ ವಿಟ್ಲ ವಲಯದ ವಿಠಲ ಪದವಿಪೂರ್ವ ಕಾಲೇಜ್ ನಲ್ಲಿ ವಿಟ್ಲ ತಾಲೂಕಿನ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ – ಕಹಳೆ ನ್ಯೂಸ್

ವಿಟ್ಲ ತಾಲೂಕಿನ ವಿಟ್ಲ ವಲಯದ ವಿಠಲ ಪದವಿಪೂರ್ವ ಕಾಲೇಜ್ ನಲ್ಲಿ ವಿಟ್ಲ ತಾಲೂಕಿನ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ಮಾತನಾಡಿ ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಅತೀ ಹೆಚ್ಚು ವ್ಯಸನಗಳಿಗೆ ಬಲಿಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತ ಪಡಿಸಿ. ಇದಕ್ಕೆ ಕಾರಣಗಳು ಬಗ್ಗೆ ವಿವರಣೆ ನೀಡಿದರು. ವ್ಯಸನಗಳಿಂದ ದೂರವಿರಲು ಬೇಕಾದ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಸರಕಾರಿ ಪ್ರಥಮ ದರ್ಜೆ ಕಾಲೇಜ್ ವಿಟ್ಲ ದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ವಿಟ್ಲ, ಜನಜಾಗೃತಿ ವೇದಿಕೆ ವಿಟ್ಲ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ವಿಟ್ಲ ವಲಯದ ಆಶ್ರಯದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ವಿಟ್ಲ ಇಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಮಂಗಳವಾರ ಜರಗಿತು. ಈ ಕಾರ್ಯಕ್ರಮದ ಅಧ್ಯಕ್ಷೆತೆಯನ್ನು ಕಾಲೇಜು ಪ್ರಾಂಶುಪಾಲಾರದ ಪ್ರೊ. ಪದ್ಮನಾಭ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಶ್ರೀಮತಿ ರೇಣುಕಾ ಕಣಿಯೂರ್ ಕಾಲೇಜು ವಿದ್ಯಾರ್ಥಿಗಳು ದುಶ್ಚಟ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕರಾಜ್ಯಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ಬಾಹ್ಯಕಾಶ ದಿನಾಚರಣೆ-ಕಹಳೆ ನ್ಯೂಸ್

ಪುತ್ತೂರು: ಭಾರತೀಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ಮಹತ್ತರವಾದ ಸಾಧನೆಯನ್ನು ಮಾಡುತ್ತಿದ್ದಾರೆ. ಅದರಂತೆ ೨೦೨೭ ನೇ ಇಸವಿಯಲ್ಲಿ ಚಂದ್ರನ ಮೇಲೆ ಭಾರತೀಯರು ಕಾಲಿಡುವತ್ತ, ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮುನ್ನಡೆಯುತ್ತಿದೆ ಎಂದು ಎಂಐಟಿ ಮಣಿಪಾಲ ಪ್ರಾಧ್ಯಪಕ ಡಾ. ಮಹೇಶ್. ಎಂ. ಜಿ ಹೇಳಿದರು. ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ( ಸ್ವಾಯತ್ತ ) ಇಲ್ಲಿನ ಭೌತಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿ ಜಂಟಿ ಆಶ್ರಯದಲ್ಲಿ, ರಾಷ್ಟ್ರೀಯ...
ಕಡಬಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕರಾಜ್ಯಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಕಡಬ | ಶಿಕ್ಷಕರ ಕೊರತೆ, ಶೂನ್ಯ ದಾಖಲಾತಿಯಿಂದ ಮುಚ್ಚುವಂತಾದ ಶಾಲೆ ಬಾಗಿಲು-ಕಹಳೆ ನ್ಯೂಸ್

ಕಡಬ (ಉಪ್ಪಿನಂಗಡಿ): ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ, ಅವರ ಬಾಳು ಬೆಳಗಿಸಿದ ಕಡಬ ತಾಲ್ಲೂಕಿನ 2 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಈ ವರ್ಷದ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಶೂನ್ಯ ದಾಖಲಾತಿಯಿಂದ ಬಾಗಿಲು ಮುಚ್ಚಿದೆ. ಶಿಕ್ಷಕರ ಕೊರತೆಯಿಂದಾಗಿ ಶಾಲೆಗೆ ಈ ಸ್ಥಿತಿ ಬಂದಿರುವ ಬಗ್ಗೆ ಗ್ರಾಮಸ್ಥರು, ಶಿಕ್ಷಣ ಪ್ರೇಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಕಡಬ ತಾಲ್ಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಬಿಳಿನೆಲೆ ಗ್ರಾಮದ ಚೇರು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ: ಸೌಜನ್ಯಾ ಮನೆಗೆ ವಿಜಯೇಂದ್ರ ಭೇಟಿ -ಕಹಳೆ ನ್ಯೂಸ್

ಧರ್ಮಸ್ಥಳ  :  ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ವಿದ್ಯಾರ್ಥಿನಿ ಸೌಜನ್ಯಾ ಅವರ, ಪಾಂಗಾಳದಲ್ಲಿರುವ ಮನೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಮಾವೇಶದ ನಂತರ ಭೇಟಿ ನೀಡಿದರು. ಸೌಜನ್ಯಾ ಅವರ ತಾಯಿ ಕುಸುಮಾವತಿ ಅವರೊಂದಿಗೆ ಚರ್ಚಿಸಿದರು. 'ಸೌಜನ್ಯಾ ಪ್ರಕರಣದ ಬಗ್ಗೆ ಸಿಬಿಐ ಕೋರ್ಟ್‌ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ. ಅದರ ವೆಚ್ಚವನ್ನು ಬಿಜೆಪಿ ಭರಿಸಲಿದೆ. ವೆಚ್ಚದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಕುಸುಮಾವತಿ ಅವರಿಗೆ...
ಜಿಲ್ಲೆಬೆಂಗಳೂರುರಾಜ್ಯಸಂತಾಪಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಿನಲ್ಲಿ ಘೋರ ದುರಂತ , ಮಣ್ಣು ಕುಸಿದು ಇಬ್ಬರು ಕಾರ್ಮಿಕರು ದುರ್ಮರಣ.-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು., ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೃತರನ್ನು ಜೆ ಶಿವಾ, ಮಧು ಸೂಧನ್ ರೆಡ್ಡಿ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಯಲಹಂಕದಲ್ಲಿ ಎಂಬೆಸ್ಸಿ ಸಂಸ್ಥೆಯ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಕಾರ್ಮಿಕರು ಅಡಿಪಾಯಕ್ಕೆ ಗುಂಡಿ ತೆಗೆಯುತ್ತಿದ್ದರು. ಈ ವೇಳೆ ಧಾರಾಕಾರ ಮಳೆಯಾಗಿದ್ದರಿಂದ ಗುಂಡಿಯಲ್ಲಿ ನೀರು ತುಂಬಿಕೊಂಡು ಮಣ್ಣು ಸಡಿಲವಾಗಿ ಕುಸಿದು ಬಿದ್ದಿದೆ. ಕೆಲಸ...
ಕುಂದಾಪುರಜಿಲ್ಲೆಶಿಕ್ಷಣಸುದ್ದಿ

ಸುಜ್ಞಾನ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸಂವಾದ -ಕಹಳೆ ನ್ಯೂಸ್

ಕುಂದಾಪುರ: ವ್ಯಕ್ತಿತ್ವದಲ್ಲಿ ತೃಪ್ತಿ ಎನ್ನುವ ಮೌಲ್ಯವನ್ನು ಅಳವಡಿಸಿಕೊಂಡರೆ ನೆಮ್ಮದಿಯ ಬದುಕು ನಡೆಸಲು ಸಾಧ್ಯವಾಗುತ್ತದೆ ಎಂದು ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಸೋಮವಾರ ನುಡಿದರು. ಕುಂದಾಪುರದ ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕಾನೂನು ಬರುವ ಮೊದಲೇ ಸಮಾಜದಲ್ಲಿ ಕೆಲವು ಮೌಲ್ಯಗಳಿದ್ದವು. ಜನರು ಅದಕ್ಕೆ ಗೌರವ ನೀಡುತ್ತಿದ್ದರು. ಆದರೆ ಈಗ ಆ ಸಮಾಜ ಬದಲಾಗಿದೆ. ಶ್ರೀಮಂತರಿಗೆ ಮಣೆ ಹಾಕುವ ಪ್ರವೃತ್ತಿ ತಾಂಡವವಾಡುತ್ತಿದೆ. ಪ್ರಾಮಾಣಿಕತೆಗೆ, ಪ್ರಾಮಾಣಿಕರಿಗೆ ಬೆಲೆ...
ಜಿಲ್ಲೆಮೈಸೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಮೈಸೂರಿಗೆ ಬಂದಿಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು : ಸ್ವಾಗತಿಸಿದ ರಾಜ್ಯಪಾಲ, ಸಿಎಂ – ಕಹಳೆ ನ್ಯೂಸ್

ಮೈಸೂರು: ನಗರದಲ್ಲಿ ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಸಂಜೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದರು. ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್, ಮುಖ್ಯಮಂತ್ರಿ ಸಿದ್ದರಾಮಯ್ಯ ಬರಮಾಡಿಕೊಂಡರು. ಅಲ್ಲಿಂದ ಅವರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಆಯಿಷ್)ಯ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲು ತೆರಳಿದರು. ಅಂಗಡಿ ಮುಂಗಟ್ಟು ಬಂದ್, ಕಟ್ಟೆಚ್ಚರ: ರಾಷ್ಟ್ರಪತಿ ಅವರು ತೆರಳುವ ರಸ್ತೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ....
1 136 137 138 139 140 963
Page 138 of 963