Saturday, May 9, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯಹೆಚ್ಚಿನ ಸುದ್ದಿ

ಪಂಜದಲ್ಲಿ ಜನರೇಟರ್ ಕ್ಯಾಂಪ್ ಆ. 22, 23ರಂದು ಪೋರ್ಟೇಬಲ್ ಜನರೇಟರ್ ಉಚಿತ ಸರ್ವೀಸ್ ಕ್ಯಾಂಪ್ -ಕಹಳೆ ನ್ಯೂಸ್

ಪಂಜ : ಕುಕ್ಕಿಲ ಎಂಟರ್ ಪ್ರೈಸಸ್ ನೇತೃತ್ವದಲ್ಲಿ ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವಿಸ್ ಕ್ಯಾಂಪ್ ಪಂಜ ಕಿಸಾನ್ ಆಗ್ರೋ ಸರ್ವೀಸ್ ನಲ್ಲಿ ಆಗಸ್ಟ್ 22, 23ರಂದು ನಡೆಯಲಿದೆ. ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವೀಸ್ ಕ್ಯಾಂಪ್ ಇದಾಗಿದ್ದು, ವಿದ್ಯುತ್ ಕಣ್ಣಾಮುಚ್ಚಾಲೆಯಾಟಕ್ಕೆ ಬೇಸತ್ತ ಪಂಜ ಆಸುಪಾಸಿನ ಜನತೆಗೆ ಇದೊಂದು ಸುವರ್ಣಾವಕಾಶ. ಕ್ಯಾಂಪ್ ನಲ್ಲಿ ಜನರೇಟರ್ ಗಳ ಸರ್ವೀಸ್, ರಿಪೇರಿ ಹಾಗೂ ಎಕ್ಸ್’ಚೇಂಜ್ ಸೌಲಭ್ಯವನ್ನು ನೀಡಲಾಗುವುದು. ಮುಂದಿನ ದಿನಗಳಲ್ಲಿ ಉಪ್ಪಿನಂಗಡಿ, ವಿಟ್ಲ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಅಂಬಿಕಾ ವಿದ್ಯಾಲಯದಲ್ಲಿ ನೂತನ ಅಂತಸ್ತು ಹಾಗೂ ಕಾಂಪೋಸಿಟ್ ಲ್ಯಾಬ್ ಉದ್ಘಾಟನೆ ಪ್ರಶ್ನಿಸುವ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಶಿಕ್ಷಣ ಮೂಡಿಸಬೇಕು : ಲಕ್ಷಿ್ಮೀಶ ತೋಳ್ಪಾಡಿ -ಕಹಳೆ ನ್ಯೂಸ್

ಪುತ್ತೂರು: ಶಿಕ್ಷಣವನ್ನು ಇದು ಹೀಗೆಯೇ ಎಂದು ವ್ಯಾಖ್ಯಾನಿಸಲು ಸಾಧ್ಯವಿಲ್ಲ. ಅದನ್ನು ಸಾಕಾರಗೋಳಿಸುತ್ತಾ, ಆಳ ಅಗಲವನ್ನು ತಿಳಿಯುತ್ತಾ ಮುಂದೆ ಸಾಗಬೇಕು. ಆದರೆ ಪ್ರಶ್ನಿಸುವ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಶಿಕ್ಷಣ ಮೂಡಿಸಬೇಕು. ನಿಜವಾದ ಮನುಷ್ಯರೆನಿಸುವುದಕ್ಕೆ ಬೇಕಾದ ಮೂಲಭೂತ ಸಂಗತಿಗಳನ್ನು ಶಿಕ್ಷಣ ಒದಗಿಸಿಕೊಡಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಲಕ್ಷಿ್ಮೀಶ  ತೋಳ್ಪಾಡಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಶುಕ್ರವಾರ ನಡೆದ ನೂತನ...
ಜಿಲ್ಲೆದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಗೌಹರ್ ಸುಲ್ತಾನಾ -ಕಹಳೆ ನ್ಯೂಸ್

ನವದೆಹಲಿ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಅನುಭವಿ ಎಡಗೈ ಸ್ಪಿನ್‌ ಬೌಲರ್‌ ಗೌಹರ್ ಸುಲ್ತಾನಾ ಅವರು ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ವಿಶ್ವಕಪ್‌ನಂತಹ ದೊಡ್ಡ ಟೂರ್ನಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿದ್ದು ನನಗೆ 'ದೊಡ್ಡ ಗೌರವ' ಎಂದು 37 ವರ್ಷದ ಆಟಗಾರ್ತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. 2008ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಗೌಹರ್ ಸುಲ್ತಾನಾ, ಭಾರತದ ಪರ 50 ಏಕದಿನ ಹಾಗೂ 37 ಟಿ-20...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಕಾಂಪೌಂಡ್‌ ಗೋಡೆ ಹಾರಿ ಸಂಸತ್‌ ಭವನ ಪ್ರವೇಶಿಸಲು ಯತ್ನ – ಆರೋಪಿ ಬಂಧನ -ಕಹಳೆ ನ್ಯೂಸ್

ನವದೆಹಲಿ : ಸಂಸತ್‌ ಭವನದೊಳಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿಗಳು ಬಂಧಿಸರುವ ಘಟನೆ ಶುಕ್ರವಾರ ನಡೆದಿದೆ. ಈ ಬೆನ್ನಲ್ಲೇ ಸಂಸತ್‌ ಭವನದಲ್ಲಿ ಭದ್ರತಾ ಲೋಪದ ಆರೋಪವೂ ಕೇಳಿಬಂದಿದೆ. ಆರೋಪಿಯು ರೈಲ್‌ ಭವನದ ಕಡೆಗಿರುವ ಗೋಡೆಯನ್ನು ಮರದಿಂದ ಹತ್ತಿ ಆವರಣದೊಳಗೆ ಧುಮುಕಿ ಗರುಡ ಗೇಟ್‌ ಕಡೆಗೆ ಓಡಲು ಯತ್ನಿಸಿದ್ದ ಎನ್ನಲಾಗಿದೆ. ಬೆಳಗ್ಗೆ 6.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಭದ್ತಾ ಸಿಬ್ಬಂದಿಗಳು ಕೂಡಲೇ ಆತನನ್ನು ವಶಕ್ಕೆ ಪಡೆದಿದ್ದಾರೆ....
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಉಳಿಸಿ ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಬೆಂಬಲ: ಕುತ್ಯಾರು ನವೀನ್‌ ಶೆಟ್ಟಿ -ಕಹಳೆ ನ್ಯೂಸ್

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಗುರಿ ಮಾಡಿರುವ ಹಿಂದೂ ವಿರೋಧಿಗಳ ಸಂಚನ್ನು ವಿಫ‌ಲಗೊಳಿಸಿ ಹಿಂದೂಗಳ ಶ್ರದ್ಧಾ ಕೇಂದ್ರಗಳ ಮೇಲಿನ ದಾಳಿಯನ್ನು ಖಂಡಿಸಿ ಜಿಲ್ಲಾಯಾದ್ಯಂತ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆಯುವ 'ಧರ್ಮಸ್ಥಳ ಉಳಿಸಿ' ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಬೆಂಬಲ ನೀಡಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್‌ ಶೆಟ್ಟಿ ಅವರು ತಿಳಿಸಿದರು. ಪಕ್ಷದ ಕಚೇರಿಯಲ್ಲಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಮಾಲೋಚನ ಸಭೆಯನ್ನು ಉದ್ದೇಶಿಸಿ ಮಾತನಾಡಿದ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಹಿರಿಯ ಸಜ್ಜನ ರಾಜಕಾರಣಿ ಆರ್‌.ರಾಮಯ್ಯಗೆ ವಿಧಾನಸಭೆಯಲ್ಲಿ ಶ್ರದ್ಧಾಂಜಲಿ -ಕಹಳೆ ನ್ಯೂಸ್

ಬೆಂಗಳೂರು - ವಿಧಾನಸಭೆಯ ಮಾಜಿ ಸದಸ್ಯರಾಗಿದ್ದ ಆರ್‌.ರಾಮಯ್ಯ ನಿಧನಕ್ಕೆ ವಿಧಾನಸಭೆಯಲ್ಲಿಂದು ಭಾವಪೂರ್ಣ ಸಂತಾಪ ಸಲ್ಲಿಸಲಾಯಿತು.ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಸಂತಾಪ ಸೂಚನಾ ನಿರ್ಣಯ ಮಂಡಿಸಿ, ಆರ್‌.ರಾಮಯ್ಯ ನಿಧನರಾಗಿರುವುದನ್ನು ಸದನಕ್ಕೆ ವಿಷಾದದಿಂದ ತಿಳಿಸಿದರು. ಆರ್‌.ರಾಮಯ್ಯ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಸ್ಕಲ್‌ ಗ್ರಾಮದಲ್ಲಿ 1946 ರ ಮೇ 22ರಂದು ಜನಿಸಿದ್ದರು. ವಿಶ್ವವಿದ್ಯಾಲಯದ ಮಟ್ಟದವರೆಗೆ ವಿದ್ಯಾಭ್ಯಾಸ ಮಾಡಿದ್ದ ಶ್ರೀಯುತರು ವೃತ್ತಿಯಲ್ಲಿ ಕೃಷಿಕರಾಗಿದ್ದರು. ಅಮೆಚೂರ್‌ ಕಲಾವಿದರಾಗಿದ್ದ ಅವರು 1985ರಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾವಿಭಾಗದ ಹಿರಿಯ ವಿದ್ಯಾರ್ಥಿನಿಯೊಂದಿಗೆ ಸಂವಾದ -ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಕಲಾ ಸಂಘದ ವತಿಯಿಂದ , ಕಲಾವಿಭಾಗದ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಜೊತೆಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ವಾರ್ಷಿಕ ಪರೀಕ್ಷೆಯ ತಯಾರಿಗಳ ಕುರಿತಾದ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿನಿಯÁದ ಯುಕ್ತಶ್ರೀ ಪಿ ತಮ್ಮ ಅನುಭವಗಳನ್ನು ಹಂಚಿಕೊAಡರು. ಇವರು 2024- 25ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ 593 ಅಂಕಗಳೊAದಿಗೆ ರಾಜ್ಯಕ್ಕೆ 5 ನೇ ರಾಂಕ್ ಗಳಿಸಿದ್ದರು. ಕಾರ್ಯಕ್ರಮದಲ್ಲಿ...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಸ್ವಂತ ಬಾಹ್ಯಾಕಾಶ ಕೇಂದ್ರ ಸ್ಥಾಪನೆಗೆ ಭಾರತ ಚಿಂತನೆ: ಗಗನಯಾತ್ರಿ ಕ್ಯಾಪ್ಟನ್ ಶುಭಾಂಶು ಶುಕ್ಲಾ – ಕಹಳೆ ನ್ಯೂಸ್

ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಮಾದರಿಯಲ್ಲಿ ಭಾರತ ತನ್ನದೇ ಆದ ಭಾರತ ಅಂತರಿಕ್ಷ ಬಾಹ್ಯಾಕಾಶ ನಿಲ್ದಾಣವನ್ನು ಸ್ಥಾಪಿಸುವ ಬಗ್ಗೆ ಯೋಚಿಸುತ್ತಿದೆ ಎಂದು ಗಗನಯಾತ್ರಿ ಕ್ಯಾಪ್ಟನ್ ಶುಭಾಂಶು ಶುಕ್ಲಾ ಹೇಳಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ತಮ್ಮ ಮೊದಲ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಕ್ಸಿಯಮ್ -4 ಕಾರ್ಯಾಚರಣೆಯನ್ನು ಸುಗಮಗೊಳಿಸಿದ್ದಕ್ಕಾಗಿ ಭಾರತ ಸರ್ಕಾರ ಮತ್ತು ಇಸ್ರೋ ತಂಡಕ್ಕೆ ಕೃತಜ್ಞತೆ ಸಲ್ಲಿಸಿದರು. "ಭಾರತ ಇಂದಿಗೂ ಬಾಹ್ಯಾಕಾಶದಿಂದ...
1 146 147 148 149 150 963
Page 148 of 963