Thursday, May 14, 2026

ಜಿಲ್ಲೆ

ಅಂತಾರಾಷ್ಟ್ರೀಯಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಉಕ್ರೇನ್ ಯುದ್ಧ ಕೊನೆಗೊಳಿಸಿದರೆ ನಾನು ಸ್ವರ್ಗಕ್ಕೆ ಹೋಗಬಹುದು: ಡೊನಾಲ್ಡ್ ಟ್ರಂಪ್ -ಕಹಳೆ ನ್ಯೂಸ್

ರಷ್ಯಾ-ಉಕ್ರೇನ್ ನಡುವೆ ನಡೆಯುತ್ತಿರುವ ಸಂಘರ್ಷವನ್ನು ಬಗೆಹರಿಸಲು ತಮ್ಮ ಹೊಸ ಪ್ರಯತ್ನವು ಆಧ್ಯಾತ್ಮಿಕ ಆಕಾಂಕ್ಷೆಯಿಂದ ಕೂಡಿದ್ದು ಇದರಿಂದ ನಾನು ಸ್ವರ್ಗಕ್ಕೆ ನೇರವಾಗಿ ಹೋಗಬಹುದು ಎಂಬ ನಂಬಿಕೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ನಿನ್ನೆ ಫಾಕ್ಸ್ & ಫ್ರೆಂಡ್ಸ್ ಜೊತೆಗಿನ ಫೋನ್ ಸಂದರ್ಶನದಲ್ಲಿ, ಅಮೆರಿಕ ಅಧ್ಯಕ್ಷರು, ಉಕ್ರೇನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸಲು ಕ್ರಮ ಕೈಗೊಳ್ಳುವುದಕ್ಕೆ ಹೊಸ ವಿವರಣೆಯನ್ನು ನೀಡಿದರು, ಇದರಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟದ ಪ್ರತಿಜ್ಞಾ ವಿಧಿ ಸ್ವೀಕಾರ – ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟದ ಪ್ರತಿಜ್ಞಾ ವಿಧಿ ಸ್ವೀಕಾರ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶ್ರೀಯುತ ಸೀತಾರಾಮ ಕೇವಳ ನಿವೃತ್ತ ಪ್ರಾಂಶುಪಾಲರು ವಿದ್ಯಾರಶ್ಮಿ ವಿದ್ಯಾಲಯ ಸವಣೂರು ಮಾತನಾಡಿ , ನಮ್ಮ ಜೀವನದಲ್ಲಿ ನಾವು ಹೇಗಿರಬೇಕು ? ಮತ್ತು ಏನಾಗ ಬೇಕು ? ಎಂದು ನಾವೇ ತೀರ್ಮಾನಿಸ ಬೇಕು. ಜೀವನದಲ್ಲಿ ಲಭಿಸುವ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಅಗಲಿದ ಹಿರಿಯ ಪತ್ರಕರ್ತರ ಮಂಜುನಾಥ್ ಭಟ್ ಅವರಿಗೆ ಶ್ರದ್ಧಾಂಜಲಿ ಸಭೆ -ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತರ ಮಂಜುನಾಥ್ ಭಟ್ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು. ಹಿರಿಯ ಪತ್ರಕರ್ತರಾದ ಕುಮಾರಸ್ವಾಮಿ ನುಡಿನಮನ ಸಲ್ಲಿಸಿ, ಮಂಜುನಾಥ್ ಭಟ್ ಕಷ್ಟದಿಂದ ಬೆಳೆದು ಬಂದವರು. ವಿದ್ಯಾರ್ಥಿ ಜೀವನದಲ್ಲಿ ಹಿರಿಯ ಸಾಹಿತಿಗಳ ಚರ್ಚಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತ ಅವರು ಸಾಹಿತ್ಯದತ್ತ ಒಲವು ಬೆಳೆಸಿಕೊಂಡರು. ಉಪ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ “ಆಟಿದ ಲೇಸ್‌” – ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ಪುತ್ತೂರು, ತುಳು ಸಾಹಿತ್ಯ ಸಂಘ ಹಾಗೂ ತುಳುವ ಮಹಾ ಸಭೆ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಬೆಳ್ಳಿ ಹಬ್ಬ ಸಭಾಭವನದಲ್ಲಿ “ಆಟಿದ ಲೇಸ್‌”, ಮಂದಾರ ರಾಮಾಯಣ- ಅಜ್ಜೆರೆ ಸಾಲೆ- ಸುಗಿಪು-ದುನಿಪು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮಂದಾರ ಪ್ರತಿಷ್ಠಾನದ ಅಧಯಕ್ಷರಾದ ಡಾ| ರಾಜೇಶ್‌ ಭಟ್‌ ರವರು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಆಟಿ ತಿಂಗಳಿನ ಮಹತ್ವ, ತುಳುನಾಡು ಮತ್ತು ತುಳು ಭಾಷೆಯ ಸಮೃದ್ಧತೆಗಳ ಬಗ್ಗೆ ತಿಳಿಸಿದರು....
ಜಿಲ್ಲೆಸುದ್ದಿ

ಜ್ಞಾನಸುಧಾ ಸಂಸ್ಥಾಪಕರ ಜನ್ಮ ದಿನಾಚರಣೆ ರಕ್ತದಾನ ಶಿಬಿರ ಹಾಗೂ ಸಾಮಾಜಿಕ ನೆರವಿನ ಕಾರ್ಯಕ್ರಮ -ಕಹಳೆ ನ್ಯೂಸ್

 ಉಡುಪಿ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ವತಿಯಿಂದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ.ಗೋಪ ಶೆಟ್ಟಿಯವರ 104ನೇ ಜನ್ಮದಿನದ ಅಂಗವಾಗಿ ಆಗಸ್ಟ್ 21ರಂದು ಸಾಮಾಜಿಕ ನೆರವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಆ ದಿನ ಬೆಳಗ್ಗೆ ಕೆ.ಎಂ.ಸಿ. ಬ್ಲಡ್ ಸೆಂಟರ್‌ನ ನೆರವಿನೊಂದಿಗೆ ರಕ್ತದಾನ ಶಿಬಿರ ನೆರವೇರಲಿರುವುದು. ಸನ್ಮಾನ ಕಾರ್ಯಕ್ರಮ : ಇದೇ ಸಂದರ್ಭ ಖ್ಯಾತ ಸಮಾಜ ಸೇವಕ ಶ್ರೀ ವಿಶು ಶೆಟ್ಟಿ, ಸ್ವಚ್ಛ ಕಾರ್ಕಳ...
ಜಿಲ್ಲೆದೆಹಲಿಸುದ್ದಿ

ಉಪರಾಷ್ಟ್ರಪತಿಯಾಗಿ ರಾಧಾಕೃಷ್ಣನ್ ಆಯ್ಕೆ ಮಾಡುವಂತೆ ಪ್ರತಿಪಕ್ಷಗಳಿಗೆ ಪ್ರಧಾನಿ ಮೋದಿ ಮನವಿ -ಕಹಳೆ ನ್ಯೂಸ್

ಸಿ.ಪಿ.ರಾಧಾಕೃಷ್ಣನ್ ಅವರನ್ನು ಉಪರಾಷ್ಟ್ರಪತಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡುವಂತೆ ಪ್ರಧಾನಿ ಮೋದಿ ಅವರು ಪ್ರತಿಪಕ್ಷಗಳು ಸೇರಿದಂತೆ ಎಲ್ಲಾ ಪಕ್ಷಗಳಿಗೆ ಮನವಿ ಮಾಡಿದ್ದಾರೆ ಎಂದು ಕಿರಣ್ ರಿಜಿಜು ಹೇಳಿದ್ದಾರೆ. ಎನ್ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರ ರಾಜ್ಯಪಾಲ ಮತ್ತು ಉಪರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರನ್ನು ಸನ್ಮಾನಿಸಿದರು. ಇಂಡಿಯಾ ಕೂಟದಿಂದ ಇಂದು ಉಪರಾಷ್ಟ್ರಪತಿಯಾಗಿ ಅಭ್ಯರ್ಥಿಯನ್ನು ಆಯ್ಜೆ ಮಾಡಲು ಸಭೆ ನಡೆಯಲಿದೆ....
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ವಿದ್ಯಾರಣ್ಯ ಅಂಗಳದಲ್ಲಿ ʼಮುದ್ದುಕೃಷ್ಣʼರ ಕಲರವ ; ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮಕ್ಕಳಿಗೆ ಸಮಗ್ರ ವ್ಯಕ್ತಿತ್ವ -‘ಸು ಫ್ರಮ್ ಸೋ’ ರವಿಯಣ್ಣ -ಕಹಳೆ ನ್ಯೂಸ್

ಕುಂದಾಪುರ: ಸಾಂಸ್ಕೃತಿಕ ಸ್ಪರ್ಧಾ ವೇದಿಕೆಗಳು ಮಕ್ಕಳ ಪ್ರತಿಭೆಯನ್ನು ಹೊರತರಲು ಸಹಾಯಕವಾಗುತ್ತವೆ. ಮಕ್ಕಳೊಳಗಿನ ಭಯವನ್ನು ಹೋಗಲಾಡಿಸಿ ಅವರಲ್ಲಿ ಆತ್ಮವಿಶ್ವಾಸ ಮೂಡಿಸುತ್ತವೆ ಎಂದು ‘ಸು ಫ್ರಮ್ ಸೋ’ ಸಿನಿಮಾ ನಟ ಸನಿಲ್ ಗೌತಮ್ (ರವಿಯಣ್ಣ) ಹೇಳಿದರು. ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಶಾಲೆಯ ಅಂಗಳದಲ್ಲಿ ಕೃಷ್ಟಾಷ್ಟಮಿ ಪ್ರಯುಕ್ತ ಏರ್ಪಡಿಸಿದ್ದ ಮುದ್ದುಕೃಷ್ಣ ಸ್ಪರ್ಧೆ ಉದ್ಘಾಟನೆ ನೆರವೇರಿಸಿದ ಅವರು, “ಇಂತಹ ಸ್ಪರ್ಧೆಗಳೇ ನನಗೆ ಕಲಾವಿದನಾಗುವುದಕ್ಕೆ ಅಡಿಪಾಯವಾಗಿದ್ದು. ನಾನು ಮೊದಲು ಹಾಕಿದ್ದು ರಾಧೆಯ ವೇಷ. ನಂತರ ಕೃಷ್ಣ ವೇಷ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಕಲ್ಲಡ್ಕ ನೇತಾಜಿ ಸ್ಮೃತಿ ಭವನದಲ್ಲಿ ಜನಾಗ್ರಹ ಸಭೆಯ ಯಶಸ್ವಿಗೆ ಪೂರ್ವಭಾವಿ ಸಭೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಧರ್ಮಸ್ಥಳ ಧರ್ಮ ರಕ್ಷಣಾ ವೇದಿಕೆ ಬಂಟ್ವಾಳ ವತಿಯಿಂದ ಆಗಸ್ಟ್ 20 ರಂದು ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಜರಗುವ ಜನಾಗೃಹ ಸಭೆಯ ಯಶಸ್ವಿಗೆ ಕಲ್ಲಡ್ಕ ನೇತಾಜಿ ಸ್ಮೃತಿ ಭವನದಲ್ಲಿ ಪೂರ್ವಭಾವಿ ಸಭೆ ಸೋಮವಾರ ಜರಗಿತು. ಧರ್ಮಸ್ಥಳ ಕ್ಷೇತ್ರದ ಕುರಿತು ಮಾಡುವ ಅಪಪ್ರಚಾರ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆಯವರ ತೇಜೋವದೇಯ ವಿರುದ್ಧ ಪ್ರತಿಭಟಿಸಲು ಆಯೋಜಿತ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ...
1 152 153 154 155 156 967
Page 154 of 967