Thursday, May 14, 2026

ಜಿಲ್ಲೆ

ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ರಾಜ್ಯದಲ್ಲಿ ಮುಂಗಾರು ಅಬ್ಬರ – ಮುಂದಿನ 4 ದಿನ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಮುಂದಿನ ನಾಲ್ಕು ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಲ್ಲಿ ಇನ್ನೂ ಎರಡು ದಿನ ಮೋಡ ಕವಿದ ವಾತಾವರಣದ ಜೊತೆ ತುಂತುರು ಮಳೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಹೀಗಾಗಿ ಮಳೆಯ ಜೊತೆ ಚುಮುಚುಮು ಚಳಿಯ ಅನುಭವ ಇರಲಿದೆ....
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿ

ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಒಟ್ಟು ಏಳು ಆರೋಪಿಗಳ ಜಾಮೀನು ರದ್ದು; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು-ಕಹಳೆ ನ್ಯೂಸ್

ನವದೆಹಲಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದರ್ಶನ್ & ಗ್ಯಾಂಗ್ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಕಳೆದ 2024 ಡಿಸೆಂಬರ್ ನಲ್ಲಿ ಹೈಕೋರ್ಟ್ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಈ ವೇಳೆ ಸರ್ಕಾರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಜಾಮೀನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದು, ಇಂದು ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮಹತ್ವದ ತೀರ್ಪು...
ಕುಂದಾಪುರಜಿಲ್ಲೆಸುದ್ದಿ

ಕುಂದೇಶ್ವರ ದೇವಾಲಯ ವಠಾರದಲ್ಲಿ ಪೊಲೀಸ್ ಇಲಾಖೆ ಸಾರ್ವಜನಿಕರ ಜತೆಗೂಡಿ ಆರಂಭಿಸಿದ ನೂತನ ದೃಷ್ಟಿ ಯೋಜನೆ ಉದ್ಘಾಟನೆ -ಕಹಳೆ ನ್ಯೂಸ್

ಕುಂದಾಪುರ: ದೃಷ್ಟಿ ಯೋಜನೆ ಜಿಲ್ಲೆಯಲ್ಲಿ 8 ಕಡೆ ಅನುಷ್ಠಾನವಾಗಿದ್ದು ಕುಂದಾಪುರದಲ್ಲಿ ಇನ್ನು ಚಿಕ್ಕನ್‌ಸಾಲ್ ರಸ್ತೆ, ಫೆರ್ರಿರಸ್ತೆಯಲ್ಲಿ ಅನುಷ್ಠಾನವಾಗಲಿದೆ. 50ರಷ್ಟು ಮನೆ, ಅಂಗಡಿ ಇತ್ಯಾದಿಗಳ ಸಮೂಹಕ್ಕೆ ಒಬ್ಬ ಕಾವಲುಗಾರನನ್ನು ನಿಯೋಜಿಸಿ ಅವನ ಮೇಲ್ವಿಚಾರಣೆ ಪೊಲೀಸ್ ಇಲಾಖೆ ನಡೆಸುವ ವ್ಯವಸ್ಥೆ ಇದೆ. ಕಾವಲುಗಾರನ ವೇತನ ಆ ಪರಿಸರದವರು ಒಟ್ಟಾಗಿಸಿ ನೀಡಬೇಕು. ಇದರಿಂದ ಅಪರಾಧ ಚಟುವಟಿಕೆ ಕಡಿಮೆಯಾಗುತ್ತದೆ. ಬೇಗ ಪತ್ತೆಯಾಗುತ್ತದೆ. ಜನರಿಗೆ ಧೈರ್ಯ ಮೂಡುತ್ತದೆ ಎಂದು ಎಸ್‌ಪಿ ಹರಿರಾಮ್ ಶಂಕರ್ ಹೇಳಿದರು. ಅವರು ಕುಂದೇಶ್ವರ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಗ್ರಾಮ ಸ್ನೇಹ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಆಟಿಡೊಂಜಿ ಕೂಟ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ವೀರಕಂಭ ಗ್ರಾಮ ಸ್ನೇಹ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಆಟಿಡೊಂಜಿ ಕೂಟ ಕಾರ್ಯಕ್ರಮ ಕಾರ್ಯಕ್ರಮ ವೀರಕಂಭ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸ್ನೇಹ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಕುಸುಮ ರವರ ಅಧ್ಯಕ್ಷತೆಯಲ್ಲಿ ಬುಧವಾರ ಜರಗಿತು. ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಸ್ನೇಹ ಸಂಜೀವಿನಿ ಒಕ್ಕೂಟದ ವಲಯ ಮೇಲ್ವಿಚಾರಕಿ ಕುಸುಮ ಸ್ನೇಹ ಸಂಜೀವಿನಿ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆಯನ್ನು ನೆರವೇರಿಸಿ ಪದಾಧಿಕಾರಿಗಳ ಜವಾಬ್ದಾರಿ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು. ಈ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಶಿಕ್ಷಕ-ರಕ್ಷಕ ಸಂಘದ ಸಭೆ – ಕಹಳೆ ನ್ಯೂಸ್

ಪುತ್ತೂರು:  ಕಠಿಣ ಪರಿಶ್ರಮವಿಲ್ಲದೆ ಸಫಲತೆ ಸಾಧ್ಯವಿಲ್ಲ. ವಿದ್ಯಾರ್ಥಿಗಳು ಮೊಬೈಲ್ ನಿಂದ ದೂರವಿರಬೇಕು. ಸಮಯ ವ್ಯರ್ಥ ಮಾಡದೆ ಅಭ್ಯಾಸದಲ್ಲಿ ತೊಡಗಿಕೊಳ್ಳುವಂತೆ ವಿದ್ಯಾರ್ಥಿಗಳ ಹೆತ್ತವರು ಮಕ್ಕಳನ್ನು ಗಮನಿಸುತ್ತಿರಬೇಕು. ಅಂಬಿಕಾ ವಿದ್ಯಾಲಯ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಆಟೋಟ, ಸಾಂಸ್ಕೃತಿಕ ಸ್ಪರ್ಧೆಗಳಿಗೆ ಪ್ರೋತ್ಸಾಹ ಕೊಡುತ್ತಿದೆ. ನೈತಿಕ ತರಗತಿ ,ಮಾರ್ಗದರ್ಶನ ತರಬೇತಿಗಳು ನಡೆಯುತ್ತ ಇವೆ. ದೇಶಭಕ್ತಿಯನ್ನು ಮೂಡಿಸುವ ಕಾರ್ಯಕ್ರಮಗಳು , ಇಂಡಸ್ಟ್ರಿಯಲ್ ವಿಸಿಟ್, ಸಿ ಎ  ಕೋಚಿಂಗ್ ತರಗತಿಗಳು ,ಮೆಂಟರಿಂಗ್ ಸಿಸ್ಟಮ್ ಮುಂತಾದವುಗಳಿಂದ ವಿದ್ಯಾರ್ಥಿಗಳ ಸಮಸ್ಯೆಗಳ ನಿವಾರಣೆ ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುರಾಜ್ಯಶಿಕ್ಷಣಸುದ್ದಿ

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ – ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಯನ್ನು ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕೇಂದ್ರ ಹಾಗೂ ಆಂತರಿಕ ಗುಣಮಟ್ಟದ ಭರವಸೆಯ ಕೋಶದ ಸಹಭಾಗಿತ್ವದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಕಾಲೇಜಿನ ಉಪ ಪ್ರಾಂಶುಪಾಲರಾದ ರಕ್ಷಣ್ ಟಿ ಆರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಭಾರತದ ರಾಷ್ಟ್ರೀಯ ಗ್ರಂಥಾಲಯ ಪಿತಾಮಹ ಎನ್ನಿಸಿಕೊಂಡ ಡಾ ಎಸ್ ಆರ್ ರಂಗನಾಥನ್ ಅವರ ಜನ್ಮದಿನವನ್ನು ಗ್ರಂಥಪಾಲಕರ ದಿನವನ್ನಾಗಿ ಆಚರಿಸಲಾಗುತ್ತದೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಕ್ಷಯ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಎನ್‌ಎಸ್‌ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ -ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಕಾಲೇಜು, ಪುತ್ತೂರಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸೆ ಘಟಕ (ಐಕ್ಯೂಎಸಿ) ಸಹಯೋಗದೊಂದಿಗೆ ಆಯೋಜಿಸಲಾದ ಎನ್‌ಎಸ್‌ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಆಗಸ್ಟ್ 12, 2025 ರಂದು ಕಾಲೇಜು ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು, ಜಿಡೆಕಲ್ಲಿನ ಪ್ರಾಂಶುಪಾಲರಾದ ಪ್ರೊ. ಸುಬ್ಬಪ್ಪ ಕೈಕಂಬ ಉದ್ಘಾಟಿಸಿದರು. ಉದ್ಘಾಟನಾ ಭಾಷಣದಲ್ಲಿ ಅವರು ಎನ್‌ಎಸ್‌ಎಸ್ ಕೇವಲ ಒಂದು ಘಟಕವಲ್ಲ, ಅದು ವ್ಯಕ್ತಿತ್ವ ನಿರ್ಮಾಣದ...
ಜಿಲ್ಲೆರಾಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಲ್ಲಿ ಹಾಡಹಗಲೇ ಲೇಡಿಸ್‌‍ ಪಿಜಿಗೆ ನುಗ್ಗಿ ಚಿನ್ನಾಭರಣ , ಮೊಬೈಲ್‌ ದರೋಡೆ -ಕಹಳೆ ನ್ಯೂಸ್

ಬೆಂಗಳೂರು : ಹಾಡಹಗಲೇ ಲೇಡಿಸ್‌‍ ಪಿಜಿಗೆ ನುಗ್ಗಿದ ದರೋಡೆಕೋರ ಮಹಿಳಾ ಬೆಸ್ಕಾಂ ಎಂಜಿನಿಯರ್‌ ಕುತ್ತಿಗೆಗೆ ಚಾಕು ಇಟ್ಟು ಹೆದರಿಸಿ ಚಿನ್ನಾಭರಣ ಹಾಗೂ ಎರಡು ಮೊಬೈಲ್‌ಗಳನ್ನು ದೋಚಿ ಪರಾರಿಯಾಗಿರುವ ಘಟನೆ ಯಲಹಂಕ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಸ್ಕಾಂ ಅಸಿಸ್ಟೆಂಟ್‌ ಮಹಿಳಾ ಎಂಜಿನಿಯರ್‌ರೊಬ್ಬರು ಜುಡಿಷಿಯಲ್‌ ಲೇಔಟ್‌ನಲ್ಲಿರುವ ಲೇಡಿಸ್‌‍ ಪಿಜಿಗೆ ಕಳೆದ 15 ದಿನಗಳ ಹಿಂದೆಯಷ್ಟೆ ಸೇರಿದ್ದರು. ಆ.11 ರಂದು ಎಂದಿನಂತೆ ಕೆಲಸಕ್ಕೆ ಹೋಗಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಊಟಕ್ಕೆಂದು ಪಿಜಿಗೆ...
1 158 159 160 161 162 967
Page 160 of 967