ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಅಗಸ್ಟ್ 10 ರಂದು ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಆಟಿಡೊಂಜಿ ಕೂಟ -ಕಹಳೆ ನ್ಯೂಸ್
ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಅಗಸ್ಟ್ 10 ರಂದು ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಆಟಿಡೊಂಜಿ ಕೂಟ ನಡೆಯಲಿದೆ. ಬೆಳಗ್ಗೆ ಗಂಟೆ 9.30 ಕ್ಕೆ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಸಮಾರಂಭ ಉದ್ಘಾಟಿಸಲಿದ್ದಾರೆ. ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಅದೇ ದಿನ ಬೆಳಗ್ಗೆ 10 ಗಂಟೆಗೆ ನಡೆಯುವ ಚೆನ್ನೆಮನೆ ಸ್ಪರ್ಧೆಯನ್ನು ಕರ್ನಾಟಕ...







