Thursday, May 14, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆ.ವಿ.ಜಿ ಪುಣ್ಯಸ್ಮರಣೆ -ಕಹಳೆ ನ್ಯೂಸ್

ಸುಳ್ಯ: ಶಿಕ್ಷಣಬ್ರಹ್ಮ ದಿವಂಗತ ಕುರುಂಜಿ ವೆಂಕಟರಮಣ ಗೌಡರು ಸ್ಥಾಪಿಸಿದ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆವಿಜಿ ಯವರ ಪುಣ್ಯಸ್ಮರಣೆ ಕಾರ್ಯಕ್ರಮ ಅಗಸ್ಟ್ 7 ಬುದವಾರದಂದು ನೆರವೇರಿತು. ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ದಿವಂಗತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪೂಜ್ಯರನ್ನು ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಮನೆ ಮೇಲೆ ಇಡಿ ದಾಳಿ -ಕಹಳೆ ನ್ಯೂಸ್

ಬೆಂಗಳೂರು :  ಮಂಗಳೂರು ಕುಕ್ಕರ್‌ ಬಾಂಬ್‌ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸೈಯದ್‌ ಯಾಸಿನ್‌ನ ಬ್ಯಾಂಕ್‌ ಖಾತೆಯಲ್ಲಿದ್ದ 29 ಸಾವಿರ ರೂ. ಹಣವನ್ನು ಜಾರಿ ನಿರ್ದೇಶನಾಲಯವು(ಇ.ಡಿ.) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಮುಟ್ಟುಗೋಲು ಹಾಕಿಕೊಂಡಿದೆ. ಮತ್ತೊಂದೆಡೆ ಶಂಕಿತ ಉಗ್ರರು ಧರ್ಮಸ್ಥಳ ದೇವಾಲಯದಲ್ಲಿ ಬಾಂಬ್‌ ಇರಿಸಿ ಸ್ಫೋಟಿಸಲು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ವಿಚಾರವನ್ನ ಇ.ಡಿ. ಬಯಲಿಗೆಳೆದಿದೆ. ಪ್ರಮುಖ ಆರೋಪಿ ಮೊಹಮದ್‌ ಶಾರಿಕ್‌ ಈ ಬಾಂಬ್‌ ಅನ್ನು ಧರ್ಮಸ್ಥಳದ ಮಂಜುನಾಥಸ್ವಾಮಿ...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಆಸ್ಟ್ರೇಲಿಯಾದ ಸೇನಾ ಮುಖ್ಯಸ್ಥರು ಈ ತಿಂಗಳು ಭಾರತಕ್ಕೆ ಭೇಟಿ – ಕಹಳೆ ನ್ಯೂಸ್

ನವದೆಹಲಿ: ಆಸ್ಟ್ರೇಲಿಯಾದ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಸೈಮನ್ ಸ್ಟುವರ್ಟ್ ಆಗಸ್ಟ್ 10 ರಿಂದ 14 ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ, ಈ ಸಂದರ್ಭದಲ್ಲಿ ಅವರು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮತ್ತು ರಕ್ಷಣಾ ಸಚಿವಾಲಯದ ಇತರ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಚರ್ಚೆ ನಡೆಸಲಿದ್ದಾರೆ. ಭಾರತದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಿದ ಕೇವಲ ನಾಲ್ಕು ತಿಂಗಳ ನಂತರ ಅವರ ಭೇಟಿ ಬಂದಿದೆ, ಅಲ್ಲಿ ಅವರು...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿಬಿದ್ದ ಸೇನಾ ವಾಹನ; ಮೂವರು ಸಿಆರ್‌ಪಿಎಫ್ ಯೋಧರು ಸಾವು -ಕಹಳೆ ನ್ಯೂಸ್

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಗುರುವಾರ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ರಸ್ತೆಯಿಂದ ಜಾರಿ ನಾಲೆಗೆ ಉರುಳಿಬಿದ್ದ ಪರಿಣಾಮ ಮೂವರು ಸಿಬ್ಬಂದಿ ಸಾವಿಗೀಡಾಗಿದ್ದು, 15 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಜೀವಹಾನಿಗೆ ದುಃಖ ವ್ಯಕ್ತಪಡಿಸಿದ್ದು, ಗಾಯಗೊಂಡ ಸಿಬ್ಬಂದಿಗೆ ಸಾಧ್ಯವಾದಷ್ಟು ಉತ್ತಮ ಆರೈಕೆ ಮತ್ತು ಸಹಾಯ ಒದಗಿಸುವಂತೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

‘ಧಾರ್ಮಿಕ ಭಾವನೆಗೆ ಧಕ್ಕೆ’ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು -ಕಹಳೆ ನ್ಯೂಸ್

ಮಂಗಳೂರಿನ ಪಚ್ಚನಾಡಿ ಬಂದಲೆ ಎಂಬಲ್ಲಿ ಶ್ರೀಮಂತ ರಾಜಗುಳಿಗ ಕ್ಷೇತ್ರದಲ್ಲಿ ನಡೆದ ಆಟಿದ ಕೂಟ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣನ ವೇಷಧಾರಿಯಾದ 'ರವಿ ರಾಮಕುಂಜ' ಎಂಬವರು ಹಿಂದೂಗಳ ಆರಾಧ್ಯ ದೇವರಾದ ಶ್ರೀ ಕೃಷ್ಣ ಪರಮಾತ್ಮನ ವೇಷಧರಿಸಿಕೊಂಡು ಅಶ್ಲೀಲ ಭಂಗಿ ಮತ್ತು ಅಶ್ಲೀಲ ಪದ ಕೊಳಲು ಊದುವಾಗ ಶ್ರೀ ಕೃಷ್ಣನ ಇನ್ನೊಂದು ಹೆಸರಾದ ಮುರಾರಿ ಬಗ್ಗೆ 'ಆಯೆ ಸೈತೆ' ಅಲ್ಲದೆ ಕೃಷ್ಣ ವೇಶಧಾರಿ ಹಾಲಿಂಗನ ಮಾಡುವುದು ಅಸಂಬದ್ಧ ಶಬ್ದಗಳೊಂದಿಗೆ ಅನಾಗರಿಕವಾಗಿ ನಟಿಸಿದ್ದು ವರ್ತಿಸಿದ್ದು ಇದು...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ದಕ್ಷಿಣ ಕನ್ನಡ ಸೇರಿ ಪಶ್ಚಿಮಘಟ್ಟಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಪಿಎಂಜಿಎಸ್ವೈ-IV ಅನುಷ್ಠಾನಕ್ಕೆ ಹಲವು ಸವಾಲು ; ಭೌಗೋಳಿಕ ನೆಲೆಯಲ್ಲಿ ಮಾರ್ಗಸೂಚಿ ರೂಪಿಸುವಂತೆ ಸಂಸದ ಕ್ಯಾ. ಚೌಟ ಲೋಕಸಭೆಯಲ್ಲಿ ಪ್ರಸ್ತಾಪ -ಕಹಳೆ ನ್ಯೂಸ್

ನವದೆಹಲಿ: ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ(PMGSY)ಗೆ ನಿಗದಿಪಡಿಸಿರುವ ಮಾನದಂಡ/ ಮಾರ್ಗಸೂಚಿಗಳಲ್ಲಿ ತಿದ್ದುಪಡಿ ತಂದು ಈ ಯೋಜನೆ ಅನುಷ್ಠಾನಕ್ಕೆ ಎದುರಾಗಿರುವ ಸವಾಲು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸಂಸತ್ತಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವಾಲಯವನ್ನು ಒತ್ತಾಯಿಸಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರಡಿ ಈ ಮಹತ್ವದ ವಿಷಯ ಪ್ರಸ್ತಾಪಿಸಿರುವ ಅವರು, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಉದ್ಘಾಟನೆ -ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಕಲಾ ಸಂಘದ ವಿವಿಧ ಚಟುವಟಿಕೆಗಳ ಮುನ್ನುಡಿಯಾಗಿ ಸಂಘದ ಉದ್ಘಾಟನೆ ನೆರವೇರಿಸಲಾಯಿತು. ಉದ್ಘಾಟಕರಾಗಿ ವಿವೇಕಾನಂದ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಅನಿತಾ ಕಾಮತ್ ಕೆ. ಇವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿಕೊಟ್ಟರು. ಬಳಿಕ ಮಾತನಾಡಿದ ಅವರು ಕಲಾವಿಭಾಗ ಎಂಬುದು ಇತಿಹಾಸ, ಪರಂಪರೆ, ಸಂಸ್ಕೃತಿ, ದೇಶದ ಆರ್ಥಿಕ ಪರಿಸ್ಥಿತಿ, ವ್ಯವಹಾರ, ಅಭಿವೃದ್ಧಿ, ರಾಜಕೀಯ ವ್ಯವಸ್ಥೆಗಳು, ಸಮಾಜದ ಬಾಂಧವ್ಯ ಮುಂತಾದ ವೈವಿಧ್ಯಮಯ ವಿಷಯಗಳ ಸಾಗರ. ಕಲೆಯಿಂದ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ಲಾಸ್ಯ ಮದ್ಯಸ್ಥ ಪ್ರಥಮ ಸ್ಥಾನ – ಕಹಳೆ ನ್ಯೂಸ್

ಉಡುಪಿ : ಮೊರಾರ್ಜಿ ದೇಸಾಯಿ ವಸತಿ ಶಾಲೆ ಹೇರೆಂಜಾಲು ಕಂಬದಕೋಣೆ ಇವರು ಆಯೋಜಿಸಿರುವ ಉಡುಪಿ ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕಿಯರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಲಾಸ್ಯ ಮದ್ಯಸ್ಥ ಪ್ರಥಮ ಸ್ಥಾನ ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಶ್ರೀ....
1 165 166 167 168 169 967
Page 167 of 967