Recent Posts

Sunday, April 26, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಗುಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಮೂವರು ದುರ್ಮರಣ -ಕಹಳೆ ನ್ಯೂಸ್

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಶುಕ್ರವಾರ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮದುವೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಯಮರೂಪಿಯಾಗಿ ಬಂದ ಬಸ್ ಇವರ ಬದುಕನ್ನು ಬಲಿಪಡೆದಿದೆ. ಅಪಘಾತದಲ್ಲಿ ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ, ಉಜಿರೆ ನಿವಾಸಿಗಳಾದ ಶ್ರೀಧರ್ ಮತ್ತು ಜನಾರ್ದನ ಕೆರಿಮಾರ್ ಮೃತಪಟ್ಟಿದ್ದಾರೆ. ಇಬ್ಬರು ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ...
ಜಿಲ್ಲೆದೆಹಲಿರಾಜ್ಯಸುದ್ದಿ

ನೌಕಾಪಡೆಯ ಬೆಂಗಾವಲಿನೊಂದಿಗೆ ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದೆ ಎಲ್‌ಪಿಜಿ ಟ್ಯಾಂಕರ್‌ – ಕಹಳೆ ನ್ಯೂಸ್

ನವದೆಹಲಿ: ಭಾರತೀಯ ನೌಕಾ ಪಡೆಯ ಬೆಂಗಾವಲಿನೊಂದಿಗೆ 40,000 ಮೆಟ್ರಿಕ್ ಟನ್‌ಗಳಿಗೂ ಹೆಚ್ಚು ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು (LPG) ಹೊತ್ತ ಭಾರತೀಯ ಶಿವಾಲಿಕ್ ಹಡಗು ಹಾರ್ಮುಜ್ ಜಲಸಂಧಿಯನ್ನು ಯಶಸ್ವಿಯಾಗಿ ದಾಟಿದೆ. ಇರಾನ್‌ ಬಂದ್‌ ಮಾಡಿರುವ ಹಾರ್ಮುಜ್ ಜಲಸಂಧಿಯಲ್ಲಿ ನೌಕಾಪಡೆಯ ಬೆಂಗಾವಲಿನಲ್ಲಿ ಶಿವಾಲಿಕ್‌ ಸಂಚರಿಸಿ ನಂತರ ಮುಕ್ತ ಸಮುದ್ರಕ್ಕೆ ಯಶಸ್ವಿಯಾಗಿ ಸಾಗಿದೆ ಎಂದು ವರದಿಯಾಗಿದೆ. ಈ ಹಡಗು ಎರಡು ದಿನಗಳ ಒಳಗಡೆ ಮುಂಬೈ ಅಥವಾ ಕಾಂಡ್ಲಾ ಬಂದರಿನಲ್ಲಿ ಡಾಕಿಂಗ್ ಆಗುವ ಸಾಧ್ಯತೆಯಿದೆ. ಮತ್ತೊಂದು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಬ್ರಹ್ಮಕಲಶೋತ್ಸವ: ಮಾ.15ರಂದು ಪುತ್ತೂರಿನಲ್ಲಿ ಸಮಾಲೋಚನಾ ಸಭೆ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು, ಪೂರ್ವಭಾವಿಯಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಮಾರ್ಚ್ 15ರ ಭಾನುವಾರ ಸಂಜೆ 4ಕ್ಕೆ ಸಮಾಲೋಚನಾ ಸಭೆ ನಡೆಯಲಿದೆ. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಅರುಣ ಶ್ಯಾಮ್ ಉಪಸ್ಥಿತರಿರುವರು, ಹಿಂದು ಬಂಧುಗಳು, ಅಪೇಕ್ಷಿತರು ಉಪಸ್ಥಿತರಿರಬೇಕಾಗಿ ಸಮಿತಿ ಪ್ರಕಟಣೆ ತಿಳಿಸಿದೆ. ಭಾರತದ ಏಕಾದಶ ಪುಣ್ಯ ನದಿಗಳ ತೀರ್ಥದೊಂದಿಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಬ್ರಹ್ಮಕಲಶೋತ್ಸವ: ಮಾ.15ರಂದು ಉಪ್ಪಿನಂಗಡಿಯಲ್ಲಿ ಸಮಾಲೋಚನಾ ಸಭೆ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು.ಪೂರ್ವಭಾವಿಯಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಮಾರ್ಚ್ 15ರ ಭಾನುವಾರ ಸಂಜೆ 6.30ಕ್ಕೆ ಸಮಾಲೋಚನಾ ಸಭೆ ನಡೆಯಲಿದೆ. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಅರುಣ ಶ್ಯಾಮ್ ಉಪಸ್ಥಿತರಿರುವರು, ಹಿಂದು ಬಂಧುಗಳು, ಅಪೇಕ್ಷಿತರು ಉಪಸ್ಥಿತರಿರಬೇಕಾಗಿ ಸಮಿತಿ ಪ್ರಕಟಣೆ ತಿಳಿಸಿದೆ. ಭಾರತದ ಏಕಾದಶ ಪುಣ್ಯ ನದಿಗಳ ತೀರ್ಥದೊಂದಿಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಬ್ರಹ್ಮಕಲಶಾಭಿಷೇಕ : ಮಾ. 15 ರಂದು ಶ್ರೀ ರುದ್ರನಮನಂ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು, ಪೂರ್ವಭಾವಿಯಾಗಿ ಶ್ರೀದೇವರ ಪ್ರೀತ್ಯರ್ಥ ಮಾರ್ಚ್ 15ರಂದು ಬೆಳಗ್ಗೆ 8 ಗಂಟೆಯಿಂದ ಸಾಮೂಹಿಕ ರುದ್ರ ಪಠಣದೊಂದಿಗೆ ಶ್ರೀರುದ್ರ ನಮನಂ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ . ಇದೇ ಸಂದರ್ಭ ಬೆಳಗ್ಗೆ 11 ಗಂಟೆಯಿಂದ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ, ಶ್ರೀ ಕ್ಷೇತ್ರದ ವೆಬ್ ಸೈಟ್ ಅನಾವರಣ ಕಾರ್ಯಕ್ರಮ ಮತ್ತು ಬ್ರಹ್ಮಕಲಶ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮಾ.15 ರಂದು ನೆಹರುನಗರದಲ್ಲಿ ಡಯಾಗ್ನೋಸ್ಟಿಕ್ ಲ್ಯಾಬೊರೇಟರಿ ಉದ್ಘಾಟನೆ -ಕಹಳೆ ನ್ಯೂಸ್

ಪುತ್ತೂರು : ನೆಹರುನಗರದ ಪಟ್ಲ ಕಾಂಪ್ಲೆಕ್ಸ್ ಕೃಷ್ಣ ಭವನ ಹೋಟೆಲ್ ಬಳಿ ನೂತನವಾಗಿ ಆರಂಭವಾಗುತ್ತಿರುವ ಜೀವ ಡಯಾಗ್ನೋಸ್ಟಿಕ್ ಲ್ಯಾಬೊರೇಟರಿ ಮಾ.15 ರಂದು ಶುಭಾರಂಭಗೊಳ್ಳಲಿದೆ. ಕಾರ್ಯಕ್ರಮವನ್ನು ಡಾ| ದೀಪಕ್ ರೈ (M.B.B.S, M.S, C.L.O.D ) ತಾಲೂಕು ಆರೋಗ್ಯಾಧಿಕಾರಿ, ಪುತ್ತೂರು ಇವರು ಉದ್ಘಾಟಲಿಸಿದ್ದಾರೆ, ಮುಖ್ಯ ಅತಿಥಿಯಾಗಿ ಡಾ.ಸುರೇಶ್ ಕೆ.ಪುತ್ತೂರಾಯ,(M.B.B.S,M.D,GEN MEDICINE ) ವೈದ್ಯಕೀಯ ತಜ್ಞರು, ಮಹಾವೀರ ಮೆಡಿಕಲ್ ಸೆಂಟರ್, ಪುತ್ತೂರು ಇವರು ಭಾಗವಹಿಸಲಿದ್ದಾರೆ....
ಜಿಲ್ಲೆದೆಹಲಿರಾಜ್ಯಸುದ್ದಿ

ಪಡಿತರ ಅಂಗಡಿಗಳಲ್ಲಿ ಸಿಗಲಿದೆ ಸೀಮೆಎಣ್ಣೆ : ಗ್ರಾಮೀಣ ಭಾಗದಲ್ಲಿ 45 ದಿನಕ್ಕೆ ಒಂದು ಸಿಲಿಂಡರ್‌ – ಕಹಳೆ ನ್ಯೂಸ್

ನವದೆಹಲಿ: ಭಾರತದಲ್ಲಿ ಮತ್ತೆ ಮನೆಯ ಅಡುಗೆಗೆ ಸೀಮೆಎಣ್ಣೆ(Kerosene) ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಗುರುವಾರ ರಾಜ್ಯಗಳಿಗೆ ಕೇಂದ್ರ 1 ಲಕ್ಷ ಕಿಲೋಲೀಟರ್‌ ನಿಯಮಿತ ಕೋಟಾದ ಜೊತೆಗೆ ಹೆಚ್ಚುವರಿಯಾಗಿ 48,000 ಕಿಲೋಲೀಟರ್ ಸೀಮೆಎಣ್ಣೆಯನ್ನು ಹಂಚಿಕೆ ಮಾಡಿದೆ. ಪ್ರಾಥಮಿಕವಾಗಿ ಪಡಿತರ ಅಂಗಡಿಗಳ (PDS) ಮೂಲಕ ಸೀಮೆಎಣ್ಣೆಯನ್ನು ವಿತರಿಸಲಾಗುತ್ತದೆ. ಹೋಟೆಲ್‌, ರೆಸ್ಟೋರೆಂಟ್‌ಗಳು ಪರ್ಯಾಯ ಇಂಧನವಾಗಿ ಬಯೋಮಾಸ್, ಆರ್‌ಡಿಎಫ್ ಪೆಲೆಟ್‌ಗಳು ಮತ್ತು ಕಲ್ಲಿದ್ದಲನ್ನು (Coal) ಒಂದು ತಿಂಗಳ ಕಾಲ ಬಳಸಲು ಅನುಮತಿ ನೀಡುವಂತೆ ಪರಿಸರ...
ಜಿಲ್ಲೆಮೈಸೂರುರಾಜ್ಯಸುದ್ದಿ

ನನ್ನ ಕೊನೆ ಉಸಿರು ಇರೋವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿದ್ದರಾಮಯ್ಯ -ಕಹಳೆ ನ್ಯೂಸ್

ಮೈಸೂರು: ನನ್ನ ಕೊನೆ ಉಸಿರು ಇರುವವರೆಗೂ ರಾಜಕೀಯದಲ್ಲಿ ಇದ್ದು, ಜನರ ಸೇವೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ವರಕೂಡು ಗ್ರಾಮದಲ್ಲಿ ಬೀರಶ್ವೇರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಈ ವೇಳೆ, ನಾನು ರಾಜಕೀಯದಲ್ಲಿ ಸೋಲು – ಗೆಲವು ಕಂಡಿದ್ದೇನೆ. ಸೋತಾಗಲೂ ಜನ ಸೇವೆ ಬಿಟ್ಟಿಲ್ಲ. ಈಗೀಗ ಕ್ಷೇತ್ರಕ್ಕೆ ಹೆಚ್ಚು ಬರಲು ಆಗುತ್ತಿಲ್ಲ. ನನ್ನ ಮಗ ಯತೀಂದ್ರ ಬರುತ್ತಾರೆ. ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನು ರಾಜಕೀಯವಾಗಿ ಬೆಳೆಸಿ...
1 15 16 17 18 19 956
Page 17 of 956