Thursday, May 14, 2026

ಜಿಲ್ಲೆ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ಹಸ್ತಾಂತರ- ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ಕಲ್ಲಡ್ಕ ವಲಯ ಮಾಮೇಶ್ವರ ಒಕ್ಕೂಟದ ಅನುಗ್ರಹ ಸಂಘದ ಸದಸ್ಯ ಮಮತಾ ರವರ ಮನೆಯ ಗೋಡೆ ಗಾಳಿ ಮಳೆಗೆ ಬಿದ್ದ ನಷ್ಟ ಸಂಭವಿಸಿದ್ದು, ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಿಹಾರ ಸಹಾಯಧನವಾಗಿ ರೂಪಾಯಿ 10,000 ಮಂಜೂರಾಗಿದ್ದು, ಮಂಜೂರಾತಿ ಪತ್ರವನ್ನು ಮನೆ ಭೇಟಿ ಮಾಡಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಕಲ್ಲಡ್ಕ ವಲಯದ ಮೇಲ್ವಿಚಾರಕ ಶುಕರಾಜ್,ಒಕ್ಕೂಟದ ಅಧ್ಯಕ್ಷರು ಹರೀಶ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪೊಲೀಸ್ ಇಲಾಖೆ ಪುತ್ತೂರು ನೇತೃತ್ವದಲ್ಲಿ ಇಂಡಿಪೆಂಡೆನ್ಸ್ ಕ್ವಿಜ್ 2025 -ಕಹಳೆ ನ್ಯೂಸ್

ಪುತ್ತೂರು  : ಪೊಲೀಸ್ ಇಲಾಖೆ ಪುತ್ತೂರು ನೇತೃತ್ವದಲ್ಲಿ ನಾವು ಭಾರತೀಯರು ಎನ್ನುವ ಭಾವ ಜಾಗೃತಿಗಾಗಿ ಇಂಡಿಪೆಂಡೆನ್ಸ್ ಕ್ವಿಜ್ 2025 ರ ಕಾರ್ಯಕ್ರಮವನ್ನು ಲಿಟ್ಲ್ ಫ್ಲವರ್ ಶಾಲೆ ದರ್ಬೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಪುತ್ತೂರು ನಗರ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರಾದ ಶ್ರೀ ಆಂಜನೇಯ ರೆಡ್ಡಿ ರಾಷ್ಟ್ರ ಧ್ವಜ ಎತ್ತಿ ಹಿಡಿದು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಪುತ್ತೂರು ನಗರ ಕ್ಲಸ್ಟರ್ ಸಮೂಹ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಕರಾವಳಿಯ ಪ್ರಸಿದ್ಧ ಜಾಹೀರಾತು ಕಂಪೆನಿಯಲ್ಲಿ ಉದ್ಯೋಗವಕಾಶ -ಕಹಳೆ ನ್ಯೂಸ್

ಕರಾವಳಿಯ ಪ್ರಸಿದ್ಧ ಜಾಹೀರಾತು ಕಂಪೆನಿಯಲ್ಲಿ ಉದ್ಯೋಗವಕಾಶವಿದ್ದು ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ. ಖಾಲಿ ಇರುವ ಹುದ್ದೆಗಳ ವಿವರ: 1. ಡಿಜಿಟಲ್ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ 2. ವಿಡಿಯೋ ಎಡಿಟರ್ 3. ಗ್ರಾಫಿಕ್ ಡಿಸೈನರ್ 4. ಡಿಜಿಟಲ್ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್  5.ಕಂಟೆಂಟ್ ರೈಟರ್ ಗಳು ಬೇಕಾಗಿದ್ದಾರೆ. ಕನಿಷ್ಠ ಒಂದು ವರ್ಷದ ಕೆಲಸದ ಅನುಭವ ಇರುವ ಅಭ್ಯರ್ಥಿಗಳು ತಕ್ಷಣ ಈ 7975547745 ಸಂಪರ್ಕಿಸಿ. ಆಕರ್ಷಕ ವೇತನ ಲಭ್ಯ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ವಿದ್ಯುತ್ ಸರಬರಾಜು ನಿಗಮಗಳ ನೌಕರರಿಗೆ ಪಿಂಚಣಿ ಹಾಗೂ ಗ್ರಾಚ್ಯುಟಿ ನೀಡಲು, ಗ್ರಾಹಕರಿಂದಲೇ ಹಣ ವಸೂಲಿ ಮಾಡುವ ಮೂಲಕ ಹಗಲು ದರೋಡೆಗಿಳಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ -ಕಹಳೆ ನ್ಯೂಸ್

ಮಂಗಳೂರು : ವಿದ್ಯುತ್ ಸರಬರಾಜು ನಿಗಮಗಳ ನೌಕರರಿಗೆ ಪಿಂಚಣಿ ಹಾಗೂ ಗ್ರಾಚ್ಯುಟಿ ನೀಡಲು, ಗ್ರಾಹಕರಿಂದಲೇ ಹಣ ವಸೂಲಿ ಮಾಡುವ ಮೂಲಕ ಹಗಲು ದರೋಡೆಗಿಳಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಮರೋಳಿ-ಜೋಡುಕಟ್ಟೆ ಬಳಿ ಇರುವ ಮೆಸ್ಕಾಂ ಕಚೇರಿ (ಕುಲಶೇಖರ ಉಪವಿಭಾಗ) ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ನೌಕರರ ಪಿಂಚಣಿ ಹಾಗೂ ಗ್ರಾಚುಟಿಗೆ ನಮ್ಮ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ -ಕಹಳೆ ನ್ಯೂಸ್

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಪುತ್ತೂರು ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತದೆ. ಈ ತಂಡದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಅಗತ್ಯ ಡಿ., ಎನ್.ಆರ್.ವಿವೇಕ್ ಸುಬ್ಬಯ್ಯ, ಅಕ್ಷಣ್. ಎಚ್. ಎಂ, ನಿಶಾಂತ್. ಕೆ , ಉಲ್ಲಾಸ್. ಡಿ.ಜಿ, ಮಾನಸ್. ಎಸ್.ಡಿ, ಎಚ್. ಎ ಚಿನ್ಮಯ್, ದರ್ಶನ್. ಎಚ್.ಕೆ, ಚಿರಾಗ್ ಠಾಗೂ ಪ್ರಥಮ ಪಿಯುಸಿಯ ಉಜ್ವಲ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ವಲಯದ ಪುಣಚ ಮತ್ತು ತೋರಣಕಟ್ಟೆ ಒಕ್ಕೂಟ ವಾರ್ಷಿಕೋತ್ಸವ- ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ತಾಲೂಕು ಅಳಿಕೆ ವಲಯದ ಪುಣಚ ಮತ್ತು ತೋರಣಕಟ್ಟೆ ಒಕ್ಕೂಟದ 20 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಆಟಿದ ಕೂಟ ಕಾರ್ಯಕ್ರಮವು ಪುಣಚದ ಶ್ರೀ ದೇವಿ ವಿದ್ಯಾ ಕೇಂದ್ರ ದೇವಿನಗರದ ಜ್ಞಾನ ಭಾರತಿ ಸಭಾಂಗಣದಲ್ಲಿ ನಡೆಯಿತು. ಒಕ್ಕೂಟದ ಸದಸ್ಯರಿಂದ ಭಜನಾ ಕಾರ್ಯಕ್ರಮ ಮತ್ತು ಶ್ರೀದೇವಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು. ತದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಸಾರ್ವಜನಿಕರೊಂದಿಗೆ ಅನುಚಿತ ವರ್ತನೆ ಆರೋಪ: ಪೊಲೀಸರಿಗೊಪ್ಪಿಸಿದ ಸ್ಥಳೀಯರು – ಕಹಳೆ ನ್ಯೂಸ್

ಪುತ್ತೂರು : ಕರ್ನಾಟಕ- ಕೇರಳ ಗಡಿ ಪ್ರದೇಶದ, ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ಭಾನುವಾರ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿ, ಜನರ ನೆಮ್ಮದಿಗೆ ಭಂಗ ಉಂಟು ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಸ್ಥಳೀಯರೇ ಹಿಡಿದು ಕೈಕಾಲು ಕಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ. ನಿಷೇಧಿತ ಮಾದಕ ವಸ್ತು ಸೇವಿಸಿ ಈ ರೀತಿ ವರ್ತಿಸುತ್ತಿದ್ದಾನೆ ಎಂಬ ಶಂಕೆಯಲ್ಲಿ ಸ್ಥಳೀಯರು ಹಗ್ಗದಿಂದ ಆತನ ಕೈ-ಕಾಲು ಕಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈಶ್ವರಮಂಗಲ ಹೊರ ಠಾಣೆ ಪೊಲೀಸರು ಬಂದು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ. ವಿಟ್ಲ ಪ ಪಡ್ನೂರು ಒಕ್ಕೂಟದ ವಾರ್ಷಿಕೋತ್ಸವ – ಕಹಳೆ ನ್ಯೂಸ್

ಬಂಟ್ವಾಳ : ವಿಟ್ಲವಲಯದ ವಿಟ್ಲ ಪದ್ನೋರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ ಈ ದಿನ ಒಕ್ಕೂಟದ ಅಧ್ಯಕ್ಷರಾದ ಪ್ರೇಮಲತಾ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕಿನಿಲ ಗೋಪಾಲ ಕೃಷ್ಣ ಭಟ್ ಮಾಡಿ ಯೋಜನೆಯ ಕಾರ್ಯಕ್ರಮದ ಬಗ್ಗೆ ಉತ್ತಮ ಅಭಿಪ್ರಾಯವನ್ನು ತಿಳಿಸಿದರು. ಮುಖ್ಯ ಅತಿಥಿಯಾಗಿ ರಕ್ಷಣ ಕನ್ನಡ 2 ರ ನಿರ್ದೇಶಕರಾದ ಶ್ರೀ ಬಾಬು ನಾಯ್ಕ ರವರು ಒಕ್ಕೂಟದ ಜವಾಬ್ದಾರಿ ಸಂಘ ನಿರ್ವಹಣೆ ಬ್ಯಾಂಕ್ ವಿಧಿಸುವ ಬಡ್ಡಿ, ಮುಂತಾದ ವಿಚಾರಗಳ...
1 168 169 170 171 172 967
Page 170 of 967