Thursday, May 14, 2026

ಜಿಲ್ಲೆ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟ ಮತ್ತು ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಆಟಿದ ಲೇಸು ವಿಶೇಷ ಕಾರ್ಯಕ್ರಮ

ಬಂಟ್ವಾಳ: ತುಳುನಾಡಿನ ಆಚರಣೆಗಳು ತನ್ನದೇ ಆದ ವೈಶಿಷ್ಟ್ಯಗಳಿಂದ ವಿಶ್ವಕ್ಕೆ ಮಾದರಿಯಾಗಿದೆ, ಇಲ್ಲಿನ ಸಂಸ್ಕೃತಿ, ಆಹಾರ ಪದ್ಧತಿಗೆ ತನ್ನದೇ ಆದ ಪ್ರಾಮುಖ್ಯತೆ ಪಡೆದಿದ್ದು ಅದು ಇಂದು ನಶಿಸಿಹೋಗುವ ಹಂತದಲ್ಲಿದ್ದು ಅದನ್ನು ಉಳಿಸುವ ದೃಷ್ಟಿಯಿಂದ ಯುವ ಜನಾಂಗಕ್ಕೆ ತಿಳಿ ಹೇಳಲು ಆಟಿದ ಲೇಸು ಮುಂತಾದ ಕಾರ್ಯಕ್ರಮಗಳು ಸಹಕಾರಿಯಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಡಿ ಹೇಳಿದರು. ಅವರು ಭಾನುವಾರ ಕಾಡಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಶ್ರೀ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಆ 04 ರಂದು ತಣ್ಣೀರುಪoತ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ : ತಣ್ಣೀರುಪoತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ನಾಳೆ ಸೋಮವಾರ ಆಗಸ್ಟ್ 04 ರಂದು ಸಂಜೆ 6.30 ಕ್ಕೆ ಗಂಟೆಗೆ ಸರಿಯಾಗಿ ಸಂಘದ ತಣ್ಣೀರುಪoತ ಸಿ ಎ ಬ್ಯಾಂಕ್ ಕನಸು ಸಭಾಭವನದಲ್ಲಿ ಜರುಗಲಿದೆ. ಈ ಸಮಾರಂಭಕ್ಕೆ ಶಾಸಕರಾದ ಹರೀಶ್ ಪೂಂಜಾ, ವಿಧಾನಪರಿಷತ್ ಸದಸ್ಯರಾದ ಪ್ರತಾಪ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಭಾರತೀಯ ಜನತಾ ಪಾರ್ಟಿ ಕುಪ್ಪೆಪದವು ಶಕ್ತಿ ಕೇಂದ್ರದ ಪದಾಧಿಕಾರಿಗಳ ಆಯ್ಕೆ -ಕಹಳೆ ನ್ಯೂಸ್

ಮಂಗಳೂರು : ಭಾರತೀಯ ಜನತಾ ಪಾರ್ಟಿ ಕುಪ್ಪೆಪದವು ಶಕ್ತಿ ಕೇಂದ್ರದ ಹಾಗೂ ಬೂತ್ ಸಮಿತಿಗಳ ಪದಾಧಿಕಾರಿಗಳ ಆಯ್ಕೆಯು ಎಡಪದವು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮಹಾಬಲ ಸಾಲಿಯಾನ್ ಇವರ ಅಧ್ಯಕ್ಷತೆಯಲ್ಲಿ ಕುಪ್ಪೆಪದವು ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ನಡೆಯಿತು. ಕುಪ್ಪೆಪದವು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ ಉಳಿಪಾಡಿ ಗುತ್ತು. ಕಾರ್ಯದರ್ಶಿಯಾಗಿ ಲಕ್ಷ್ಮಣ ಪೂಜಾರಿ ರಾಮಡ್ಕ. ಸದಸ್ಯರಾಗಿ ಸಂಜೀವ ಪೂಜಾರಿ ಶ್ರೀನಿಕೇತನ. ಶ್ರೀನಿವಾಸ ಶೆಟ್ಟಿ ಕಟ್ಟೆಪುನಿ. ಅಶೋಕ ಕಟ್ಟೆಮಾರ್ ಬಲಿ. 202...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.)ಮಡಂತ್ಯಾರು ಇದರ ವತಿಯಿಂದ ನಡೆಯುವ 43ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ -ಕಹಳೆ ನ್ಯೂಸ್

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.)ಮಡಂತ್ಯಾರು ಇದರ ವತಿಯಿಂದ ಆ.27 ರಿಂದ ಆ.30. ವರೆಗೆ ನಡೆಯಲಿರುವ 43ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಗಣಪತಿ ಮಂಟಪ ಮಡಂತ್ಯಾರು ಇಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಮತ್ತು ಪ್ರಮುಖರು ಹಾಜರಿದ್ದರು....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

 ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ, ಲಾಯಿಲ 2025,2026ನೇ ಸಾಲಿನಲ್ಲಿ 1 ನೇ ತರಗತಿಯಿಂದ ಆಂಗ್ಲ ಮಾದ್ಯಮ ತರಗತಿಯನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಶಾಸಕರಾದ ಹರೀಶ್ ಪೂಂಜಾ ಇವರನ್ನು ಭೇಟಿ ಮಾಡಿ ಮನವಿ -ಕಹಳೆ ನ್ಯೂಸ್

ಬೆಳ್ತಂಗಡಿ : ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ, ಲಾಯಿಲ 2025,2026ನೇ ಸಾಲಿನಲ್ಲಿ 1 ನೇ ತರಗತಿಯಿಂದ ಆಂಗ್ಲ ಮಾದ್ಯಮ ತರಗತಿಯನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ತಾಲೂಕಿನ ಶಾಸಕರಾದ ಶ್ರೀ ಹರೀಶ್ ಪೂಂಜಾ ಇವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಗಂಧಿ ಜಗನ್ನಾಥ್,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುರೇಶ್ ಶೆಟ್ಟಿ, ಕಾರ್ಯದರ್ಶಿ, ಗ್ರಾಮ ಪಂಚಾಯತ್ ಸದಸ್ಯರಾದ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ -ಕಹಳೆ ನ್ಯೂಸ್

ಮೊಗ್ರು : ಆ 02ರಂದು ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಅಲೆಕ್ಕಿ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಅಧ್ಯಕ್ಷರಾದ ರಮೇಶ್ ಗೌಡ ನೆಕ್ಕರಾಜೆ, ಗೌರವಾಧ್ಯಕ್ಷರಾದ ಉದಯ ಭಟ್, ಅತಿಥಿಗಳಾಗಿ ಬಂದಾರು ಗ್ರಾಮಪಂಚಾಯತ್ ಸದಸ್ಯರಾದ ಶ್ರೀಯುತ ಗಂಗಾಧರ ಪೂಜಾರಿ, ಬಾಲಕೃಷ್ಣ ಗೌಡ ಮುಗೇರಡ್ಕ,ಮಾತೃ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ, ಕಾರ್ಯದರ್ಶಿಗಳಾದ ಶ್ರೀಮತಿ ಸ್ವಾತಿ ಮತ್ತು ಎಲ್ಲಾ ಮಾತೆಯರು ಹಾಗೂ ಮಾತಾಜಿಯವರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉದ್ಯಮ ಅಭಿವೃದ್ಧಿ ಕಾರ್ಯಾಗಾರ -ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಾಣಿಜ್ಯ ಸಂಘ ಹಾಗೂ ಹಿಂದೂ ಆರ್ಥಿಕ ವೇದಿಕೆ ಮಹಿಳಾ ವಿಭಾಗ ಇವುಗಳ ಸಹಯೋಗದೊಂದಿಗೆ ಉದ್ಯಮ ಅಭಿವೃದ್ಧಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರದ ಉದ್ಘಾಟನೆಯನ್ನು ಹಿಂದೂ ಆರ್ಥಿಕ ವೇದಿಕೆ ಮಹಿಳಾ ವಿಭಾಗ ಇದರ ಅಧ್ಯಕ್ಷರಾದ ಕೃಷ್ಣವೇಣಿ ಮುಳಿಯ ಇವರು ನಡೆಸಿಕೊಟ್ಟರು ಕಾರ್ಯಾಗಾರವನ್ನು ಪ್ರಾಜೆಕ್ಟ್ ಡಿಸೈನ್ ಲ್ಯಾಬ್ ಪ್ರೈ. ಲಿ ಇದರ ನಿರ್ದೇಶಕರಾದ ರಾಮ್ ಪ್ರಕಾಶ್ ಟಿ.ಎಸ್ ಇವರು ನಡೆಸಿಕೊಟ್ಟು, ಸ್ವಂತ ಉದ್ದಿಮೆಯ ಮಹತ್ವ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಗೊಂಡಿದೆ.ಕೆ ಆರ್‌ ನಗರದ ಮನೆಗೆಲಸದವಳ ಮೇಲಿನ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿ ಶುಕ್ರವಾರ ದೋಷಿ ಎಂದು ಪ್ರಕಟಿಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಮಧ್ಯಾಹ್ನ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ. ನ್ಯಾಯಮೂರ್ತಿ ಗಜಾನನ ಭಟ್‌ ಅವರು ಈ ಆದೇಶ ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2)(n) ಮತ್ತು 376(2)(k) ಅಡಿಯಲ್ಲಿ ಆರೋಪಗಳು ದಾಖಲಾಗಿದೆ. ಈ ಕಲಂಗಳು...
1 169 170 171 172 173 967
Page 171 of 967