ವೀರಕಂಭ ಗ್ರಾಮ ಸ್ನೇಹ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಆಟಿಡೊಂಜಿ ಕೂಟ ಕಾರ್ಯಕ್ರಮ -ಕಹಳೆ ನ್ಯೂಸ್
ಕಲ್ಲಡ್ಕ : ವೀರಕಂಭ ಗ್ರಾಮ ಸ್ನೇಹ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಆಟಿಡೊಂಜಿ ಕೂಟ ಕಾರ್ಯಕ್ರಮ ಕಾರ್ಯಕ್ರಮ ವೀರಕಂಭ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸ್ನೇಹ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಕುಸುಮ ರವರ ಅಧ್ಯಕ್ಷತೆಯಲ್ಲಿ ಬುಧವಾರ ಜರಗಿತು. ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಸ್ನೇಹ ಸಂಜೀವಿನಿ ಒಕ್ಕೂಟದ ವಲಯ ಮೇಲ್ವಿಚಾರಕಿ ಕುಸುಮ ಸ್ನೇಹ ಸಂಜೀವಿನಿ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆಯನ್ನು ನೆರವೇರಿಸಿ ಪದಾಧಿಕಾರಿಗಳ ಜವಾಬ್ದಾರಿ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು. ಈ...







