Wednesday, June 10, 2026

ಜಿಲ್ಲೆ

ಕಡಬಜಿಲ್ಲೆದಕ್ಷಿಣ ಕನ್ನಡಸುದ್ದಿ

ಕಡಬದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ – ಕಹಳೆ ನ್ಯೂಸ್

ಕಡಬ : ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ಚಂದನ ಸಾಹಿತ್ಯ ವೇದಿಕೆ ಸುಳ್ಯ ವತಿಯಿಂದ 2024 ನೇ ಸಾಲಿನ ಚಂದನ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವೇದಿಕೆಯ 20ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮ ಆಗಸ್ಟ್ 03 ರಂದು ಸುಳ್ಯ ದಲ್ಲಿ ನಡೆದಿದ್ದು, ಸಾಹಿತ್ಯ ಕೃಷಿಗಾಗಿ ಈ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಇವರು ಕಡಬ ತಾಲೂಕಿನ ಹೊಸಂಗಡಿ ಬಸದಿ ನೂಜಿಬಾಳ್ತಿಲದ ಧರಣೇoದ್ರ ಇಂದ್ರ ಮತ್ತು ಮಂಜುಳಾರವರ ಸುಪುತ್ರರಾಗಿರುತ್ತಾರೆ....
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ರೂ. 25,000 /- ದೇಣಿಗೆ -ಕಹಳೆ ನ್ಯೂಸ್

ಕನ್ಯಾಡಿ : ಕನ್ಯಾಡಿಯ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಸದಸ್ಯರು ಕನ್ಯಾಡಿ ಸೇವಾನಿಕೇತನಕ್ಕೆ ಆಗಸ್ಟ್ 08 ರಂದು ಭೇಟಿ ನೀಡಿ. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 25,000/- ದ ಚೆಕ್ ನೀಡಿ ಕಟ್ಟಡದ ನಿರ್ಮಾಣ ಶೀಘ್ರವಾಗಿ ನೆರವೇರುವಂತೆ ಶುಭಹಾರೈಸಿದರು. ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ ವಿನಾಯಕರಾವ್ ರವರು ಸಂಸ್ಥೆಯ ಪರವಾಗಿ ದೇಣಿಗೆಯನ್ನು ಸ್ವೀಕರಿಸಿ ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ಕನ್ಯಾಡಿ ಹಿಂದೂ ಧಾರ್ಮಿಕ...
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಎನ್ನೆಂಸಿ ನೇಚರ್ ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ;ಪ್ರಕೃತಿ ಅಪಾರ ಸಂಶೋಧನೆಗಳ ಆಗರ: ಡಾ. ನವೀನ್ -ಕಹಳೆ ನ್ಯೂಸ್

ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ಇದರ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಆಗಸ್ಟ್ 7ನೇ ಗುರುವಾರದಂದು ಕಾಲೇಜಿನ ಕಿರು ಸಭಾಂಗಣದಲ್ಲಿ ನಡೆಯಿತು. ವಾರ್ಷಿಕ ಚಟುವಟಿಕೆಗಳ ಭಿತ್ತಿಚಿತ್ರ ಅನಾವರಣಗೊಳಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿ, ವಿಶೇಷ ಉಪನ್ಯಾಸ ಅವಧಿಯಲ್ಲಿ ಮಾತನಾಡಿದ ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕರಾದ ಡಾ. ನವೀನ್ ಜಿ ಪಿ ಎ ಎನ್, ಪ್ರಕೃತಿ ಅಪಾರ ಸಂಶೋಧನೆಗಳ ಆಗರ. ಪ್ರಕೃತಿಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾಭಾರತಿ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜು ರಾಜ್ಯಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ಪುತ್ತೂರು : ಶ್ರೀದೇವಿ ಪ್ರೌಢಶಾಲೆ ಪುಣಚ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ತಂಡದಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಭವಿಶ್, ತೇಜಸ್ ಪಿ ಕೆ, ಸೃಜನ್, ಗೌತಮ್, ತರುಣ್, ಮನ್ವಿತ್ ಬಿ ಎಲ್, ವನೀಶ್, ಮಿಥುನ್ ಶೆಟ್ಟಿ, ಪ್ರೇಕ್ಷಿತ್, ತರುಣ್ ಕುಮಾರ್ ಬಿ ಆರ್, ದೇಶ್ಚಿತ್, ಮನ್ವಿತ್ ಕೆ ವಿ, ಲಿಖಿತ್, ಕೀರ್ತನ್, ಸಾತ್ವಿಕ್, ಆಯುಷ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ವೀರಕಂಭ ವತಿಯಿಂದ 21 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ರಾಮ ವಿದ್ಯಾ ಕೇಂದ್ರ ಕಲ್ಲಡ್ಕ, ಶ್ರೀ ಶಾರದಾ ಭಜನಾ ಮಂದಿರ ವೀರಕಂಭ, ಹಾಗೂ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ವೀರಕಂಭ ವತಿಯಿಂದ 21 ನೇ ವರ್ಷದ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ ಶ್ರೀ ಶಾರದಾ ಭಜನಾ ಮಂದಿರ ವೀರಕಂಭದಲ್ಲಿ ಜರಗಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಕೋರಿದರು. ಕಲ್ಲಡ್ಕ ಶ್ರೀರಾಮ ಪ್ರೌಢಶಾಲಾ ಶಿಕ್ಷಕಿ ಸೌಮ್ಯ ಮಾತಾಜಿ...
ಜಿಲ್ಲೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಸಶಸ್ತ್ರ ಪಡೆಗಳಿಗೆ ಸೇರಲು ದೈಹಿಕ ಸದೃಢತೆ ಮತ್ತು ಸೇವಾ ಮನೋಭಾವ ಮೂಲಭೂತ ಅಂಶಗಳು: ನಾಯಕ್ ಲೀಲಾಧರ್ ಕಡಂಬೋಡಿ -ಕಹಳೆ ನ್ಯೂಸ್

ಮೂಡುಬಿದಿರೆ : ಭಾರತೀಯ ಸೇನೆ ವಿಶ್ವದ ಅತ್ಯಂತ ಶಿಸ್ತಿನ ಮತ್ತು ಶಕ್ತಿಶಾಲಿ ಸೈನ್ಯಗಳಲ್ಲಿ ಒಂದು. ದೇಶದ ರಕ್ಷಣೆಯೊಂದಿಗೆ ಸೇನೆ ತನ್ನ ಸದಸ್ಯರಿಗೆ ವೈವಿಧ್ಯಮಯ ಅವಕಾಶಗಳನ್ನು ವೃತ್ತಿಪರ ಬೆಳವಣಿಗೆ, ಶಿಸ್ತು ಹಾಗೂ ಗೌರವದ ಜೀವನವನ್ನು ಒದಗಿಸುತ್ತದೆ. ಎಂದು ಭಾರತೀಯ ಸೇನೆಯ ನಿವೃತ್ತ ಯೋಧ ನಾಯಕ್  ಶ್ರೀಯುತ ಲೀಲಾದರ್ ಕಡಂಬೋಡಿ ಅವರು ಹೇಳಿದರು. ಮೂಡುಬಿದಿರೆಯ ಕಲ್ಲಬೆಟ್ಟುವಿನ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಜರಗಿದ ವೀರ ಯೋಧರಿಗೆ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಭಾರತೀಯ ಸೇನೆಯಲ್ಲಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್ -ಕಹಳೆ ನ್ಯೂಸ್

ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ಎಸ್ಐಟಿ ಈಗಾಗಲೇ ತನಿಖೆ ಕೈಗೊಂಡಿದ್ದು ಸೋಷಿಯಲ್ ಮೀಡಿಯಾಗಳಲ್ಲಿ ಕುಳಿತವರು, ತನಿಖೆ ಹೇಗೆ ನಡೆಯಬೇಕು ಎಂದು ನಿರ್ದೇಶಿಸಿ, ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ಆಗುವಂತಹ ಹೇಳಿಕೆ ನೀಡಿ ಅಂತಿಮ ತೀರ್ಪು ಸಹ ಕೊಟ್ಟು ಬಿಡುತ್ತಿದ್ದಾರೆ. ಇಂತಹ ಅತಿರೇಕದ ವರ್ತನೆಗಳಿಗೆ ರಾಜ್ಯ ಸರ್ಕಾರ ಕೂಡಲೇ ಕಡಿವಾಣ ಹಾಕಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಧರ್ಮಸ್ಥಳವು ರಾಜ್ಯದ ಸಾವಿರಾರು ದೇವಸ್ಥಾನಗಳ ಜೀರ್ಣೋದ್ಧಾರ, ಕೆರೆ ಅಭಿವೃದ್ಧಿ,...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಎಕ್ಸಲೆಂಟ್ ಮೂಡುಬಿದಿರೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ -ಕಹಳೆ ನ್ಯೂಸ್

ಮೂಡುಬಿದಿರೆ : ಪರಿವರ್ತನಾಶೀಲವಾದ ಪ್ರಪಂಚದಲ್ಲಿ ಬದುಕೆನ್ನುವುದು ಪ್ರವೃತ್ಯಾತ್ಮಕ ನೈಜ ಪ್ರವಾಹ ಚೇತನ ಅದರ ಕೇಂದ್ರ ಇಂದಿನ ಸಮಾಜಕ್ಕೆ ಅವಕಾಶಗಳು ಮುಕ್ತವಾಗಿದೆ. ಚೇತನವನ್ನು ಕೇಂದ್ರವಾಗಿರಿಸಿಕೊAಡು , ವೃತ್ತಿ ನಿರಂತರ ಮಾರ್ಗದರ್ಶನದೊಂದಿಗೆ ಶ್ರದ್ಧೆ, ಅಭ್ಯಾಸದೊಂದಿಗೆ ಮಂದುವರಿದಲ್ಲಿ ವೃತ್ತಿಯಲ್ಲಿ ಯಶಸ್ಸು ಶತಸಿದ್ಧ. ಎರಡು ದಶಕಗಳ ಹಿಂದೆ ಇದ್ದಷ್ಟು ಕಷ್ಟ ಈಗಿಲ್ಲ ಈಗ ಸರಿಯಾದ ವೃತ್ತಿಯಲ್ಲಿ ಮುಂದೆ ಸಾಗುವುದಕ್ಕೆ ಬೇಕಾದಷ್ಟು ಅವಕಾಶಗಳಿವೆ. ಮಾರ್ಗದರ್ಷನ ನೀಡುವ ತಜ್ಞರಿದ್ದಾರೆ. ವಾಣಿಜ್ಯ ವಿಭಾಗದ ಭವಿಷ್ಯ ಉಜ್ವಲವಾಗಿದೆ ಎಂದು ಹಿರಿಯ ಚಾರ್ಟೆಡ್...
1 177 178 179 180 181 980
Page 179 of 980