Recent Posts

Sunday, April 26, 2026

ಜಿಲ್ಲೆ

ಜಿಲ್ಲೆರಾಷ್ಟ್ರೀಯಸುದ್ದಿ

ಭಾರತೀಯ ಮೂಲದ ಸಹೋದರರಿಗೆ 400 ವರ್ಷ ಶಿಕ್ಷೆ? : ಯುಎಸ್‌ನಲ್ಲಿ ಬಹುಕೋಟಿ ವಂಚನೆ ಕೇಸ್‌ – ಕಹಳೆ ನ್ಯೂಸ್

ವಾಷಿಂಗ್ಟನ್: ಭಾರತೀಯ ಮೂಲದ ಸಹೋದರರಿಬ್ಬರು ಅಮೆರಿಕಾದಲ್ಲಿ ಬಹುಕೋಟಿ ವಂಚನೆ ಮಾಡಿರುವ ಬಗ್ಗೆ ಅಪರಾಧ ಸಾಬೀತಾಗಿದ್ದು, 400 ವರ್ಷ ಶಿಕ್ಷೆ ವಿಧಿಸುವ ಸಾಧ್ಯತೆಯಿದೆ. ಪೆನ್ಸಿಲ್ವೇನಿಯಾದ ಇಬ್ಬರು ಭಾರತೀಯ ಮೂಲದ ಸಹೋದರರಾದ ಭಾಸ್ಕರ್ ಸವಾನಿ (60) ಮತ್ತು ಅರುಣ್ ಸವಾನಿ (58) ವಂಚನೆ ಪ್ರಕರಣದಲ್ಲಿ ಅಪರಾಧಿಗಳೆಂದು ಸಾಬೀತಾಗಿದೆ. ವೀಸಾ ವಂಚನೆ, ಆರೋಗ್ಯ ವಿಮೆ ವಂಚನೆ, ಹಣ ವರ್ಗಾವಣೆ ಮತ್ತು ತೆರಿಗೆ ವಂಚನೆ ಸೇರಿದಂತೆ ಹಲವು ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಬೀತಾಗಿದೆ. ಅಪರಾಧಿಗಳೆಂದು ಅಮೆರಿಕಾದ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

50 ಅಡಿ ಆಳಕ್ಕೆ ಬಿದ್ದ ಸಿಮೆಂಟ್ ಲಾರಿ : ಚಾಲಕ, ಕ್ಲೀನರ್ ಪವಾಡಸದೃಶ ಪಾರು – ಕಹಳೆ ನ್ಯೂಸ್

ಚಿಕ್ಕಮಗಳೂರು: ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ 12 ಚಕ್ರದ ಲಾರಿಯೊಂದು ಸುಮಾರು 50 ಅಡಿ ಆಳಕ್ಕೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕೆಳಗೂರು ಟೀ ಎಸ್ಟೇಟ್ ಸಮೀಪ ನಡೆದಿದೆ. ದೊಡ್ಡಬಳ್ಳಾಪುರದಿಂದ ಹಿರೇಬೈಲು ಗ್ರಾಮಕ್ಕೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ಟೀ ಎಸ್ಟೇಟಿನ ಲೈನ್ ಮನೆಗಳ ಬಳಿ ಪ್ರಪಾತಕ್ಕೆ ಉರುಳಿದೆ.‌ ಅಪಘಾತದಲ್ಲಿ ಲಾರಿ ಚಾಲಕ ಪಾರಾಗಿದ್ದು, ಕ್ಲೀನರ್ ಗಂಭೀರ ಗಾಯಗೊಂಡಿದ್ದಾರೆ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬರ್ತ್ ಡೇ ಪಾರ್ಟಿಗೆ ಬೀರ್ ಕುಡಿಯಲು ದರೋಡೆ : ಐವರು ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರಿನ ದೊಡ್ಡಬಳ್ಳಾಪುರದ ಗೀತಂ ಕಾಲೇಜು ಬಳಿ ಹುಟ್ಟು ಹಬ್ಬಕ್ಕೆ ಬಿಯರ್ ಕುಡಿಯಲು ಹಣವಿಲ್ಲ ಎಂದು ಸ್ನೇಹಿತರ ಗುಂಪೊಂದು ದರೋಡೆ ನಡೆಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಆನಂದ, ಗಗನ್ ಗೌತಮ್, ತಿಲಕ್, ಆಕಾಶ್ ಮತ್ತು ಮುನೇಗೌಡ ಎಂದು ಗುರುತಿಸಲಾಗಿದೆ. ಈ ತಿಂಗಳ 11ರಂದು, ಮಧ್ಯರಾತ್ರಿ 1 ಗಂಟೆಗೆ ಆರೋಪಿಗಳು ತಮ್ಮ ಸ್ನೇಹಿತ ಆನಂದನ ಹುಟ್ಟುಹಬ್ಬದ ಸಂಭ್ರಮಚರಣೆಗೆ ಬಿಯರ್ ಕುಡಿಯಲು ಹಣವಿಲ್ಲದ ಎಂದು ದರೋಡೆ ಮಾಡಲು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮನೆಯಲ್ಲಿ ಎಂಡಿಎಂಎ ದಾಸ್ತಾನು – ನಾಲ್ವರು ಆರೋಪಿಗಳ ಸೆರೆ – ಕಹಳೆ ನ್ಯೂಸ್

ವಿಟ್ಲ : ಮನೆಯಲ್ಲಿ ಎಂಡಿಎಂಎ ದಾಸ್ತಾನು ಮಾಡಿದ್ದ ನಾಲ್ವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ಮಾದಕ ವಸ್ತುಗಳನ್ನು ವಿಟ್ಲ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡ ಘಟನೆ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಬಂಧಿತರಿಂದ ರೂ 1,79,700/- ಅಂದಾಜು ಮೌಲ್ಯದ 17.97 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಬಂಟ್ವಾಳ, ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ನಿವಾಸಿ ಅಶ್ರಫ್ ಜಿ (38), ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್...
ಜಿಲ್ಲೆಸುದ್ದಿ

ಫಸಲ್‌ ಭೀಮಾ ಯೋಜನೆ ಬೆಳೆ ವಿಮೆಯಲ್ಲಿ 30 ಕೋಟಿಗೂ ಅಧಿಕ ಹಣ ಲೂಟಿ – 11 ಜನರ ವಿರುದ್ಧ FIR – ಕಹಳೆ ನ್ಯೂಸ್

ಬಾಗಲಕೋಟೆ: ಫಸಲ್‌ ಭೀಮಾ ಯೋಜನೆ ಬೆಳೆ ವಿಮೆಯಲ್ಲಿ 30 ಕೋಟಿ ರೂ.ಗೂ ಅಧಿಕ ಹಣ ಲೂಟಿ ಹೊಡೆದ 11 ಜನರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. ಈ ಸಂಬಂಧ ಮುಧೋಳ ಸಹಾಯಕ ಕೃಷಿ ನಿರ್ದೇಶಕ ಸಿದ್ದಲಿಂಗೇಶ ದೊಡ್ಡಮನಿ ಎಂಬುವವರು ದೂರು ನೀಡಿದ್ದು, ದೂರಿನ ಆಧಾರದ ಮಾ.10ರಂದು ಮೇಲೆ ಮೆಟಗುಡ್ಡ ಗ್ರಾಮದ ಕಲ್ಲಪ್ಪ ಹುಣಸೀಕಟ್ಟಿ, ಶ್ರೀನಿವಾಸ ಪಾಟಿಲ್, ಕಲ್ಮೇಶ್ ಜುನ್ನೂರ, ಶ್ರೀನಿವಾಸ ಹುಣಸೀಕಟ್ಟಿ, ರಮೇಶ್ ಹುಣಸೀಕಟ್ಟಿ, ಪ್ರಶಾಂತ ಕೋಮಾರ, ಶ್ರೀಕಾಂತ ಹಲಗಲಿ,...
ಜಿಲ್ಲೆಸುದ್ದಿ

ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿನಿ ಸೂಸೈಡ್ -ಕಹಳೆ ನ್ಯೂಸ್

ಬೀದರ್: ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಬೇಸತ್ತು ಶಾಲೆಯ ಮಹಡಿ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ. ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆಗೆ ಶರಣಾದ ಬಾಲಕಿ. ಭೆಮಳಖೇಡ ಗ್ರಾಮದ ಶಾಲೆಯೊಂದರಲ್ಲಿ ಹತ್ತನೇ ತರಗತಿ ಓದುತ್ತಿದ್ದರುವುದಾಗಿ ತಿಳಿದುಬಂದಿದೆ. ಸಹಪಾಠಿಯಿಂದ ಲವ್ ಮಾಡುವಂತೆ ಚುಡಾಯಿಸಿದಕ್ಕೆ ಹಾಗೂ ಪ್ರೀತಿಸುವಂತೆ ಒತ್ತಡ ಹಾಕಿದ್ದಕ್ಕೆ ಶಾಲಾ ಕಟ್ಟಡದ ಮೇಲಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಲ್ಲಿಪಾದೆ ಶ್ರೀರಾಮ ಭಜನಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸನ ಶಿಬಿರ- ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ.) ಬಂಟ್ವಾಳ,,ಕೆ. ಏಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಶ್ರೀರಾಮ ಭಜನಾ ಮಂದಿರ ಅಲ್ಲಿಪಾದೆ, ಮಹಿಳಾ ಜ್ಞಾನವಿಕಾಸ ಕೇಂದ್ರ ಅಲ್ಲಿಪಾದೆ, ನಾವೂರು ಇವರ ಸಹಬಾಗಿತ್ವದಡಿಯಲ್ಲಿ ಅಲ್ಲಿಪಾದೆ ಶ್ರೀರಾಮ ಭಜನಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸನ ಶಿಬಿರ ಮಾ. 11 ಬುಧವಾರ ಜರಗಿತು. ಕಾರ್ಯಕ್ರಮವನ್ನು ವಲಯ ಜನಜಾಗ್ರತಿ ವೇದಿಕೆಯ ಅಧ್ಯಕ್ಷರಾದ ಮನ್ಮಥರಾಜ್ ಜೈನ್ ಉದ್ಘಾಟಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಧರ್ಮಾಚರಣೆಯ ಮೂಲಕ ಆಧ್ಯಾತ್ಮಿಕ ಬಲ ಹೆಚ್ಚಿಸಿ ಹಿಂದೂ ರಾಷ್ಟ್ರ ಸ್ಥಾಪನೆಗೆ ಕಟಿಬದ್ಧರಾಗಿ: ಪೂಜ್ಯ ರಮಾನಂದ ಗೌಡ ಕರೆ -ಕಹಳೆ ನ್ಯೂಸ್

ಮಂಗಳೂರು  : "ಧರ್ಮವೇ ರಾಷ್ಟ್ರದ ಅಧಿಷ್ಠಾನವಾಗಿದೆ. ಪ್ರಸ್ತುತ ಕಲಿಯುಗದಲ್ಲಿ ಮನುಷ್ಯನು ಲೌಕಿಕ ಸುಖವನ್ನೇ ಸತ್ಯವೆಂದು ನಂಬಿ 'ನಾನು ಮತ್ತು ನನ್ನದು' ಎಂಬ ಭ್ರಮೆಯಲ್ಲಿದ್ದಾನೆ. ಈ ಭ್ರಮೆಯಿಂದ ಹೊರಬಂದು ಧರ್ಮದ ಜ್ಞಾನವನ್ನು ಪಡೆದು, ಸಾಧನೆಯ ಮೂಲಕ ಆಧ್ಯಾತ್ಮಿಕ ಬಲವನ್ನು ಹೆಚ್ಚಿಸಿಕೊಂಡರೆ ಮಾತ್ರ ಹಿಂದೂ ರಾಷ್ಟ್ರದ ಸ್ಥಾಪನೆ ಸಾಧ್ಯ" ಎಂದು ಸನಾತನ ಸಂಸ್ಥೆಯ ಧರ್ಮಪ್ರಚಾರಕರಾದ ಪೂಜ್ಯ ರಮಾನಂದ ಗೌಡ ಅವರು ಮಾರ್ಗದರ್ಶನ ಮಾಡಿದರು. ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಂಗಳೂರಿನ ಕುದ್ರೋಳಿ ಶ್ರೀ...
1 16 17 18 19 20 956
Page 18 of 956