Sunday, April 26, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ – ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ : ಬಜೆಟ್ ಭಾಷಣದ ಆರಂಭದ ಮುನ್ನುಡಿಯಲ್ಲೇ ಕೇಂದ್ರ ಸರಕಾರವನ್ನು ಟೀಕಿಸಿ ಒಕ್ಕೂಟ ವ್ಯವಸ್ಥೆಯನ್ನು ಪ್ರಶ್ನೆ ಮಾಡಿದ ಕರ್ನಾಟಕ ಕಾಂಗ್ರೆಸ್ ಸರಕಾರದ ಮುಂಗಡ ಪತ್ರ ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ ಆಗಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಜಿ ಎಸ್ ಟಿ ಉತ್ತಮ ಮಟ್ಟದಲ್ಲಿ ಸಂಗ್ರಹವಾಗಿದ್ದು ಸಹಜವಾಗಿ ಶಾಸನಬದ್ದವಾಗಿ ರಾಜ್ಯದ ಪಾಲಿಗೆ ಹೆಚ್ಚಿನ ಸಂಪನ್ಮೂಲ ಲಭ್ಯವಾಗಿದ್ದು ಅಸಮರ್ಪಕ ಆಡಳಿತ ನೀತಿಯಿಂದ ರಾಜಸ್ವ ಕೊರತೆಯುಂಟಾಗಿ ಮುಂಗಡ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಒಳಮೀಸಲಾತಿ ವರ್ಗೀಕರಣದಲ್ಲಿ ಆದಿದ್ರಾವಿಡ ಸಮುದಾಯಕ್ಕೆ ಅನ್ಯಾಯ: ಕುಲಶಾಸ್ತ್ರೀಯ ಅಧ್ಯಯನಕ್ಕೆ ಒತ್ತಾಯ-ಕಹಳೆ ನ್ಯೂಸ್

ಮಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಒಳಮೀಸಲಾತಿ ಪದ್ಧತಿಯಲ್ಲಿ ಆದಿದ್ರಾವಿಡ ಸಮುದಾಯಕ್ಕೆ ಅನ್ಯಾಯವಾಗುತ್ತಿದ್ದು, ಕೂಡಲೇ ಈ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಸಮುದಾಯವನ್ನು ಪ್ರತ್ಯೇಕವಾಗಿ ಗುರುತಿಸಬೇಕು ಎಂದು ಮುಖಂಡರಾದ ಅನಿಲ್ ಕುಮಾರ್ ಕಂಕನಾಡಿ ಆಗ್ರಹಿಸಿದರು. ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಹೊಸ ವರ್ಗೀಕರಣದಿಂದ ಉಂಟಾಗಿರುವ ಗೊಂದ ಗಳು ಮತ್ತು ಸಮುದಾಯ ಎದುರಿಸುತ್ತಿರುವ ಸವಾಲುಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ರಾಜ್ಯದ 101 ಜಾತಿಗಳನ್ನು ಮೂರು ವಿಭಾಗಗಳಾಗಿ ವರ್ಗೀ ರಿಸಿ ಮೀಸಲಾತಿ ನೀಡುವ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಉಮಾ ಶಿವಾ ಕ್ಷೇತ್ರ ಗೇರುಕಟ್ಟೆ ಕಲ್ಲಡ್ಕ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜುರಾದ ಅನುದಾನದ ಡಿಡಿ ಹಸ್ತಾಂತರ -ಕಹಳೆ ನ್ಯೂಸ್

ಕಲ್ಲಡ್ಕ : ಕಲ್ಲಡ್ಕ ಗೇರುಕಟ್ಟೆ ಶ್ರೀ ಉಮಾ ಶಿವ ಕ್ಷೇತ್ರದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ರೂ ಒಂದು ಲಕ್ಷದ 50 ಸಾವಿರ ಅನುದಾನ ಮಂಜೂರಾಗಿದ್ದು, ಅನುದಾನದ ಡಿ ಡಿ ಯನ್ನು ಕ್ಷೇತ್ರದ ವ್ಯವಸ್ಥಾಪನಾ ಸಮಿತಿಗೆ ಮಾರ್ಚ್ 5 ಗುರುವಾರ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಏ ರುಕ್ಮಯ ಪೂಜಾರಿ ಏಳ್ತೀಮಾರು, ಸದಸ್ಯರಾದ ವೀರಪ್ಪ...
ಜಿಲ್ಲೆದೆಹಲಿರಾಜ್ಯಸುದ್ದಿ

ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ: ಮೋದಿ – ಕಹಳೆ ನ್ಯೂಸ್

ನವದೆಹಲಿ: ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಫಿನ್ಲ್ಯಾಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋದಿ, ಮಿಲಿಟರಿ ಕಾರ್ಯಾಚರಣೆಗಳ ಬದಲಿಗೆ ರಾಜತಾಂತ್ರಿಕತೆಯ ಮೂಲಕ ಸಂಘರ್ಷಗಳನ್ನು ಪರಿಹರಿಸಬೇಕು ಎಂದರು. ಭಾರತ ಮತ್ತು ಫಿನ್ಲ್ಯಾಂಡ್ ಎರಡೂ ಮಿಲಿಟರಿ ಸಂಘರ್ಷದ ಮೂಲಕ ಮಾತ್ರ ಯಾವುದೇ ಸಮಸ್ಯೆಯನ್ನು ಪರಿಹರಿಸಲಾಗುವುದಿಲ್ಲ ಎನ್ನುವುದನ್ನು ಒಪ್ಪುತ್ತೇವೆ. ಉಕ್ರೇನ್ ಆಗಿರಲಿ ಅಥವಾ ಪಶ್ಚಿಮ ಏಷ್ಯಾವಾಗಲಿ ಸಂಘರ್ಷ ತ್ವರಿತ ಅಂತ್ಯಕ್ಕಾಗಿ ನಾವು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾರ್ಚ್ 6ರಂದು ಟಾಕೀಸ್ ಆ್ಯಪ್‌ನಲ್ಲಿ’ಧರ್ಮ ಚಾವಡಿ’ಬಿಡುಗಡೆ: ಕನ್ನಡಕ್ಕೂ ಡಬ್ ಆಗಲಿದೆ ಚಿತ್ರ -ಕಹಳೆ ನ್ಯೂಸ್

ಮಂಗಳೂರು  : ಕೃಷ್ಣವಾಣಿ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಜಗದೀಶ್ ಅಮೀನ್ ನಿರ್ಮಾಣದ, ಕಳೆದ ವರ್ಷ ಕರಾವಳಿಯಾದ್ಯಂತ ಯಶಸ್ವಿಯಾಗಿ ಪ್ರದರ್ಶನಗೊಂಡ ತುಳು ಚಲನಚಿತ್ರ 'ಧರ್ಮ ಚಾವಡಿ' ಇದೀಗ ಮಾರ್ಚ್ 6ರಂದು ಟಾಕೀಸ್ ಆ್ಯಪ್ (Talkies App) OTT ಮೂಲಕ ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಟ ರಕ್ಷನ್ ಮಾಡೂರು, ಚಿತ್ರಮಂದಿರಗಳಲ್ಲಿ ಭಾರಿ ಜನಮನ್ನಣೆ ಪಡೆದ ಈ ಚಿತ್ರ ಇದೀಗ ಡಿಜಿಟಲ್ ವೇದಿಕೆಯ ಮೂಲಕ ಅನಿವಾಸಿ...
ಜಿಲ್ಲೆಮಂಗಳೂರುಸುದ್ದಿ

ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ ನಿಲ್ಲಿಸಿದ್ದ ಬೈಕ್, 181 ಗ್ರಾಂ ಚೆನ್ನ, ಹತ್ತೂವರೆ ಲಕ್ಷ ನಗದು ಕಳವು – ಕಹಳೆ ನ್ಯೂಸ್

ಉಳ್ಳಾಲ : ಅರಣ್ಯಾಧಿಕಾರಿಯೋರ್ವರು ನೆಲೆಸಿದ್ದ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್‌ ಸೇರಿದಂತೆ ಹತ್ತೂವರೆ ಲಕ್ಷ ರೂಪಾಯಿ ನಗದು, 181 ಗ್ರಾಂ ಚಿನ್ನ ಮತ್ತು ಬೆಳ್ಳಿಯನ್ನು ದೋಚಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಂಬಿಕಾರೋಡ್, ಕಾಪಿಕಾಡು ಎಂಬಲ್ಲಿ ನಡೆದಿದೆ. ಕೋಟೆಕಾರು ಉಪ ವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ ಅವರು ವಾಸವಿದ್ದ ಅಂಬಿಕಾರೋಡ್ ಕಾಪಿಕಾಡಿನ ಬಾಡಿಗೆ ಮನೆಯಲ್ಲಿ ಕಳ್ಳತನ ನಡೆದಿದ್ದು ಘಟನೆ ಇಂದು ಬೆಳಗ್ಗೆ ಬೆಳಕಿಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನರಿಕೊಂಬು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಮಾರ್ಚ್ 4 ಬುಧವಾರ ಜರಗಿತು. ಬಂಟ್ವಾಳ ಸಮೂಹ ಸಂಪನ್ಮೂಲ ಕೇಂದ್ರದ ಐ ಆರ್‌ ಟಿ ಸುರೇಖಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ವಿಜ್ಞಾನದ ಕುರಿತು ಆಸಕ್ತಿಯನ್ನು ಅಭಿವೃದ್ಧಿಪಡಿಸಲು, ಪ್ರಾಯೋಗಿಕತ್ಮಕ ಚಿಂತನೆಯನ್ನು ಬೆಳೆಸುವುದು, ಮೂಡನಂಬಿಕೆಗಳನ್ನು ಹೋಗಲಾಡಿಸಿ ವೈಜ್ಞಾನಿಕ ಚಿಂತನೆ ಮತ್ತು ಸಮಸ್ಯೆಗಳನ್ನು ಬಗೆಹರಿಸುವ ಸಾಮರ್ಥ್ಯವನ್ನು ಬೆಳೆಸುವ ಸಲುವಾಗಿ ವಿಜ್ಞಾನದ ದಿನಾಚರಣೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಟಿಪ್ಪರ್ ಲಾರಿಯಲ್ಲಿ ಮಣ್ಣು ಸಾಗಾಟ – ಸಾರ್ವಜನಿಕರ ಆಕ್ರೋಶ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಬಿ.ಸಿ ರೋಡು ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಲಾರಿ ಮೂಲಕ ಮಣ್ಣು ಸಾಗಿಸುತ್ತಿದ್ದ ಬಗ್ಗೆ ವರದಿಯಾಗಿದೆ. ಟಿಪ್ಪರ್ ಲಾರಿಯಲ್ಲಿ ಮಣ್ಣು ಸಾಗಿಸುವ ಸಂದರ್ಭ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಮಣ್ಣಿನ ಮೇಲೆ ಯಾವುದೇ ಟರ್ಪಲ್ ಹೊದಿಕೆ ಹಾಕಲಿಲ್ಲ.. ಟಿಪ್ಪರಿನ ಹಿಂಬದಿಯಿಂದ ಗಾಳಿಯ ಒತ್ತಡಕ್ಕೆ ಮಣ್ಣು ಮತ್ತು ಸಣ್ಣ ರೀತಿಯ ಮರಳು ಬೀಳುತ್ತಿದ್ದು ವಾಹನ ಸವಾರರಿಗೆ ತೊಂದರೆ ಆಗುತ್ತಿದೆ. ಅಂತೆಯೇ ಟಿಪ್ಪರ್ ಚಾಲಕರು ಅತಿ...
1 19 20 21 22 23 956
Page 21 of 956