ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು – ಕಹಳೆ ನ್ಯೂಸ್
ತುಮಕೂರು: ಹೆತ್ತ ತಾಯಿಯನ್ನೇ ಮಗಳು ಉಸಿರುಗಟ್ಟಿಸಿ ಕೊಂದ ಘಟನೆ ತುಮಕೂರಿನ ಶ್ರೀನಗರದಲ್ಲಿ ನಡೆದಿದೆ. ಪುಷ್ಪಲತಾ (55) ಮೃತ ದುರ್ದೈವಿ, ಸುಚಿತ್ರಾ (35) ಕೊಲೆಗೈದ ಮಗಳು. ತಾಯಿ ಪುಷ್ಪಲತಾ ಹೆಸರಲ್ಲಿ ಒಂದು ಮನೆ ಹಾಗೂ ಬ್ಯಾಂಕ್ ಖಾತೆಯಲ್ಲಿ 40 ಲಕ್ಷ ರೂಪಾಯಿ ಇತ್ತು. ಇದನ್ನು ಲಪಟಾಯಿಸಲು ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ತಾಯಿ ಕೊಲೆಗೆ ಇನ್ನೊಂದು ಮುಖ್ಯ ಕಾರಣವೂ ಇದೆ. ಸುಚಿತ್ರಾಳ ತಂದೆ ಕಳೆದ ಒಂದೂವರೆ ವರ್ಷದ ಹಿಂದೆ ತೀರಿ ಹೋಗಿದ್ದರು. ತಾಯಿಯೇ...





