Friday, March 6, 2026

ಜಿಲ್ಲೆ

ಕಾಸರಗೋಡುಕೇರಳದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶಬರಿಮಲೆ ದರ್ಶನಕ್ಕೆ ತೆರಳಿದ್ದ ಬೆಳ್ತಂಗಡಿಯ ತೆಕ್ಕಾರಿನ 28 ವರ್ಷದ ಯುವಕ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ತೆಕ್ಕಾರಿನ ಯುವಕ ಸುಧೀರ್ ತೆಕ್ಕಾರು ( 28 ) ಶಬರಿಮಲೆ ಯಾತ್ರೆಗೆ ತೆರಳಿದ್ದು, ಈ ವೇಳೆ ಶಬರಿಮಲೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ವರದಿಯಾಗಿದೆ. ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖಗಿದ್ದ ಸುಧೀರ್ ಫ್ರೆಂಡ್ಸ್ ತೆಕ್ಕಾರು ತೆಕ್ಕಾರು ಸೇರಿದಂತೆ ಹತ್ತಾರು ಸಂಘಟನೆಗಳಲ್ಲಿ ಸಕ್ರಿಯವಾಗಿ ಸಮಾಜಸೇವೆ ಮಾಡುತ್ತಿದ್ದು, ಜನಮನ್ನಣೆ ಪಡೆದ್ದರು....
ಜಿಲ್ಲೆರಾಜ್ಯಸುದ್ದಿ

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ -ಕಹಳೆ ನ್ಯೂಸ್

ಜೈಪುರ: ಇಲ್ಲಿನ ಭಿವಾಡಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ 9:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಕಾರ್ಖಾನೆಯಲ್ಲಿ 20ರಿಂದ 25 ಜನ ಕಾರ್ಮಿಕರಿದ್ದರು. ಏಕಾಏಕಿ ಹೊತ್ತಿಕೊಂಡ ಬೆಂಕಿ ಕೆಲವೇ ನಿಮಿಷಗಳಲ್ಲಿ ಕಾರ್ಖಾನೆಯ ತುಂಬೆಲ್ಲಾ ಆವರಿಸಿಕೊಂಡಿದ್ದು, ಕೆಲವು ಕಾರ್ಮಿಕರು ಹೊರಗೆ ಓಡಿಬಂದು ಪ್ರಾಣವನ್ನು ಉಳಿಸಿಕೊಂಡಿದ್ದಾರೆ ಎಂದು ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ....
ಜಿಲ್ಲೆಮುಂಬೈರಾಜ್ಯಸುದ್ದಿ

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ :ಆಟೋ, ಕಾರು ಅಪ್ಪಚ್ಚಿ -ಕಹಳೆ ನ್ಯೂಸ್

ಮುಂಬೈ: ಮುಲುಂಡ್‌ ಪಶ್ಚಿಮ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ನ ಒಂದು ಭಾಗ ಕುಸಿದು ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ. ಶನಿವಾರ (ಇಂದು) ಮಧ್ಯಾಹ್ನ ಮುಲುಂಡ್‌ ಪ್ರದೇಶದ ಜಾನ್ಸನ್ & ಜಾನ್ಸನ್ ಕಂಪನಿಯ ಬಳಿ ಘಟನೆ ನಡೆದಿದೆ. ಎಲ್‌ಬಿಎಸ್ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಕಂಬದ ಸಿಮೆಂಟ್ ಭಾಗವು ಏಕಾಏಕಿ ಕುಸಿದು ಕೆಳಗೆ ಹಾದುಹೋಗುತ್ತಿದ್ದ ಆಟೋರೀಕ್ಷಾ ಹಾಗೂ ಕಾರಿನ ಮೇಲೆ ಬಿದ್ದಿದೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ನಡೆಯುವ ಅನಾಚಾರಗಳನ್ನು ತಡೆಯಲು ತಕ್ಷಣ ಕ್ರಮಕೈಗೊಳ್ಳಿ : ಹಿಂದೂ ಜನಜಾಗೃತಿ ಸಮಿತಿಯಿಂದ ಶೈಕ್ಷಣಿಕ ಕ್ಷೇತ್ರಗಳಿಗೆ ಮನವಿ – ಕಹಳೆ ನ್ಯೂಸ್

ಬಂಟ್ವಾಳ: ಫೆಬ್ರವರಿ 14ರಂದು ‘ವ್ಯಾಲೆಂಟೈನ್ ಡೇ’ ಆಚರಿಸುವ ಪಾಶ್ಚಾತ್ಯರ ಕೆಟ್ಟ ರೂಢಿ ಭಾರತದಲ್ಲಿಯೂ ವ್ಯಾಪಕವಾಗಿ ಹರಡಿದೆ. ಪಾಶ್ಚಾತ್ಯರು ತಮ್ಮ ವ್ಯಾವಹಾರಿಕ ಲಾಭಕ್ಕಾಗಿ ಪ್ರೇಮದ ಹೆಸರಿನಲ್ಲಿ ಈ ವಿಕೃತ ಕಲ್ಪನೆಯನ್ನು ಪ್ರಚಾರ ಮಾಡುತ್ತಿದ್ದಾರೆ. ಇದರ ಪರಿಣಾಮವಾಗಿ ಯುವಪೀಳಿಗೆ ಭೋಗವಾದ ಮತ್ತು ಅನೈತಿಕತೆಯತ್ತ ಸಾಗುತ್ತಿದೆ. ‘ವ್ಯಾಲೆಂಟೈನ್ ಡೇ’ ಹಿನ್ನೆಲೆಯಲ್ಲಿ ಯುವತಿಯರ ಮೇಲಿನ ಕಿರುಕುಳ ಹಾಗೂ ಹಲವಾರು ಹಿಂಸಾತ್ಮಕ ಘಟನೆಗಳು ಹೆಚ್ಚಾಗುತ್ತಿವೆ. ಆದ್ದರಿಂದ ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಬಂಟ್ವಾಳ...
ಜಿಲ್ಲೆಸುದ್ದಿ

ಬಿಎನ್‌ಪಿಗೆ ಗೆಲುವು; ಬಾಂಗ್ಲಾ ಪ್ರಧಾನಿ ಹುದ್ದೆಗೆ ತಾರಿಕ್‌ ರೆಹಮಾನ್‌ ಆಯ್ಕೆ – ಮೋದಿ ಅಭಿನಂದನೆ -ಕಹಳೆ ನ್ಯೂಸ್

ಢಾಕಾ: ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಸರ್ಕಾರದ ಪತನದ ನಂತರ ಮೊದಲ ಸಾರ್ವತ್ರಿಕ ಚುನಾವಣೆ ಯ ಫಲಿತಾಂಶ ಇಂದು ಹೊರಬೀಳುತ್ತಿದೆ. ಈಗಾಗಲೇ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (BNP) 166 ಸ್ಥಾನಗಳಲ್ಲಿ ಗೆದ್ದು ಮುನ್ನಡೆ ಕಾಯ್ದುಕೊಂಡಿದೆ. ಹೀಗಾಗಿ ಅಧಿಕೃತ ಫಲಿತಾಂಶ ಹೊರ ಬೀಳುವುದಕ್ಕೂ ಮುನ್ನವೇ ಬಿಎನ್‌ಪಿ ಗೆಲುವು ಘೋಷಿಸಿಕೊಂಡಿದೆ. ಈ ಬೆನ್ನಲ್ಲೇ ಅತಿದೊಡ್ಡ ಇಸ್ಲಾಮಿಸ್ಟ್ ಪಕ್ಷವಾದ ಜಮಾತ್-ಇ-ಇಸ್ಲಾಮಿ, ಫಲಿತಾಂಶ ಪ್ರಕ್ರಿಯೆ ಸಮಗ್ರತೆಯ ಬಗ್ಗೆ ಗಂಭೀರ ಪ್ರಶ್ನೆ ಎತ್ತಿದೆ. ಪ್ರಧಾನಿ...
ಜಿಲ್ಲೆಬೆಂಗಳೂರುಸುದ್ದಿ

ಫೆ.19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ : ಚುನಾವಣಾ ತಯಾರಿ, ಸರ್ಕಾರದ ವಿರುದ್ಧ ಹೋರಾಟದ ಬಗ್ಗೆ ಚರ್ಚೆ: ಬಿ.ವೈ.ವಿಜಯೇಂದ್ರ – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿಯ ವಿಶೇಷ ರಾಜ್ಯ ಕಾರ್ಯಕಾರಿಣಿಯನ್ನು ಬೆಂಗಳೂರಿನ ಅರಮನೆ ಮೈದಾನದ `ಗಾಯತ್ರಿ ಗ್ರ‍್ಯಾಂಡ್’ನಲ್ಲಿ ಇದೇ 19ರಂದು ಆಯೋಜಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ಕೆಲವು ಸಂಘಟನಾತ್ಮಕ ವಿಚಾರಗಳನ್ನು ಚರ್ಚಿಸಲಿದ್ದೇವೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳು, ಜಿಬಿಎ ಚುನಾವಣೆ, ಉಪ ಚುನಾವಣೆಗಳು, ಎಂಎಲ್‌ಸಿ ಚುನಾವಣೆಗಳು, ರಾಜ್ಯ ಸರ್ಕಾರದ ವೈಫಲ್ಯಗಳು, ಕೇಂದ್ರ ಸರ್ಕಾರದ ಸಾಧನೆ ಇವೆಲ್ಲವನ್ನೂ ಸಮಗ್ರವಾಗಿ ಚರ್ಚಿಸಲಿದ್ದೇವೆ...
ಜಿಲ್ಲೆಸುದ್ದಿ

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು – ಕಹಳೆ ನ್ಯೂಸ್

ತುಮಕೂರು: ಹೆತ್ತ ತಾಯಿಯನ್ನೇ ಮಗಳು ಉಸಿರುಗಟ್ಟಿಸಿ ಕೊಂದ ಘಟನೆ ತುಮಕೂರಿನ ಶ್ರೀನಗರದಲ್ಲಿ ನಡೆದಿದೆ. ಪುಷ್ಪಲತಾ (55) ಮೃತ ದುರ್ದೈವಿ, ಸುಚಿತ್ರಾ (35) ಕೊಲೆಗೈದ ಮಗಳು. ತಾಯಿ ಪುಷ್ಪಲತಾ ಹೆಸರಲ್ಲಿ ಒಂದು ಮನೆ ಹಾಗೂ ಬ್ಯಾಂಕ್ ಖಾತೆಯಲ್ಲಿ 40 ಲಕ್ಷ ರೂಪಾಯಿ ಇತ್ತು. ಇದನ್ನು ಲಪಟಾಯಿಸಲು ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ತಾಯಿ ಕೊಲೆಗೆ ಇನ್ನೊಂದು ಮುಖ್ಯ ಕಾರಣವೂ ಇದೆ. ಸುಚಿತ್ರಾಳ ತಂದೆ ಕಳೆದ ಒಂದೂವರೆ ವರ್ಷದ ಹಿಂದೆ ತೀರಿ ಹೋಗಿದ್ದರು. ತಾಯಿಯೇ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಬೆಂಗಳೂರಿಂದ ಶೃಂಗೇರಿಗೆ ಹೊರಟಿದ್ದ ಎರಡು ಸರ್ಕಾರಿ ಬಸ್‌ ಸೀಜ್‌! -ಕಹಳೆ ನ್ಯೂಸ್

ಚಿಕ್ಕಮಗಳೂರು: ಬೆಂಗಳೂರಿಂದ ಶೃಂಗೇರಿಗೆ ಹೊರಟಿದ್ದ ಚಿಕ್ಕಮಗಳೂರು ಡಿಪೋಗೆ ಸೇರಿದ ಎರಡು ಸರ್ಕಾರಿ ಬಸ್‌ಗಳನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಸೀಜ್‌ ಮಾಡಲಾಗಿದೆ. ಅಪಘಾತದ ಪರಿಹಾರದ ಹಣ ಕ್ಲೈಮ್ ಆಗದಿದ್ದಕ್ಕೆ ಕೋರ್ಟ್‌ ಆದೇಶದ ಹಿನ್ನೆಲೆ ವಕೀಲರ ತಂಡ ಬಸ್‌ನ್ನು ಸೀಜ್‌ ಮಾಡಿದೆ. ಬಸ್‌ನ್ನು ಚನ್ನರಾಯಪಟ್ಟಣ ಕೋರ್ಟ್ ಆವರಣಕ್ಕೆ ತಂದು ನಿಲ್ಲಿಸುವಂತೆ ವಕೀಲರು ಸೂಚನೆ ನೀಡಿದ್ದಾರೆ. ಈ ವೇಳೆ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ನಡುರಸ್ತೆಯಲ್ಲಿ ಇಳಿಸಿದ್ದಕ್ಕೆ ಜನ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬರುವಾಗ ಮಾರ್ಗ...
1 2 3 4 5 936
Page 3 of 936