Monday, April 27, 2026

ಜಿಲ್ಲೆ

ಉಡುಪಿಜಿಲ್ಲೆಸುದ್ದಿ

ಮಹಿಳೆಯರು ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸದೇ ಬನ್ನಿ ; ಉಡುಪಿ ಶ್ರೀಕೃಷ್ಣ ಮಠದಲ್ಲಿ ಡ್ರೆಸ್‌ಕೋಡ್ -ಕಹಳೆ ನ್ಯೂಸ್

ಉಡುಪಿ: ಇನ್ಮುಂದೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಬರೋರು ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕು ಎಂದು ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಶೀರೂರು ಮಠದ ನೂತನ ಪರ್ಯಾಯ ಸ್ವಾಮಿಗಳು ಈ ಸೂಚನೆ ಹೊರಡಿಸಿದ್ದಾರೆ. ಪುರುಷರು ಅಂಗಿ, ಬನಿಯನ್, ಬರ್ಮುಡಾ ಹಾಗೂ ಟೈಟ್ ವಸ್ತ್ರಗಳನ್ನು ಧರಿಸಿ ಪ್ರವೇಶಿಸುವಂತಿಲ್ಲ. ಇನ್ನೂ ಮಹಿಳೆಯರು ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸಿಕೊಂಡು ಬರುವಂತಿಲ್ಲ. ಶ್ರೀಕೃಷ್ಣನ ದರ್ಶನಕ್ಕೆ ಬರುವವರು ಸಾಂಪ್ರದಾಯಿಕ ಉಡುಗೆಯಲ್ಲಿರಬೇಕು. ಮಾಡರ್ನ್ ಡ್ರೆಸ್ ಹಾಕೊಂಡು ಬಂದ್ರೆ ದರ್ಶನಕ್ಕೆ ಅವಕಾಶವಿಲ್ಲ ಎಂದು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬೋಳಾರ, ಹೊಯ್ಗೆ ಬಝಾರ್ ನ ಅಲ್ಬುಕರ್ಕ್ & ಸನ್ಸ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – ಕಹಳೆ ನ್ಯೂಸ್

ಮಂಗಳೂರು : ಬೋಳಾರ, ಹೊಯ್ಗೆ ಬಝಾರ್ ನ ಅಲ್ಬುಕರ್ಕ್ & ಸನ್ಸ್ ಫ್ಯಾಕ್ಟರಿಯಲ್ಲಿ ಅಗ್ನಿ ಅನಾಹುತ ವಾಗಿದ್ದು ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಯಾವ ರೀತಿಯಲ್ಲಿ ಅಗ್ನಿ ಅವಘಡ ಆಗಿದೆ ಎಂದು ಇನ್ನಷ್ಟು ತಿಳಿದು ಬರಬೇಕಾಗಿದೆ .ಅಗ್ನಿ ಶಾಮಕದಳದ ಸಿಬಂದಿ ಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವೀ ಆಗಿದ್ದಾರೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮುಲ್ಕಿ ಜೋಡಿಕೊಲೆ ಪ್ರಕರಣ: ಆರೋಪಿ ಅಲ್ಫೋನ್ಸ್ ಸಲ್ದಾನಗೆ ಜೀವಾವಧಿ ಶಿಕ್ಷೆ – ಕಹಳೆ ನ್ಯೂಸ್

ಮಂಗಳೂರು: ಮುಲ್ಕಿ ತಾಲೂಕಿಮ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ ನಡೆದ ಜೋಡಿಕೊಲೆ ಪ್ರಕರಣದ ಆರೋಪಿ ಅಲ್ಫೋನ್ಸ್ ಸಲ್ದಾನ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ. 2020ರ ಎಪ್ರಿಲ್ 29ರಂದು ಆರೋಪಿಯು ಮನೆ ಸಮೀಪದ ವಿನ್ನಿ ಯಾನೆ ವಿನ್ಸೆಂಟ್ ಡಿಸೋಜ ಮತ್ತವರ ಪತ್ನಿ ಹೆಲೆನ್ ಡಿಸೋಜ ಯಾನೆ ಹೆಲೆನ್ ರೋಸಿ ರೋಡ್ರಿಗಸ್‌ ಅವರನ್ನು ಮರದ ಗೆಲ್ಲು ಕಡಿಯುವ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನಕ್ಕೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕೆರೆ ಕಂಬಳ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವಮಾರು ಗದ್ದೆಯಲ್ಲಿ 24ರಂದು ಜಾಗತಿಕವಾಗಿ ಜೇನು ಗಡ್ಡ ದಾರಿ ಜೇನು ಕೃಷಿ ಕಲಾ ಪೋಷಕರು ಪೋಷಕರಾಗಿ ಕಲಾ ನಿರ್ದೇಶಕರಾಗಿ ಬೋರ್ಡೋ ದ್ರಾವಣ ಟೆಕ್ನಿಕ್, ಕೋತಿ ಕೋವಿ ಪರಿಸರ ಉಳಿವಿಗಾಗಿ ಸಿಮೆಂಟ್ ಶೀಟಿನಲ್ಲಿ ಜೇನು ಪೆಟ್ಟಿಗೆ ಸಂಶೋಧಕರಾಗಿ ವಿಶಿಷ್ಟ ಬರಹ ಹಾಗೆ ಪ್ರಕೃತಿ ವೈಚಿತ್ರ ವೈವಿಧ್ಯಮಯ ಬರಹಗಳ ಸುಂದರ ಲೇಖನಗಳನ್ನು...
ದಕ್ಷಿಣ ಕನ್ನಡ

ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನ – ಕಹಳೆ ನ್ಯೂಸ್

ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ತೊಕ್ಕೊಟ್ಟು ಚಂಬುಗುಡ್ಡೆ, ಪೆರ್ಮನ್ನೂರು ನಿವಾಸಿ ನವೀನ್ ಸಿಕ್ವೇರಾ ( 52) ಎಂದು ತಿಳಿದುಬಂದಿದೆ. ಈತನ ಮೇಲೆ 2011 ಹಾಗೂ 2012ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಕ್ರ ನಂಬರ್ 195/2011 ಕಲಂ 392 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015 ರಲ್ಲಿ...
ದಕ್ಷಿಣ ಕನ್ನಡಸುದ್ದಿ

ಶ್ರೀ ಒಟೆಚರಾಯ ಕಲ್ಕುಡ ದೈವಗಳ ದೊಂಪದಬಲಿ ಕ್ಷೇತ್ರ ಕಳೆಂಜ, ಪೆರ್ನೆಯಲ್ಲಿ ನಡೆಯಲಿರುವ ವರ್ಷಾವಧಿ ನೇಮೊತ್ಸವದ ಪ್ರಯುಕ್ತ ನಡೆದ ಪೂರ್ವಭಾವಿ ಸಭೆ- ಕಹಳೆ ನ್ಯೂಸ್

ಶ್ರೀ ಒಟೆಚರಾಯ – ಕಲ್ಕುಡ ದೈವಗಳ ದೊಂಪದಬಲಿ ಕ್ಷೇತ್ರ, ಸಂಪಿಗೆಕೋಡಿ, ಕಳೆಂಜ, ಪೆರ್ನೆ, ವರ್ಷಾವಧಿ ನೇಮೊತ್ಸವವು ನಡೆಯಲಿದೆ. ಆ ಪ್ರಯುಕ್ತ ಕಳೆಂಜ ಗ್ರಾಮದ ಧರ್ಮದೈವಗಳ ದೊಂಪದ ಬಲಿ ನೇಮೋತ್ಸವದ ಪೂರ್ವಭಾವಿ ಸಭೆಯನ್ನು ಕಳೆಂಜ ಗುತ್ತಿನ ಮನೆಯಲ್ಲಿ 18-1-2026 ಆದಿತ್ಯವಾರ ನಡೆಸಲಾಯಿತು. ಗ್ರಾಮ ದೈವವಾದ ಶ್ರೀ ಒಟೆಚರಾಯ ಮತ್ತು ರಾಜನ್ ದೈವ ಕಲ್ಕುಡ ದೈವಗಳ ವರ್ಷಾವಧಿ ದೊಂಪದಬಲಿ ನೇಮತ್ಸೊವವನ್ನು ಫೆಬ್ರವರಿ 14-2-2026 ಶನಿವಾರ ರಂದು ದೊಂಪದಬಲಿ ಹಾಗೂ ಫೆಬ್ರವರಿ 15-2-2026 ಆದಿತ್ಯವಾರ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಗಿಲ್ಲಿ ಬಿಗ್‌ ಬಾಸ್‌ ವಿನ್ನರ್‌ ಆದ್ರೆ ಅರ್ಧ ಗಡ್ಡ, ಮೀಸೆ ತೆಗೆಯುತ್ತೇನೆ ಅಂತ ಚಾಲೆಂಜ್‌ – ನುಡಿದಂತೆ ನಡೆದ ವ್ಯಕ್ತಿ – ಕಹಳೆ ನ್ಯೂಸ್

ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರಲ್ಲಿ ಗಿಲ್ಲಿ ನಟ ವಿನ್ನರ್‌ ಆದರೆ ಅರ್ಧ ಗಡ್ಡ ಮತ್ತು ಮೀಸೆ ತೆಗೆಯುತ್ತೇನೆಂದು ಚಾಲೆಂಜ್‌ ಮಾಡಿದ್ದ ವ್ಯಕ್ತಿಯೊಬ್ಬರು ನುಡಿದಂತೆ ನಡೆದುಕೊಂಡಿದ್ದಾರೆ. ಅಬ್ದುಲ್‌ ರಜಾಕ್‌ ಎಂಬ ವ್ಯಕ್ತಿ ಈ ಸವಾಲು ಹಾಕಿದ್ದರು. ಗಿಲ್ಲಿ ಗೆಲುವು ದಾಖಲಿಸುತ್ತಿದ್ದಂತೆ, ಅರ್ಧ ಗಡ್ಡ ಮತ್ತು ಮೀಸೆಯನ್ನು ತೆಗೆದಿದ್ದಾರೆ. ಇದನ್ನು ವೀಡಿಯೋ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಒಂದುವೇಳೆ ಗಿಲ್ಲಿ ಬಿಗ್‌ ಬಾಸ್‌ನಲ್ಲಿ ವಿನ್ನರ್‌ ಆದ್ರೆ ಅರ್ಧ ಗಡ್ಡ ಮತ್ತು ಮೀಸೆಯನ್ನು...
ಜಿಲ್ಲೆದಕ್ಷಿಣ ಕನ್ನಡಸಂತಾಪಸುದ್ದಿಸುಳ್ಯ

ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು – ಕಹಳೆ ನ್ಯೂಸ್

ಸುಳ್ಯ : ಸುಳ್ಯದ ಕುಲ್ಕುಂದದಲ್ಲಿ ಇಂದು ಮಧ್ಯಾಹ್ನ ಇಬ್ಬರು ಯುವಕರು ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದುರಂತ ಘಟನೆ ಸಂಭವಿಸಿದೆ.ಮೃತರನ್ನು ಸುಬ್ರಹ್ಮಣ್ಯ ಮೂಲದ ಉದ್ಯಮಿ ಹರಿಪ್ರಸಾದ್ ಕೊಲ್ಲಮೊಗರ ಮತ್ತು ಮತ್ತೊಬ್ಬ ಯುವಕ ಸುಜೀತ್ ಕೊಲ್ಲಮೊಗರ ಎಂದು ಗುರುತಿಸಲಾಗಿದೆ. ಸ್ಥಳೀಯ ಮೂಲಗಳ ಪ್ರಕಾರ, “ಇಬ್ಬರು ಈಜಲು ನದಿಗೆ ಹೋಗಿದ್ದಾಗ ಇದ್ದಕ್ಕಿದ್ದಂತೆ ನೀರಿನಲ್ಲಿ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾರೆ.”ಈ ಘಟನೆಗೆ ನಿಖರ ಕರಣ ಇನ್ನೂ ತಿಳಿದುಬಂದಿಲ್ಲ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಾವಿನ...
1 35 36 37 38 39 956
Page 37 of 956