Monday, April 27, 2026

ಜಿಲ್ಲೆ

ದಕ್ಷಿಣ ಕನ್ನಡಪುತ್ತೂರುಶುಭಾಶಯಸುದ್ದಿ

ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನಕ್ಕೆ ಆಯ್ಕೆ- ಕಹಳೆ ನ್ಯೂಸ್

ಪುತ್ತೂರು 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕೆರೆ ಕಂಬಳ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವಮಾರು ಗದ್ದೆಯಲ್ಲಿ 24ರಂದು ಜಾಗತಿಕವಾಗಿ ಜೇನು ಗಡ್ಡ ದಾರಿ ಜೇನು ಕೃಷಿ ಕಲಾ ಪೋಷಕರು ಪೋಷಕರಾಗಿ ಕಲಾ ನಿರ್ದೇಶಕರಾಗಿ ಬೋರ್ಡೋ ದ್ರಾವಣ ಟೆಕ್ನಿಕ್, ಕೋತಿ ಕೋವಿ ಪರಿಸರ ಉಳಿವಿಗಾಗಿ ಸಿಮೆಂಟ್ ಶೀಟಿನಲ್ಲಿ ಜೇನು ಪೆಟ್ಟಿಗೆ ಸಂಶೋಧಕರಾಗಿ ವಿಶಿಷ್ಟ ಬರಹ ಹಾಗೆ ಪ್ರಕೃತಿ ವೈಚಿತ್ರ ವೈವಿಧ್ಯಮಯ ಬರಹಗಳ ಸುಂದರ ಲೇಖನಗಳನ್ನು ಗ್ರಾಮೀಣ...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಭಾರತ – ಪಾಕ್ ಗಡಿಯಲ್ಲಿ 3 AK-47, 2 ಪಿಸ್ತೂಲ್‌, ಮದ್ದುಗುಂಡುಗಳು ಪತ್ತೆ – ಪೊಲೀಸರಿಂದ ತೀವ್ರ ಶೋಧ – ಕಹಳೆ ನ್ಯೂಸ್

ಜೈಪುರ್: ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ 3 AK-47, 2 ಪಿಸ್ತೂಲ್‌ ಹಾಗೂ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ಪಂಜಾಬ್‌ನ ಪಠಾಣ್‌ಕೋಟ್ ಪೊಲೀಸರು‌ ವಶಪಡಿಸಿಕೊಂಡಿದ್ದಾರೆ. ನರೋತ್ ಜೈಮಲ್ ಸಿಂಗ್ ಗಡಿ ಪ್ರದೇಶದಲ್ಲಿ ಪಂಜಾಬ್‌ನ ಪಠಾಣ್‌ಕೋಟ್ ಪೊಲೀಸರು ಹಾಗೂ ಕೇಂದ್ರ ಗುಪ್ತಚರ ಅಧಿಕಾರಿಗಳು ಶೋಧ ನಡೆಸಿದ್ದರು. ಈ ವೇಳೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಶಾಂತಿ ಕದಡಲು ಪಾಕಿಸ್ತಾನದಿಂದ ಈ ಶಸ್ತ್ರಾಸ್ತ್ರಗಳನ್ನು ಕಳುಹಿಸಲಾಗಿದೆ ಎಂದು ಶಂಕಿಸಲಾಗಿದೆ. ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಲ್ಲಿ 3 ಎಕೆ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೆಗ್ಗಡೆಯವರ ಕುಟುಂಬದ ವಿರುದ್ಧ‌ ನಿಂದನೆ ; ವಿಠ್ಠಲ ಗೌಡನಿಗೆ 30 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಮಹತ್ವದ ಅದೇಶ ಮಾಡಿದೆ. ಪ್ರಕರಣದ ಆರೋಪಿ, ಕುಸುಮಾವತಿ ತಮ್ಮ ವಿಠ್ಠಲ ಗೌಡನಿಗೆ 30 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯವು ಆದೇಶ ಮಾಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ಖ್ಯಾತ ನ್ಯಾಯವಾದಿ ರಾಜಶೇಖರ್ ಹಿಲ್ಯಾರ್ ವಾದ ಮಂಡನೆ ಮಾಡಿದರು. ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು, ಹೆಗ್ಗಡೆಯವರ ಕುಟುಂಬದ...
ಜಿಲ್ಲೆಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಇಬ್ಬರಿಗೆ ಗಾಯ, ಓರ್ವ ಸಾವು – ಕಹಳೆ ನ್ಯೂಸ್

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದ ಸಿರವಾರ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಕಾರು ಚಲಾಯಿಸುತ್ತಿದ್ದ ಶಾಂತಪ್ಪ (26) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಖಾಸಗಿ ಶಾಲೆಯಲ್ಲಿ ಶಿಕ್ಷಕನಾಗಿದ್ದ ಶಾಂತಪ್ಪ ಕಾರು ಚಾಲನೆ ವೇಳೆ ನಿಯಂತ್ರಣ ಕಳೆದುಕೊಂಡ ಹಿನ್ನೆಲೆ ಕಾರು ಪಲ್ಟಿ ಹೊಡೆದು ಮೃತಪಟ್ಟಿದ್ದಾರೆ. ಮಾರೆಪ್ಪ, ಶಿನು ಪವಾರ್ ಎಂಬವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವದುರ್ಗದ ಮರಗಮದಿಬ್ಬಿ ತಾಂಡದವರಾದ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಡಿಸಿಎಂ ಡಿಕೆಶಿಯ ದಾವೋಸ್‌ ಪ್ರವಾಸ ರದ್ದು – ಕಹಳೆ ನ್ಯೂಸ್

ಬೆಂಗಳೂರು: ಜನವರಿ 18 ರಂದು ಸ್ವಿಜ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಿಗದಿಯಾಗಿದ್ದ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪ್ರವಾಸವನ್ನು ರದ್ದುಗೊಳಿಸಲಾಗಿದೆ. ಬೆಂಗಳೂರು ಹಾಗೂ ನವದೆಹಲಿಯಲ್ಲಿ ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಡಿಸಿಎಂ ಅವರ ಈ ಪ್ರವಾಸ ರದ್ದುಗೊಳಿಸಲಾಗಿದೆ. ಇದನ್ನೂ ಓದಿ: ಸಿಎಂ ತವರು ಕ್ಷೇತ್ರದಲ್ಲೇ ಮಹಿಳಾ ಅಧಿಕಾರಿಗೆ ಧಮ್ಕಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ನಾಯಕರ ಜೊತೆಗಿನ ಸರಣಿ ಸಭೆ ಹಾಗೂ ಮನರೇಗಾ ಮರುಜಾರಿ ಆಗ್ರಹಿಸಿ...
ಜಿಲ್ಲೆಸುದ್ದಿಹಾಸನ

ಮಹಿಳೆಯನ್ನು ಕೊಂದಿದ್ದ ಪುಂಡಾನೆ ಸೆರೆ :ನಿಟ್ಟುಸಿರು ಬಿಟ್ಟ ಗ್ರಾಮಸ್ಥರು – ಕಹಳೆ ನ್ಯೂಸ್

ಹಾಸನ: ಜು.13 ರಂದು ಸಕಲೇಶಪುರದ ಮೂಗಲಿ ಗ್ರಾಮದ ಬಳಿ ಶೋಭ ಎಂಬ ಮಹಿಳೆಯನ್ನು ಬಲಿ ಪಡೆದಿದ್ದ ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿಯಾಗಿದೆ. ಸತತ ಮೂರು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಅರವಳಿಕೆ ಚುಚ್ಚುಮದ್ದು ನೀಡಲಾಯಿತು. ಆದರೂ ನಿತ್ರಾಣಗೊಳ್ಳದ ಕಾಡಾನೆ ಸುಮಾರು 12 ಕಿಲೋ ಮೀಟರ್ ಸುತ್ತಾಡಿ, ಕೊನೆಗೆ ಕಾಫಿ ತೋಟವೊಂದರಲ್ಲಿ ಕುಸಿದು ಬಿತ್ತು. ಕಾಡಾನೆಯನ್ನು ಕ್ರೇನ್ ಮೂಲಕ ಲಾರಿಗೆ ಹತ್ತಿಸಿ ಸ್ಥಳಾಂತರ ಮಾಡಲಾಯಿತು. ಪುಂಡಾನೆ ಸೆರೆ ಹಿಡಿದಿದ್ದರಿಂದ ಮಲೆನಾಡು...
ಜಿಲ್ಲೆರಾಜ್ಯಸುದ್ದಿ

ಗೋಕರ್ಣ ಬೀಚ್‌ನಲ್ಲಿ ಬೋಟಿಂಗ್‌ಗೆ ತೆರಳಿದ್ದ ಬೆಂಗಳೂರಿನ ಮಹಿಳೆ ಸಾವು -ಕಹಳೆ ನ್ಯೂಸ್

ಕಾರವಾರ: ಗೋಕರ್ಣ ಪ್ಯಾರಡೈಸ್ ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಬೋಟಿಂಗ್‌ಗೆ ತೆರಳಿದ್ದಾಗ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ. ಮೃತರನ್ನು ಬೆಂಗಳೂರು ನಿವಾಸಿ ನಾಗರತಿನಮ್ (58) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಕುಟುಂಬದ ಜೊತೆ ಆಗಮಿಸಿದ್ದ ಮಹಿಳೆ, ಬೋಟಿಂಗ್‌ಗೆ ತೆರಳಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದರು. ತಕ್ಷಣ 108 ಆಂಬುಲೆನ್ಸ್‌ಗೆ ಕರೆ ಮಾಡಿದರೂ ಆಂಬುಲೆನ್ಸ್ ಸರಿಯಾದ ಸಮಯಕ್ಕೆ ಸ್ಥಳಕ್ಕೆ ಬಂದಿಲ್ಲ ಎಂದು ಆರೋಪಿಸಲಾಗಿದೆ. ಬಳಿಕ ಕುಮಟಾದಿಂದ ಖಾಸಗಿ ಅಂಬುಲೆನ್ಸ್ ಕರೆಸಿ ಚಿಕಿತ್ಸೆಗೆ ಕರೆದೊಯ್ಯುವ ವೇಳೆ ಮಹಿಳೆ...
ಅಂಕಣದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರು ಬಿಜೆಪಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿದ ಯುವ ಉದ್ಯಮಿ ; ಪುತ್ತೂರು ಬಿಜೆಪಿಯ ಮುಂದಿನ ಅಭ್ಯರ್ಥಿಯಾಗ್ತಾರಾ ಯುವ ನಾಯಕ.!? ಬಿಸಿ ಬಿಸಿ ಚರ್ಚೆ – ಕಹಳೆ ನ್ಯೂಸ್

ಸಂಪಾದಕೀಯ : ಪ್ರೀತಿಯ ಓದುಗ ಮಿತ್ರರೇ, ನಮಸ್ಕಾರ ಹತ್ತೂರಿನಲ್ಲೂ ಪುತ್ತೂರಿನದ್ದೇ ಚರ್ಚೆ. ಯಾಕೆ ಅಂತೀರಾ..!? ಕಾರಣ ಉಂಟು. ಕಳೆದ ವಿಧಾನಸಭಾ ಚುನಾವಣೆ ಪುತೂರಿನ ರಾಜಕೀಯ ಇತಿಹಾಸದಲ್ಲೇ ಒಂದು ಹೊಸ ಅಧ್ಯಾಯವನ್ನು ಬರೆದದ್ದಂತು ನಿಜ. ಆದರೂ, ಬಿಜೆಪಿ ಪಾಲಿಗೆ ಕಹಿಯಾಗಿಯೇ ಪರಿಣಮಿಸಿದೆ ಎಂಬುವುದು ಸುಳ್ಳಲ್ಲ. ಚುನಾವಣೆ ಗೆದ್ದು ಬೀಗಿದ ಅಶೋಕ್ ಕುಮಾರ್ ರೈ, ೨೦೦೦ ಮತಗಳ ಅಂತರದಲ್ಲಿ ಸೋತ ಅರುಣ್ ಕುಮಾರ್ ಪುತ್ತಿಲ, ೩ ನೇ ಸ್ಥಾನದಲ್ಲಿ ತೃಪ್ತಿಪಟ್ಟ ಕಮಲದ ಅಭ್ಯರ್ಥಿ...
1 36 37 38 39 40 956
Page 38 of 956