Monday, April 27, 2026

ಜಿಲ್ಲೆ

ಜಿಲ್ಲೆಮಂಡ್ಯಸುದ್ದಿ

ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನು 28 ಬಾರಿ ಇರಿದು ಕೊಂದ ಪಾಪಿ ಅಣ್ಣ – ಕಹಳೆ ನ್ಯೂಸ್

ಮಂಡ್ಯ: ಅಣ್ಣನೇ ತನ್ನ ಮಕ್ಕೊಳೊಂದಿಗೆ ಸೇರಿ ತಮ್ಮನನ್ನು 28 ಬಾರಿ ಇರಿದು ಕೊಂದ ಘಟನೆ ಮಂಡ್ಯದ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಯೋಗೇಶ್ (30) ಕೊಲೆಯಾದ ನತದೃಷ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಕೊಲೆಯಾದವನ ಅಣ್ಣ ಲಿಂಗರಾಜು, ಮಕ್ಕಳಾದ ಭರತ್, ದರ್ಶನ್‍ರಿಂದ ಈ ಕೃತ್ಯ ನಡೆದಿದೆ. ಕೊಲೆ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಹಲವು ವರ್ಷಗಳಿಂದ ಲಿಂಗರಾಜು ಹಾಗೂ ಕೊಲೆಯಾದ‌ ಯೋಗೇಶ್ ನಡುವೆ ಆಸ್ತಿ ಕಲಹವಿತ್ತು. ಆಸ್ತಿ ವಿಷಯಕ್ಕೆ ಆಗಾಗ ಕುಟುಂಬದಲ್ಲಿ ಜಗಳ ನಡೆಯುತ್ತಿತ್ತು....
ಜಿಲ್ಲೆಬಳ್ಳಾರಿಸುದ್ದಿ

ಬಳ್ಳಾರಿ ಬ್ಯಾನರ್‌ ಬಡಿದಾಟದ ವಿಡಿಯೋ ಇದ್ದಲ್ಲಿ ಸೆಂಡ್‌ ಮಾಡಿ : ಸಿಐಡಿ ಮನವಿ -ಕಹಳೆ ನ್ಯೂಸ್

ಬಳ್ಳಾರಿ: ಜನಾರ್ದನ ರೆಡ್ಡಿ ಮನೆ ಮುಂದೆ ನಡೆದ ಬ್ಯಾನರ್ ಗಲಭೆ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ ಸಿಐಡಿ ತನಿಖೆ ಚುರುಕುಗೊಂಡಿದೆ.   ಈಗಾಗಲೇ ಗಲಭೆಯ ಕುರಿತು ಮಹತ್ವದ ದಾಖಲೆ ಕಲೆ ಹಾಕಿರುವ ಸಿಐಡಿ ತಂಡ ಘಟನೆ ಸಂಬಂಧ ಸಾರ್ವಜನಿಕರಿಂದಲೂ ವಿಡಿಯೋ, ಪೋಟೋ ಸಂಗ್ರಹಕ್ಕೆ ಮುಂದಾಗಿದೆ. ವಾಟ್ಸಪ್ ನಂಬರ್‌ ನೀಡಿ ವಿಡಿಯೋ ತುಣುಕುಗಳ ಹಾಕುವಂತೆ ಮನವಿ ಮಾಡಿಕೊಂಡಿದೆ. ಗಲಭೆ ಸಂದರ್ಭದಲ್ಲಿ ಮೊಬೈಲ್ ರೆಕಾರ್ಡ್ ಮಾಡಿದ ವಿಡಿಯೋಗಳನ್ನ...
ದಕ್ಷಿಣ ಕನ್ನಡ

ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

ಬೆಳ್ತಂಗಡಿ : ನಾಳ ದೇವಸ್ಥಾನಕ್ಕೆ ಧನುಪೂಜೆಗೆ ಮನೆಯಿಂದ ಜ‌.14 ರಂದು 5 ಗಂಟೆಗೆ ಹೊರಟು ಹೋದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಪುತ್ರ ಬಾಲಕ ಸುಮಂತ್(15) ಎಂಬಾತ ದೇವಸ್ಥಾನಕ್ಕೂ ತಲುಪದೆ ಮನೆಗೂ ವಾಪಾಸು ಹೋಗದೆ ನಾಪತ್ತೆಯಾಗಿ ಆತನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೆರೆಯ ನೀರನ್ನು ಖಾಲಿ ಮಾಡಿ ತನಿಖೆ ನಡೆಸಿದ ವೇಳೆ ಬಾಲಕ ಸುಮಂತ್ ಹಿಡಿದುಕೊಂಡು ಹೋದ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ದೇವಸ್ಥಾನಕ್ಕೆಂದು ಹೊರಟ ಬಾಲಕ ಅಸಹಜ ಸಾವನ್ನಪ್ಪಿದ ಪ್ರಕರಣ : ಸಮಗ್ರ ತನಿಖೆಗಾಗಿ ನಾಲ್ಕು ವಿಶೇಷ ತಂಡ ರಚನೆ – ಕಹಳೆ ನ್ಯೂಸ್

ಬೆಳ್ತಂಗಡಿ: ದೇವಸ್ಥಾನಕ್ಕೆಂದು ಹೊರಟು ಅಸಹಜವಾಗಿ ಸಾವನ್ನಪ್ಪಿದ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ (15)ನ ಮೃತದೇಹದ ಮರಣೋತ್ತರ ಪರೀಕ್ಷೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಈ ವೇಳೆ ಬಾಲಕನ ತಲೆಗೆ ಮೂರು ಬಲವಾದ ಪೆಟ್ಟು ಬಿದ್ದಿರುವ ಗುರುತು ಕಂಡುಬAದಿರುವುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣದ ಸಮಗ್ರ ತನಿಖೆ ಆರಂಭಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯ ಕುರಿತ ಮಾಹಿತಿಗಳು ಲಭ್ಯವಾಗುತ್ತಿದ್ದು, ಬಾಲಕನ ತಲೆಗೆ ಕತ್ತಿ ಅಥವಾ ಇನ್ಯಾವುದೋ ಆಯುಧದಿಂದ...
ಜಿಲ್ಲೆರಾಜ್ಯಸುದ್ದಿ

ನಿಧಿ ಪತ್ತೆ ಪ್ರಕರಣ: ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನಕ್ಕೆ ಮುಂದಾದ ಸರ್ಕಾರ – ಕಹಳೆ ನ್ಯೂಸ್

ಗದಗ: ನೂರಾರು ಐತಿಹಾಸಿಕ ಸ್ಮಾರಕ ಹಾಗೂ ದೇವಸ್ಥಾನಗಳನ್ನು ತನ್ನೊಡಲಲ್ಲಿ ಬಚ್ಚಿಟ್ಟುಕೊಂಡಿರುವ ಸ್ಥಳ ಲಕ್ಕುಂಡಿ. ನಿಧಿ ಪತ್ತೆಯಾದ ಬೆನ್ನಲ್ಲೇ ಇದೀಗ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಆರಂಭವಾಗಲಿದೆ. ಲಕ್ಕುಂಡಿ ಕೋಟೆ ವೀರಭದ್ರೇಶ್ವರ ದೇವಸ್ಥಾನ ಬಳಿ ಉತ್ಖನನಕ್ಕೆ ಪ್ಲಾನ್ ಮಾಡಲಾಗಿದೆ. ಇಂದಿನಿಂದ ಲಕ್ಕುಂಡಿಯಲ್ಲಿ ಉತ್ಖನನ ಆರಂಭ ಆಗಲಿದೆ. ಗದಗ ಜಿಲ್ಲೆಯ ಲಕ್ಕುಂಡಿ ತನ್ನದೆ ಆದ ಇತಿಹಾಸವನ್ನು ಹೊಂದಿದೆ. ಕಲ್ಯಾಣ ಚಾಲುಕ್ಯರ, ರಾಷ್ಟ್ರಕೂಟರ, ಹೊಯ್ಸಳರು, ಕಳಚೂರಿಗಳು, ವಿಜಯನಗರ ಅರಸರು, ದಾನಚಿಂತಾಮಣಿ ಅತ್ತಿಮಬ್ಬೆ ಆಳಿದ ನಾಡು. ಈ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಆನ್ ಲೈನ್ ಆ್ಯಪ್ ನಲ್ಲಿ ಚೂಡಿದಾರ್‌ ಬುಕ್ ಮಾಡಿ 87 ಸಾವಿರ ಕಳೆದುಕೊಂಡ ಯುವತಿ-ಕಹಳೆ ನ್ಯೂಸ್

ಬಂಟ್ವಾಳ ಜನವರಿ 15: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬಂದ ಜಾಹಿರಾತು ನಂಬಿ ಆನ್ಲೈನ್ ಆ್ಯಪ್ ಮೂಲಕ ಚೂಡಿದಾರ್ ಬುತ್ ಮಾಡಿದ ಮಹಿಳೆ ಸೈಬರ್ ವಂಚಕರಿಂದ 87 ಸಾವಿರ ಕಳೆದುಕೊಂಡ ಘಟನೆ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸ್ ದೂರಿನ ಪ್ರಕಾರ 35 ವರ್ಷ ವಯಸ್ಸಿನ ಮಹಿಳೆ ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತನ್ನು ನೋಡಿ Aramya App ಮೂಲಕ ದಿನಾಂಕ 03-01-2026 ರಂದು ಸಾಲ್ವಾರ್‌ ಚೂಡಿದಾರ್‌ ಬಟ್ಟೆಯನ್ನು ಬುಕ್...
ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ಜ.17 ರಿಂದ 19 ರ ತನಕ “ದ ದಾಪರ್ ಎಕ್ಸ್ಪೋ ಚಿತ್ರ ಕಲಾ ಪ್ರದರ್ಶನ”…. !

ಮಂಗಳೂರು:ಉದಯ ಕೃಷ್ಣ ಜಿ ಮತ್ತು ನಿಯತಿ. ಯು ಭಟ್ ಬೆಂಗಳೂರು ತಂದೆ ಮತ್ತು ಮಗಳು ಜೊತೆಯಾಗಿ ನಡೆಸುವ ದ ದಾಪರ್ ಎಕ್ಸ್ಪೋ ನಾಮದ ಚಿತ್ರ ಕಲಾ ಪ್ರದರ್ಶನವು ಜನವರಿ 17 ರಿಂದ 19 ರ ತನಕ ನಗರದ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ನಡೆಯಲಿದೆ ಎಂದು ಖ್ಯಾತ ಚಿತ್ರ ಕಲಾವಿದರಾದ ಉದಯ ಕೃಷ್ಣ ಜಿ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡು , ಕಾರ್ಯಕ್ರಮದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಮಾರ್ಗದರ್ಶನ ಕಾರ್ಯಕ್ರಮ : ಸಂಸ್ಕೃತಿ ರಕ್ಷಣೆಗೆ ಬೇಕಿದೆ ಆತ್ಮಬಲ ಮತ್ತು ಧರ್ಮಜಾಗೃತಿ – ಡಾ. ಶ್ರೀ ಪ್ರಣವ ಮಲ್ಯ-ಕಹಳೆ ನ್ಯೂಸ್

ಬಂಟ್ವಾಳ: ಧರ್ಮಶಿಕ್ಷಣದ ಅಭಾವದಿಂದಾಗಿ ಇಂದು ಹಿಂದೂ ಸಮಾಜದವರಿಂದಲೇ ಧರ್ಮ ಮತ್ತು ದೇವತೆಗಳ ವಿಡಂಬನೆಯಾಗುತ್ತಿರುವುದು ವಿಷಾದನೀಯ. ಹಬ್ಬಗಳು ಮತ್ತು ವಿವಾಹ ಸಂಸ್ಕಾರಗಳಲ್ಲಿ ಸಂಸ್ಕೃತಿಯ ವಿಕೃತೀಕರಣ ನಡೆಯುತ್ತಿದ್ದು, ಇದು ಧರ್ಮಹಾನಿಗೆ ಸಮಾನವಾಗಿದೆ ಎಂದರು. ದೇವಸ್ಥಾನಗಳಲ್ಲಿ ಹಿಂದೂ ಸಮಾಜಕ್ಕೆ ಧರ್ಮಶಿಕ್ಷಣ ಸಿಗುವ ವ್ಯವಸ್ಥೆಯಾಗಬೇಕು. ಹಿಂದೂ ಧರ್ಮದ ಮೇಲಿನ ಆಘಾತಗಳನ್ನು ತಡೆಯಲು ಸಮಾಜದಲ್ಲಿ ಮನೋಬಲ ಮತ್ತು ಆತ್ಮಬಲ ವೃದ್ಧಿಸಿ, ಎಲ್ಲರೂ ಸಂಘಟಿತ ಪ್ರಯತ್ನ ಮಾಡುವುದು ಅನಿವಾರ್ಯವಾಗಿದೆ ಎಂದು ಡಾ. ಶ್ರೀ. ಪ್ರಣವ ಮಲ್ಯ ಅವರು ಕರೆ...
1 37 38 39 40 41 956
Page 39 of 956