Monday, April 27, 2026

ಜಿಲ್ಲೆ

ಕೊಡಗುಜಿಲ್ಲೆಮಡಿಕೇರಿಸುದ್ದಿ

ತಂದೆಯನ್ನು ಕೊಂದು ಸುಟ್ಟು ಹಾಕಿದ ಮಗ – ಕಹಳೆ ನ್ಯೂಸ್

ಮಡಿಕೇರಿ : ತನ್ನ ತಂದೆಯನ್ನು ಕೊಂದು ಸುಟ್ಟು ಹಾಕಿದ ಆರೋಪದ ಮೇರೆಗೆ ಪ್ರಶಾಂತ್ (27) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬುರೊ ಮುದಿ (65) ಕೊಲೆಯಾದವರು. ಪ್ರಕರಣ ಮುಚ್ಚಿ ಹಾಕಲು ಸಹಕರಿಸಿದ ಆರೋಪದ ಮೇರೆಗೆ ಇತರ 7 ಮಂದಿಯನ್ನೂ ಪೊಲೀಸರು ಬಂಧಿಸಿದ್ದಾರೆ. 'ಪಶ್ಚಿಮ ಬಂಗಾಳದ ಆರೋಪಿ ಪ್ರಶಾಂತ್ ತಾಲ್ಲೂಕಿನ ಹೊಸ್ಕೇರಿ ಗ್ರಾಮದ ತೋಟವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ಭಾನುವಾರ ಜಗಳ ಉಂಟಾಗಿ ದೊಣ್ಣೆಯಿಂದ ಪ್ರಶಾಂತ್ ತನ್ನ ತಂದೆಯನ್ನು ಹೊಡೆದು ಕೊಲೆ ಮಾಡಿದ್ದ. ಬಳಿಕ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಜ. 22 ರಿಂದ 31ರ ತನಕ ವಿಧಾನಮಂಡಲದ ಜಂಟಿ ಅಧಿವೇಶನ – ಕಹಳೆ ನ್ಯೂಸ್

ಬೆಂಗಳೂರು :  ಜ.22ರಿಂದ ಜ.31ರ ತನಕ ಅಧಿವೇಶನ ನಡೆಸಲು ತುರ್ತು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ರಜಾ ದಿನಗಳನ್ನ ಹೊರತುಪಡಿಸಿ ಎಷ್ಟು ದಿನ ಅಧಿವೇಶನ ನಡೆಯಬೇಕು ಎಂಬುದನ್ನ ಸ್ಪೀಕರ್ ತೀರ್ಮಾನ ಮಾಡಲಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಎರಡೂವರೆ ಗಂಟೆಗಳಿಗೂ ಹೆಚ್ಚು ಕಾಲ ನಡೆದ ಸಚಿವ ಸಂಪುಟ ಸಭೆಯಲ್ಲಿ ಮನ್ರೇಗಾ ವರ್ಸಸ್ ವಿಕಸಿತ ಭಾರತ್ ಜಿರಾಮಜಿ ಕಾಯ್ದೆಗಳನ್ನು ಹೋಲಿಕೆ ಮಾಡಿ, ಸುದೀರ್ಘವಾಗಿ ಕ್ಯಾಬಿನೆಟ್‌ನಲ್ಲಿ ಚರ್ಚೆ...
ಜಿಲ್ಲೆಮಂಡ್ಯಸುದ್ದಿ

ಹೃದಯಾಘಾತದಿಂದ ಬಿಎಸ್‌ಎಫ್ ಯೋಧ ಸಾವು -ಕಹಳೆ ನ್ಯೂಸ್

ಮಂಡ್ಯ: ಮಹಾರಾಷ್ಟ್ರದ ಚಾಕೋರು ಜಿಲ್ಲೆಯ ಲಾತೂರ್‌ನ ಬಿಎಸ್‌ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯ ಮೂಲದ ಬಿಎಸ್‌ಎಫ್ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಂಡ್ಯ ನಗರದ ತಾವರೆಗೆರೆ ಬಡಾವಣೆ ನಿವಾಸಿ ಎಂ.ಬಿ ಮಾದೇಗೌಡ (44) ಮೃತ ಯೋಧ. ಕರ್ತವ್ಯದ ಸಮಯದಲ್ಲಿ ಹೃದಯಾಘಾತದಿಂದ ಯೋಧ ಮೃತಪಟ್ಟಿದ್ದಾರೆ. ಮಾದೇಗೌಡ 2000ರಲ್ಲಿ ಮೈಸೂರಿನಲ್ಲಿ ನಡೆದ ಬಿಎಸ್‌ಎಫ್ ಸೇನಾ ನೇಮಕಾತಿಯಲ್ಲಿ ಆಯ್ಕೆಯಾಗಿದ್ದು, ಕಳೆದ 25 ವರ್ಷಗಳಲ್ಲಿ ದೇಶದ ಹಲವೆಡೆ ಸೇವೆ ಸಲ್ಲಿಸಿದ್ದರು. ಇಂದು ಯೋಧನ ಮೃತದೇಹ ಮಂಡ್ಯಕ್ಕೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಅಜೀರು ಆಯ್ಕೆ , ಉಮೇಶ್ ಮಿಜಾರ್ ಗೆ ಕಲಾಭೂಷಣ ಪ್ರಶಸ್ತಿ-ಕಹಳೆ ನ್ಯೂಸ್

ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷರಂಗದ ಅಗ್ರಮಾನ್ಯ ಮಹಿಳಾ ಭಾಗವತ ರಾದ ಕಾವ್ಯಶ್ರೀ ಅಜೇರು ಆಯ್ಕೆಯಾಗಿದ್ದಾರೆ. ಶ್ರೀಕುಂದೇಶ್ವರ ದೇಗುಲದ ಧರ್ಮದರ್ಶಿಯಾಗಿ, ಯಕ್ಷಗಾನ ಮೇಳ ಸಂಘಟಕ, ಕಲಾವಿದ, ಅರ್ಥಧಾರಿಯಾಗಿದ್ದ ದಿ.ರಾಘವೇಂದ್ರ ಭಟ್ ಸ್ಮರಣಾರ್ಥ, ಕ್ಷೇತ್ರದ ವತಿಯಿಂದ ಪ್ರಶಸ್ತಿ ನೀಡಲಾಗುತ್ತಿದೆ. ಜ.23ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಆಯ್ಕೆ ಸಮಿತಿ ಸಂಚಾಲಕ ಜಿತೇಂದ್ರ ಕುಂದೇಶ್ವರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಶ್ರೀ ಕುಂದೇಶ್ವರ ಕ್ಷೇತ್ರದಲ್ಲಿ...
ಜಿಲ್ಲೆಸುದ್ದಿ

ಬೀದಿನಾಯಿ ಕಚ್ಚಿ ಗಂಭೀರ ಗಾಯಗೊಂಡಿದ್ದ ಬಾಲಕಿ ಸಾವು -ಕಹಳೆ ನ್ಯೂಸ್

ಬಾಗಲಕೋಟೆ : ಬಾಗಲಕೋಟೆಯಲ್ಲಿ ಬೀದಿ ನಾಯಿ ದಾಳಿಗೆ ಬಾಲಕಿ ಒಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾಳೆ. ನಾಯಿ ಕಚ್ಚಿ ಗಾಯಗೊಂಡಿದ್ದ 10 ವರ್ಷದ ಬಾಲಕಿ ಅಲೈನಾ ಲೋಕಾಪುರ ಸಾವನಪ್ಪಿದ್ದಾಳೆ. ಕಳೆದ ಡಿಸೆಂಬರ್ 27ರಂದು ಬಾಗಲಕೋಟೆ ನಗರದ ನವನಗರದಲ್ಲಿ ಅಲೈನ ಮೇಲೆ ಬೀದಿ ನಾಯಿ ದಾಳಿ ನಡೆಸಿತ್ತು. ಕಣ್ಣು ಮೂಗು ಮತ್ತು ಮುಖಕ್ಕೆ ಗಂಭೀರವಾಗಿ ಗಾಯಗಳಾಗಿತ್ತು. ತಕ್ಷಣ ಆಕೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಲೈನ್ ಹಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’: ಕೊನೆಯ ಎರಡು ದಿನಗಳಷ್ಟೇ ಬಾಕಿ- ಕಹಳೆ ನ್ಯೂಸ್

ಪುತ್ತೂರು: ನಗರದ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಡಿ. 15 ರಿಂದ ಜ. 15 ರ ವರೆಗೆ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’ ನಡೆಯುತ್ತಿದ್ದು, ಕೊನೆಯ ಮೂರು ದಿನಗಳಲ್ಲಿ ಈ ಮಹೋತ್ಸವ ಕೊನೆಗೊಳ್ಳಲಿದೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆ ತಿಳಿಸಿದೆ. ಈ ಸಂದರ್ಭದಲ್ಲಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ 7000 ರೂ. ವರೆಗೆ ಸಂಸ್ಥೆ ರಿಯಾಯಿತಿ ನೀಡಲಿದೆ. ದುಬಾರಿ ಎಂದು ಖರೀದಿ ಮಾಡಲು ಹಿಂದೇಟು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಾಥಮಿಕ ಹಂತದಲ್ಲಿ ಉತ್ತಮ ಹವ್ಯಾಸವನ್ನು ಬೆಳೆಸಿಕೊಂಡಾಗ ಕೆಟ್ಟ ಚಟಗಳಿಗೆ ದಾಸರಾಗುವುದು ತಪ್ಪುತ್ತದೆ : ಯಾಶಿರ್ ಕಲ್ಲಡ್ಕ- ಕಹಳೆ ನ್ಯೂಸ್

ಕಲ್ಲಡ್ಕ : ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ, ಉತ್ತಮ ಹವ್ಯಾಸಗಳನ್ನು ಬೆಳೆಸುವ ಮೂಲಕ ಪುರಾತನ ಕಾಲದ ವಸ್ತುಗಳ ಸಂಗ್ರಹಣೆ ಹಾಗೂ ಮುಂದಿನ ಪೀಳಿಗೆಗೆ ಅವುಗಳ ಮಹತ್ವವನ್ನು ತಿಳಿಯುವಲ್ಲಿ ನಾವೆಲ್ಲರೂ ಪ್ರಯತ್ನಿಸಬೇಕಾಗಿದೆ. ಪ್ರಾಥಮಿಕ ಹಂತದಲ್ಲಿ ಉತ್ತಮ ಹವ್ಯಾಸವನ್ನು ಬೆಳೆಸಿಕೊಂಡಾಗ ಕೆಟ್ಟ ಚಟಗಳಿಗೆ ದಾಸರಾಗುವುದು ತಪ್ಪುತ್ತದೆ ಮತ್ತು ಉತ್ತಮ ಬಾಂಧವ್ಯದ ಜೊತೆ ಒಳ್ಳೆಯ ನಾಗರಿಕರಾಗುವುದರಲ್ಲಿ ನಮ್ಮ ಹವ್ಯಾಸಗಳು ಮುಖ್ಯ ಪಾತ್ರ ವಹಿಸುತ್ತವೆ ಎಂದು ಕಲ್ಲಡ್ಕ ಮ್ಯೂಸಿಯಂ ಮಾಲಕ ಯಾಶಿರ್ ಕಲ್ಲಡ್ಕ ಹೇಳಿದರು....
ಜಿಲ್ಲೆಸುದ್ದಿಹಾಸನ

 ಕಾಫಿ ತೋಟದಲ್ಲಿ ಕೆಲಸ ಮಾಡ್ತಿದ್ದ ಮಹಿಳೆಯನ್ನು ತುಳಿದು ಕೊಂದ ಕಾಡಾನೆ-ಕಹಳೆ ನ್ಯೂಸ್

ಹಾಸನ: ಕಾಫಿ ತೋಟದಲ್ಲಿ ಕೆಲಸ ಮಾಡ್ತಿದ್ದ ಮಹಿಳೆ ಮೇಲೆ ಕಾಡಾನೆ  ದಾಳಿ ನಡೆಸಿ, ತುಳಿದು ಕೊಂದ ಘಟನೆ ಸಕಲೇಶಪುರ ತಾಲೂಕಿನ ಮೋಗಲಿ ಗ್ರಾಮದಲ್ಲಿ ನಡೆದಿದೆ. ಆನೆ ದಾಳಿಯಿಂದ ಸಾವನ್ನಪ್ಪಿದ ಮಹಿಳೆಯನ್ನು ಶೋಭಾ (40) ಎಂದು ಗುರುತಿಸಲಾಗಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ಏಕಾಏಕಿ ಮಹಿಳೆ ಮೇಲೆ ದಾಳಿ ಮಾಡಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಡಿಎಫ್‍ಓ ಸೌರಭ್‍ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ...
1 38 39 40 41 42 956
Page 40 of 956