Monday, April 27, 2026

ಜಿಲ್ಲೆ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

 ದರ್ಶನ್ ಪತ್ನಿಗೆ ಅಶ್ಲೀಲ ಮೆಸೇಜ್ ಹಾಕಿದ್ದು ಸಾಫ್ಟ್‌ವೇರ್ ಇಂಜಿನಿಯರ್ – ಕಹಳೆ ನ್ಯೂಸ್

ಬೆಂಗಳೂರು : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಶುಕ್ರವಾರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಬಂಧಿತ ಆರೋಪಿಗಳಲ್ಲಿ ನಿತಿನ್ (31) ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಮೂಲತಃ ದಾವಣಗೆರೆಯವನು. ಮತ್ತೊಬ್ಬ ಆರೋಪಿ 45 ವರ್ಷದ ಚಂದ್ರಶೇಖರ್ ಆಟೋ ಚಾಲಕನಾಗಿದ್ದು ಬೆಂಗಳೂರಿನ ಚಿಕ್ಕಬಣಾವರ ನಿವಾಸಿ. ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಇತರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ವಿಜಯಲಕ್ಷ್ಮಿ ಯುವಕ ಸಂಘ ರಿ.) ನರಿಕೊಂಬು ಇದರ 31ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಶ್ರೀ ವಿಜಯಲಕ್ಷ್ಮಿ ಯುವಕ ಸಂಘ (ರಿ.) ಇದರ 31ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ ಕಾರ್ಯಕ್ರಮ ಜನವರಿ 1 .2026 ನೇ ಗುರುವಾರ ನರಿಕೊಂಬು ಶ್ರೀ ನಾರಿಕುಂಬೇಶ್ವರ ದೇವಸ್ಥಾನದಲ್ಲಿ ಜರಗಿತು ಈ ಸಂದರ್ಭದಲ್ಲಿದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಿತೇಂದ್ರ ಜೆ ಸುರ್ವಣ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಬಳಿಕ ಕಲಬುರಗಿ ಸೆಂಟ್ರಲ್ ಜೈಲಲ್ಲಿ ಡ್ರಗ್ಸ್, ಗಾಂಜಾ ಘಾಟು : ನಾಲ್ವರ ವಿರುದ್ಧ ‘FIR’ ದಾಖಲು – ಕಹಳೆ ನ್ಯೂಸ್

ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯಲ್ಲಿ ಕೈದಿಗಳು ಸಿಗರೇಟ್ ಮದ್ಯ ಸೇವನೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ನಾಲ್ವರು ವಿಚಾರಣಾ ಕೈದಿಗಳ ವಿರುದ್ಧ FIR ದಾಖಲಾಗಿದೆ. ಆಕಾಶ್, ರಾಕೇಶ್, ಪ್ರಜ್ವಲ್ ಹಾಗೂ ಮುನಿಕೃಷ್ಣ ವಿರುದ್ಧ FIR ದಾಖಲಾಗಿದೆ. ಜೈಲಿನಲ್ಲಿ ಈ ನಾಲ್ವರು ಇಸ್ಪೀಟ್ ಆಡುತ್ತಾ ಸಿಗರೇಟ್ ಸಿಗುತ್ತಾ? ಮಧ್ಯ ಸೇವಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು ಈ ಹಿನ್ನೆಲೆ ನಾಲ್ವರ ವಿರುದ್ಧ fir ದಾಖಲಾಗಿದೆ. ಹೌದು ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ಬಲ್ನಾಡು ವಿನಾಯಕ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ ನಡೆಯುವ ವಿನಾಯಕ ಟ್ರೋಫಿ-2026ರ ಚಪ್ಪರ ಮುಹೂರ್ತ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು : ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ಬಲ್ನಾಡು ವಿನಾಯಕ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬ್ಬಡ್ಡಿ ಅಸೋಸಿಯೇಶನ್ (ರಿ) ಪುತ್ತೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ (ರಿ.) ಸಹಯೋಗದಲ್ಲಿ ನಡೆಯುವ ವಿನಾಯಕ ಟ್ರೋಫಿ-2026ರ ಚಪ್ಪರ ಮುಹೂರ್ತ ಕಾರ್ಯಕ್ರಮ ಇಂದು ಬೆಳ್ಳಿಗ್ಗೆ ವಿನಾಯಕ ಕ್ರಿಡಾಂಗಣದಲ್ಲಿ ನಡೆಯಿತು.  ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ “ಪೋಷಕ- ವಿದ್ಯಾರ್ಥಿ ಸಂವಾದ” : “ಪರೀಕ್ಷಾ ಸಿದ್ಧತೆ ಕಾರ್ಯಾಗಾರ” -ಕಹಳೆ ನ್ಯೂಸ್

ಧರ್ಮಸ್ಥಳ : ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ "ಪೋಷಕ- ವಿದ್ಯಾರ್ಥಿ ಸಂವಾದ" ಕಾರ್ಯಕ್ರಮವು ಡಿ. 30 ರಂದು ನಡೆಯಿತು. ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಏನು? ಯಾಕೆ? ಹೇಗೆ? ಎಂಬ ವಿಷಯದಲ್ಲಿ ಪರೀಕ್ಷಾ ಸಿದ್ಧತೆಯ ಕುರಿತು ಒಂದು ದಿನದ ತರಬೇತಿ ಕಾರ್ಯವನ್ನು ಕಾರ್ಯಗಾರವನ್ನು ನಡೆಸಲಾಯಿತು. ವಿದ್ಯಾರ್ಥಿಗಳ ಪೋಷಕರಿಗೆ ಎಸ್ ಎಸ್ ಎಲ್ ಸಿ ಪರೀಕ್ಷಾ ಸಮಯದಲ್ಲಿ ಪೋಷಕರ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ನಿಶ್ಚಿತಾರ್ಥವಾದ ಯುವತಿಗೆ ‘ಇನ್ಸ್ಟಾಗ್ರಾಮ್’ ನಲ್ಲಿ ಮೆಸೇಜ್ ಮಾಡಿ ಕಾಟ : ಯುವಕನ ಬರ್ಬರ ಹತ್ಯೆ.! – ಕಹಳೆ ನ್ಯೂಸ್

ಚಿಕ್ಕಮಗಳೂರು : ನಿಶ್ಚಿತಾರ್ಥವಾದ ಯುವತಿಗೆ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ ಕೊಟ್ಟ ಯುವಕನನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಮಂಜುನಾಥ್ (21) ಎಂದು ಗುರುತಿಸಲಾಗಿದೆ. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮಂಜುನಾಥ್ ಗೆ ಯುವತಿಯೋರ್ವಳ ಪರಿಚಯವಾಗಿತ್ತು. ಆಕೆಗೆ ಬೇರೆ ಹುಡುಗ (ವೇಣು) ಜೊತೆ ಎಂಗೇಜ್ ಮೆಂಟ್...
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಮಂಗಳೂರಿನ ಕೈಗಾರಿಕಾ ಕ್ರಾಂತಿಯ ಹರಿಕಾರ ನಿಟ್ಟೆ ವಿನಯ ಹೆಗ್ಡೆ ಇನ್ನಿಲ್ಲ : ಹತ್ತು ಹಲವು ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದ ಕಾಯಕ ಯೋಗಿ ವಿನಯಣ್ಣ !-ಕಹಳೆ ನ್ಯೂಸ್

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ಶಿಕ್ಷಣ ತಜ್ಞ, ಐವತ್ತು ವರ್ಷಗಳ ಹಿಂದೆಯೇ ಕೈಗಾರಿಕೆ ಮತ್ತು ಶಿಕ್ಷಣ ಸಂಸ್ಥೆಗಳ ಉದ್ಯಮ ಕಟ್ಟಿ ಬೆಳೆಸಿದ್ದ ಡಾ.ಎನ್. ವಿನಯ ಹೆಗ್ಡೆ (86) ಇನ್ನಿಲ್ಲ. ಜನವರಿ ಒಂದರ ಗುರುವಾರ ನಸುಕಿನ ಜಾವ 2 ಗಂಟೆ ಸುಮಾರಿಗೆ ಮಂಗಳೂರು ಕದ್ರಿಯ ಶಿವಭಾಗ್ ನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಲೋಕಸಭಾ ಸ್ಪೀಕ‌ರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರರಾಗಿದ್ದ ಅವರು 1939, ಎಪ್ರಿಲ್ 3ರಂದು ಜನಿಸಿದ್ದರು....
ಜಿಲ್ಲೆದಕ್ಷಿಣ ಕನ್ನಡರಾಜ್ಯಸುದ್ದಿ

ಕೋಗಿಲು ಬಡಾವಣೆಯ ಅಕ್ರಮ ವಲಸಿಗರ ತನಿಖೆಗೆ ಎಸ್‌ಐಟಿ ರಚಿಸಿ: ಶಾಸಕ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: 'ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ವಲಸಿಗರು ಯಾರು? ಅವರು ಅಲ್ಲಿಗೆ ಬಂದು ನೆಲೆಸಲು ಅವಕಾಶ ಕೊಟ್ಟಿದ್ದು ಯಾರು, ಅವರು ಬಂದಿದ್ದು ಏಕೆ? ಅವರು ಬಂದಿದ್ದು ಎಲ್ಲಿಂದ ಎಂಬ ಬಗ್ಗೆ ಸಮಗ್ರ ತನಿಖೆಯಾಗಬೇಕು. ಇದಕ್ಕಾಗಿ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು' ಎಂದು ಶಾಸಕ ಡಾ.ವೈ.ಭರತ್ ಶೆಟ್ಟಿ ಒತ್ತಾಯಿಸಿದರು. ಇಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, 'ಅಲ್ಲಿ ಒಕ್ಕಲೆಬ್ಬಿಸಿದವರಿಂದ ಯಾವುದೇ ದಾಖಲೆ ಪತ್ರವನ್ನು ಕೇಳದೆಯೇ ಅವರಿಗೆ ನಾಲ್ಕೈದು ಕಿ.ಮೀ...
1 47 48 49 50 51 956
Page 49 of 956