Wednesday, April 29, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೇಪು ಶ್ರೀ ಉಳ್ಳಾಲ್ತಿ (ದುರ್ಗಾಪರಮೇಶ್ವರೀ) ಅಮ್ಮನವರ ಸನ್ನಿಧಿಯಲ್ಲಿ ಡಿ. 16 ರಂದು ಕಾಲಾವಧಿ ಕಜಂಬು ಉತ್ಸವ -ಕಹಳೆ ನ್ಯೂಸ್

ಕೇಪು :  ವಿಟ್ಲ ಸೀಮೆಯ ಆರಾಧ್ಯ ದೇವರಾದ ಕೇಪು ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಡಿ. 16 ರಂದು  ಕಾಲಾವಧಿ ಕಜಂಬು ಉತ್ಸವ  ನಡೆಯಲಿರುವುದು. ಆ ಪ್ರಯುಕ್ತ ಡಿ.15 ರಂದು ಬೃಹತ್ ಹೊರಕಾಣಿಕೆಯನ್ನು ಬೆಳಗ್ಗೆ ಗಂಟೆ 10.ಕ್ಕೆ ಕಲ್ಲಂಗಳ ಮಹಾದ್ವಾರದಿಂದ ಮೆರವಣಿಗೆಯ ಮೂಲಕ ಶ್ರೀ ಉಳ್ಳಾಲ್ತಿ ಸನ್ನಿಧಿಗೆ ಸಮರ್ಪಿಸಲಾಗುವುದು. ಹಾಗೆ ಡಿ.23 ರಂದು ಮಧ್ಯಾಹ್ನ 1.30ಕ್ಕೆ ಮಲರಾಯಿ ಮತ್ತು ಪಿಲಿಚಾಮುಂಡಿ ದೈವಗಳ ನೇಮೋತ್ಸವ ನಡೆಯಲಿದೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಡಿ.28ರಂದು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆರಾಜೆ ಯಲ್ಲಿ 49ನೇ ವರ್ಷದ ವಾರ್ಷಿಕ ಭಜನೆ ಹಾಗೂ 46ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ.) ಪೆರಾಜೆ ಇದರ ವತಿಯಿಂದ ಡಿ. 28ರಂದು ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 49ನೇ ವರ್ಷದ ವಾರ್ಷಿಕ ಭಜನೆ ಹಾಗೂ 46ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಡಿ. 28 ರಂದು ಬೆಳಿಗ್ಗೆ 5.30 ರಿಂದ ಶ್ರೀ ಗಣೇಶ ಹವನ, ರಕೇಶ್ವರಿ ದೈವಕ್ಕೆ ತಂಬಿಲ, ಬೆಳಿಗ್ಗೆ 6.10 ಸೂದ್ಯೋದಯ ದೀಪೋಜ್ವಲನ, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆರಾಜೆ ಇವರಿಂದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶಾಸಕ ಅಶೋಕ್ ರೈ ಕನಸು ನನಸು : ನಾಳೆ 5ಕೋಟಿ ರೂ ವೆಚ್ಚದ ತಾ.ಪಂ. ಕಟ್ಟಡಕ್ಕೆ ಶಿಲಾನ್ಯಾಸ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಒಂದೊಂದೇ ಬೇಡಿಕೆಗಲು ಈಡೇರುತ್ತಲೇ ಇದೆ. ಹಳೆಯ ಕಟ್ಟಡದಲ್ಲಿ ಕಾರ್ಯಚರಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯತೆ ಇದೆ ಎಂದು ಶಾಸಕರಾದ ಪ್ರಾರಂಭದಲ್ಲಿ ಅಶೋಕ್ ರೈ ತಾಪಂಗೆ ಹೊಸ ಕಟ್ಟಡ ನಿರ್ಮಾಣವಾಗಬೇಕು ಎಂದು ಹೇಳಿದ್ದರು. ಕೊಟ್ಟ ಮಾತಿನಂತೆ ಶಾಸಕರು ನಡೆದುಕೊಂಡಿದ್ದಾರೆ. ನಾಳೆ ಸುಮಾರು 5 ಕೋಟಿ ರೂ ವೆಚ್ಚದ ನೂತನ ತಾಪಂ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಲಿದ್ದು , ದರ್ಬೆ ಪರ್ಲಡ್ಕ ರಸ್ತೆಯಲ್ಲಿರುವ ಕೃಷಿ ಇಲಾಖೆಯ ಕಚೇರಿ...
ಜಿಲ್ಲೆಬೆಳಗಾವಿಸುದ್ದಿ

ರಾಜ್ಯಾದ್ಯಂತ ‘ಸಾಮಾಜಿಕ ಭದ್ರತಾ ಯೋಜನೆ’ಯಡಿ 24.55 ಲಕ್ಷ ಅಕ್ರಮ ಫಲಾನುಭವಿಗಳು ಪತ್ತೆ : ಸಚಿವ ಕೃಷ್ಣ ಬೈರೇಗೌಡ ಮಾಹಿತಿ – ಕಹಳೆ ನ್ಯೂಸ್

ಬೆಳಗಾವಿ : ರಾಜ್ಯದಲ್ಲಿ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳು ದುರುಪಯೋಗವಾಗುತ್ತಿದ್ದು, ಸುಮಾರು 24.55 ಲಕ್ಷ ಅನುಮಾನಾಸ್ಪದ ವ್ಯಕ್ತಿಗಳು ಫಲಾನುಭವಿಗಳಾಗಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿಯ ಡಾ. ಭರತ್ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಿಪಿಎಲ್‌ ಕಾರ್ಡ್‌ ಪಡೆಯಲು ವಾರ್ಷಿಕ ಆದಾಯ ಮಿತಿ 32,000 ರು. ನಿಗದಿಗೊಳಿಸಲಾಗಿದೆ. ನಿಖರ ಆದಾಯ ಅಂದಾಜು ಮಾಡುವುದೇ ಸವಾಲಾಗಿದೆ. ಉದಾಹರಣೆಗೆ ಗೃಹ ಲಕ್ಷ್ಮೀ ಯೋಜನೆಯಡಿ ಮನೆಯ ಯಜಮಾನಿಗೆ ವಾರ್ಷಿಕ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶಾಸಕ ಶ್ರೀ ಹರೀಶ್ ಪೂಂಜಾ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಜನರ ಸಮಸ್ಯೆಗೆ ಪ್ರತಿಕ್ರಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು- ಕಹಳೆ ನ್ಯೂಸ್

ಇಂದಬೆಟ್ಟು 08.12.2025 ರಂದು ಇಂದಬೆಟ್ಟು ಚರ್ಚ್ ಹಾಲ್ ಸಭಾಂಗಣದಲ್ಲಿ ಮಾನ್ಯ ಬೆಳ್ತಂಗಡಿಯ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜಾ ರವರ ಅಧ್ಯಕ್ಷತೆಯಲ್ಲಿ ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ಲಿಂಗಾಂತ್ಯಾರು, ಬೆದ್ರಪಲ್ಕೆ, ಎರ್ಮಲ ಗಡಿ ಭಾಗದ ಜನರಿಗೆ ಹಕ್ಕು ಪತ್ರ ಸಿಗದೆ ಇರುವ ಬೇಡಿಕೆಯ ಬಗ್ಗೆ ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜಾ ರವರ ಸೂಚನೆ ಮೇರೆಗೆ ಅರಣ್ಯಾ ಇಲಾಖೆ ಅಧಿಕಾರಿಗಳಾದ ವಲಯ ಅರಣ್ಯ ಅಧಿಕಾರಿಯಾದ ತ್ಯಾಗರಾಜ್ T...
ಜಿಲ್ಲೆಬೆಳಗಾವಿಸುದ್ದಿ

ಪರಮೇಶ್ವರ್‌ ಮುಂದಿನ ಸಿಎಂ ಎಂದು ಬೆಳಗಾವಿಯಲ್ಲಿ ಕೇಳಿಬಂದ ಘೋಷಣೆ – ಕಹಳೆ ನ್ಯೂಸ್

 ಬೆಳಗಾವಿ: ನಾಯಕತ್ವದ ಬದಲಾವಣೆ ಚರ್ಚೆಗಳ ನಡುವೆಯೇ ಬೆಳಗಾವಿಯಲ್ಲಿ ಪರಮೇಶ್ವರ ಮುಂದಿನ ಸಿಎಂ ಎಂಬ ಘೋಷಣೆ ಕೇಳಿಬಂದಿದೆ. ಗುರುವಾರ ಗೃಹ ಸಚಿವ ಡಾ. ಜಿ.ಪರಮೇಶ್ವರ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಘೋಷಣೆ ಕೂಗಿ ಅಭಿಮಾನ ಮೆರೆದರು. ಕಳೆದ ಒಂದೆರಡು ದಿನಗಳ ಹಿಂದೆ ಅಧಿವೇಶನದಲ್ಲಿ ಭಾಗಿಯಾಗಲು ಬಂದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಮುಂದಿನ ಮುಖ್ಯಮಂತ್ರಿ ಎಂದು ಅವರ ಅಭಿಮಾನಿಗಳು ‌ಘೋಷಣೆ ಕೂಗಿದ್ದರು. ಇದರ ಈಗ ಗೃಹ ಸಚಿವ ಡಾ. ಜಿ.ಪರಮೇಶ್ವರ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ...
ಉಡುಪಿಸುದ್ದಿ

ಡಿ.14ರಂದು ಶೀರೂರು ಮಠದ ಪರ್ಯಾಯ ಪೂರ್ವಭಾವಿ ಧಾನ್ಯ ಮುಹೂರ್ತ : ಸುದ್ದಿಗೋಷ್ಠಿಯಲ್ಲಿ ಉದಯ ಕುಮಾರ್ ಸರಳತ್ತಾಯ ಮಾಹಿತಿ- ಕಹಳೆ ನ್ಯೂಸ್

ಉಡುಪಿ : ಶ್ರೀ ಕೃಷ್ಣಮಠದಲ್ಲಿ 2026ರ ಜ. 18ರಂದು ನಡೆಯುವ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ ನಡೆಯುವ ಚತುರ್ಥ ಮುಹೂರ್ತವಾದ ಧಾನ್ಯ ಮುಹೂರ್ತವು ಕೃಷ್ಣಮಠದ ಆವರಣದಲ್ಲಿ ಡಿ.14ರ ಭಾನುವಾರ ನೆರವೇರಲಿದೆ ಎಂದು ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ತಿಳಿಸಿದರು. ಈ ಕುರಿತು ಶೀರೂರು ಮಠದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 6.15ಕ್ಕೆ ಶೀರೂರು ಮಠದಲ್ಲಿ ದೇವತಾ ಪ್ರಾರ್ಥನೆ ನಡೆಯಲಿದೆ....
ಜಿಲ್ಲೆಸುದ್ದಿಹಾಸನ

ಎಣ್ಣೆ ಮತ್ತಲ್ಲಿ ಸ್ನೇಹಿತನ ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದವ ಅರೆಸ್ಟ್‌ – ಕಹಳೆ ನ್ಯೂಸ್

ಹಾಸನ: ಎಣ್ಣೆ ಮತ್ತಲ್ಲಿ ಸ್ನೇಹಿತನನ್ನು ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದ ಆರೋಪಿಯನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಲ್ಲಾಸ್ (21) ಎಂದು ಗುರುತಿಸಲಾಗಿದೆ. ಈತ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ನಗರದ ಬಿಟ್ಟಗೋಡನಹಳ್ಳಿ ಬೈಪಾಸ್ ಬಳಿ ಸ್ನೇಹಿತ ಕೀರ್ತಿಯನ್ನು ಡಿ.8 ರಂದು ಕೊಲೆಗೈದಿದ್ದ. ಈ ಇಬ್ಬರು ಆಟೋ ಚಾಲಕರಾಗಿದ್ದು, ಕಳೆದ ಎರಡು ವರ್ಷಗಳಿಂದ ಸ್ನೇಹಿತರಾಗಿದ್ದರು. ಅತಿಯಾಗಿ ಮದ್ಯ ಸೇವಿಸಿ ಮಾತನಾಡುವಾಗ ಉಲ್ಲಾಸ್ ಕೆನ್ನೆಗೆ ಕೀರ್ತಿ ಬಾರಿಸಿದ್ದ. ಇದರಿಂದ ಕೋಪಗೊಂಡಿದ್ದ ಉಲ್ಲಾಸ್, ಮತ್ತೆ...
1 61 62 63 64 65 958
Page 63 of 958