Monday, April 27, 2026

ಜಿಲ್ಲೆ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ವೀರಕಂಭ ಗ್ರಾಮ ಮಹಿಳಾ ಸಮಿತಿಯ ಪದಾಧಿಕಾರಿಗಳ ಆಯ್ಕೆ-ಕಹಳೆನ್ಯೂಸ್

ಕಲ್ಲಡ್ಕ : ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ವೀರಕಂಭ ಗ್ರಾಮ ಮಹಿಳಾ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಬಿಲ್ಲವ ಸಂಘ (ರಿ.) ಕಲ್ಲಡ್ಕ ಇದರ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಳಕೋಡಿ ಇವರ ಅಧ್ಯಕ್ಷತೆಯಲ್ಲಿ ತೆಕ್ಕಿಪಾಪು ಶಿಪ್ರ ನಿವಾಸ ದಲ್ಲಿ ಡಿ. 7 ನಡೆಯಿತು. ಗೌರವಾಧ್ಯಕ್ಷರಾಗಿ ಗಾಯತ್ರಿ.ಸಿ.ಶೇಖರ್ ತೆಕ್ಕಿಪಾಪು, ಅಧ್ಯಕ್ಷರಾಗಿ ಪ್ರೇಮ ಕಾನೆಕೋಡಿ, ಉಪಾಧ್ಯಕ್ಷರುಗಳಾಗಿ ವಿಜಯ ವೀರಕಂಭ, ಸುರೇಖಾ ಜಯಪ್ರಕಾಶ್ ತೆಕ್ಕಿಪಾಪು, ಚೇತನ ಜನಾರ್ದನ ಗೊಳಿಮಾರ್, ಗೀತಾ ಸುಧಾಕರ್ ವೀರಕಂಭ., ಪ್ರಧಾನ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ ₹21 ಲಕ್ಷ ಮೌಲ್ಯದ ಕಾಫಿ ಕಳ್ಳತನ ಬಯಲು: ಐವರು ಬಂಧನ, 80 ಚೀಲ ವಶಕ್ಕೆ-ಕಹಳೆನ್ಯೂಸ್

ಪುತ್ತೂರು: ಲಕ್ಷಾಂತರ ಮೌಲ್ಯದ ಕಾಫಿ ಚೀಲಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸರು ಐವರನ್ನು ಬಂಧಿಸಿದ್ದು, ಲಕ್ಷಾಂತರ ಮೌಲ್ಯದ ಕಾಫಿ ಚೀಲಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಮುಖ ಆರೋಪಿ ಆಶ್ಲೇಷ ಭಟ್, ಈತನ ಸಹಚರರಾದ ನಾರಾಯಣ ಶೆಟ್ಟಿಗಾರ್, ಮಿಥುನ್ ಕುಮಾರ್, ವಿಜಯ ಶೆಟ್ಟಿ ಹಾಗೂ ಮಹಮ್ಮದ್ ಅಶ್ರಫ್ ಬಂಧಿತ ಆರೋಪಿಗಳು. ಕಬಕ ನಿವಾಸಿ ತೃತೇಶ್ (29) ಅವರ ದೂರಿನಂತೆ, ಲಾರಿ ಮಾಲಕ-ಚಾಲಕರಾದ ಅವರು, ಡಿ.3ರಂದು ಪಿರಿಯಪಟ್ಟಣದ ಕಾಫಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದ ದೈವ ನರ್ತಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ-ಕಹಳೆನ್ಯೂಸ್

ಮಂಗಳೂರು: ಕಾಂತಾರ ನಟ ರಿಷಬ್ ಶೆಟ್ಟಿ ಇತ್ತೀಚೆಗೆ ನಡೆಸಿದ ಹರಕೆಯ ನೇಮೋತ್ಸವ ಇದೀಗ ವಿವಾದಕ್ಕೆ ಕಾರಣವಾಗಿದ್ದು, ನೇಮೋತ್ಸಲದ ಸಂದರ್ಭ ದೈವ ನರ್ತಕರು ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದಕ್ಕೆ ಅಪಸ್ವರ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕಾಂತಾರ ಚಾಪ್ಟರ್ 1 ಚಿತ್ರದ ಯಶಸ್ವಿನ ಬೆನ್ನಲ್ಲೇ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ತಂಡ ಮಂಗಳೂರಿನ ಬಾರೆಬೈಲು ಜಾರಂದಾಯ ಬಂಟ ಹಾಗೂ ವಾರಾಹಿ ಪಂಜುರ್ಲಿ ದೈವಸ್ಥಾನದಲ್ಲಿ ನಡೆದ ಹರಕೆ ನೇಮೋತ್ಸವ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಡಿ.27 ರಂದು ಮೇಕ್ ಎ ಚೇಂಜ್ ಫೌಂಡೇಶನ್ ಮತ್ತು ನಗರ ಪೊಲೀಸ್ ಸಹಭಾಗಿತ್ವದಲ್ಲಿ ‘ನಶೆ ಮುಕ್ತ ಅಭಿಯಾನ -ಕಹಳೆನ್ಯೂಸ್

ಡಿಸೆಂಬರ್ 27, 2025 ಮಂಗಳೂರು ನಗರ ಪೊಲೀಸ್ ಸಹಭಾಗಿತ್ವದಲ್ಲಿ ಮೇಕ್ ಎ ಚೇಂಜ್ ಫೌಂಡೇಶನ್‌ ಪ್ರಯುಕ್ತ “ನಶೆ ಮುಕ್ತ ಮಂಗಳೂರು’ ಅಭಿಯಾನವನ್ನು 102 ಕಾರ್ಯಕ್ರಮಗಳ ಸಹಿತ ಬ್ರಹತ್ ಮಟ್ಟದಲ್ಲಿ ಆಯೋಜಿಸಲು ಉದ್ದೇಶಿಸಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸುಹೈಲ್ ಕಂದಕ್ ರವರು ತಿಳಿಸಿದ್ದಾರೆ. ಈ ಕಾರ್ಯಕ್ರಮದುದ್ಘಾಟನೆಯನ್ನು ಕರ್ನಾಟಕ ಸನ್ಮಾನ್ಯ ಕರ್ನಾಟಕ ರಾಜ್ಯ ಸಭಾಧ್ಯಕ್ಷರಾದ ಯುಟಿ ಖಾದರ್, ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಮಂಗಳೂರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರಡು ಲಕ್ಷ ಮೌಲ್ಯದ ಎಂಡಿಎಂಎ ಸಹಿತ ಮೂವರು ಆರೋಪಿಗಳ ಸೆರೆ-ಕಹಳೆನ್ಯೂಸ್

ಕೇರಳ -ಕರ್ನಾಟಕ ಗಡಿಭಾಗ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಆರೋಪಿಗಳಿಂದ ಎರಡು ಲಕ್ಷ ರೂಪಾಯಿ ಮೌಲ್ಯದ 42 ಗ್ರಾಂ ಎಂಡಿಎಂಎ ವಶ ಪಡಿಸಿಕೊಂಡಿದ್ದಾರೆ. ಉಳ್ಳಾಲ, ಕೇರಳ -ಕರ್ನಾಟಕ ಗಡಿಭಾಗ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಸೋಮವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು,...
ಜಿಲ್ಲೆಬೆಳಗಾವಿರಾಜ್ಯಸುದ್ದಿ

ಕಣ್ಣಿದ್ದು ಕಾಣದಂತೆ, ಕಿವಿಯಿದ್ದು ಕಿವುಡರಂತೆ ವರ್ತನೆ: ಸರ್ಕಾರದ ವಿರುದ್ಧ ನಾಳೆ ರೈತರೊಂದಿಗೆ ಬಿಜೆಪಿ ಬೃಹತ್ ಹೋರಾಟ: ಬಿ.ವೈ.ವಿಜಯೇಂದ್ರ -ಕಹಳೆನ್ಯೂಸ್

ಬೆಳಗಾವಿ: ಸರ್ಕಾರದ ವಿರುದ್ಧ ನಾಳೆ ಬೆಳಗಾವಿಯಲ್ಲಿ ಬೃಹತ್ ಹೋರಾಟ ನಡೆಯಲಿದೆ. ರೈತರೊಂದಿಗೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ ನಾಳೆ ಸರ್ಕಾರದ ವಿರುದ್ಧ 20 ಸಾವಿರಕ್ಕೂ ಹೆಚ್ಚು ರೈತರನ್ನು ಸೇರಿಸಿ ಹೋರಾಟ ಮಾಡುತ್ತಿದ್ದೇವೆ. ರಾಜ್ಯ ಕಾಂಗ್ರೆಸ್ ಸರ್ಕಾರ ರೈತರನ್ನು ನಿರ್ಲಕ್ಷ ಮಾಡುತ್ತಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದರು. ಸರ್ಕಾರ ಕಬ್ಬು...
ಜಿಲ್ಲೆಬೆಳಗಾವಿಸುದ್ದಿ

ನಾಳೆಯಿಂದ ಬೆಳಗಾವಿ ಸದನದಲ್ಲಿ ‘ಉತ್ತರ ಕರ್ನಾಟಕ ಸಮಸ್ಯೆ’ ಬಗ್ಗೆ ಚರ್ಚೆಗೆ ‘ಕಲಾಪ ಸಮಿತಿ ಸಭೆ’ಯಲ್ಲಿ ತೀರ್ಮಾನ -ಕಹಳೆ ನ್ಯೂಸ್

ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ನಡೆಯುತ್ತಿರುವಂತ ವಿಧಾನಮಂಡಲದ ಅಧಿವೇಶನದಲ್ಲಿ ನಾಳೆಯಿಂದ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಲಾಪ ಸಲಹಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ನಾಳೆಯಿಂದ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಯಿತು. ಶಾಲಾ ಮಕ್ಕಳ ಶೂ ಸಾಕ್ಸ್ ವಿತರಣೆ ಗೆ ರೂ.111.88 ಕೋಟಿ :...
ದೆಹಲಿಬೆಳಗಾವಿರಾಜಕೀಯಸಂತಾಪಸಿನಿಮಾಸುದ್ದಿ

ಇತ್ತೀಚಿಗೆ ಅಗಲಿದ ಗಣ್ಯರಿಗೆ ವಿಧಾನಪರಿಷತ್‌ನಲ್ಲಿ ಶ್ರದ್ದಾಂಜಲಿ- ಕಹಳೆ ನ್ಯೂಸ್

ಬೆಳಗಾವಿ : ಇತ್ತೀಚೆಗೆ ಅಗಲಿದ ಶಾಸಕ ಎಚ್‌.ವೈ.ಮೇಟಿ, ಖ್ಯಾತ ಪರಿಸರ ಪ್ರೇಮಿ ಸಾಲುಮರದ ತಿಮಕ್ಕ, ಚಿತ್ರನಟರಾದ ಧರ್ಮೇಂದ್ರ, ಉಮೇಶ್‌, ವಿಧಾನಪರಿಷತ್‌ನ ಮಾಜಿ ಸದಸ್ಯ ಕೆ.ನರಹರಿ ಸೇರಿದಂತೆ ಹಲವು ಗಣ್ಯರಿಗೆ ವಿಧಾನಪರಿಷತ್‌ನಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು. ದಿನದ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿಯವರು ಅಗಲಿದ ಗಣ್ಯರಿಗೆ ಗೌರವ ಸೂಚಿಸುವ ಸಂತಾಪ ನಿರ್ಣಯವನ್ನು ಮಂಡಿಸಿದರು. ಸಂತಾಪ ನಿರ್ಣಯದ ಮೇಲೆ ಆಡಳಿತ ಪಕ್ಷದ ನಾಯಕ ಎನ್‌.ಎಸ್‌‍.ಬೋಸರಾಜ್‌, ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ...
1 63 64 65 66 67 957
Page 65 of 957