Monday, April 27, 2026

ಜಿಲ್ಲೆ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ನೇಣು ಬಿಗಿದು ಯುವಕ ಆತ್ಮಹತ್ಯೆ..!!-ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಗೊಳ್ತಿಲ ನಿವಾಸಿ ಪ್ರತೀಕ್ (22) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಮಾಹಿತಿ ಪ್ರಕಾರ ಅನಾರೋಗ್ಯದ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದು ಬಂದಿದ್ದು ಸರಿಯಾದ ಕಾರಣ ತನಿಖೆಯ ಬಳಿಕ ತಿಳಿಯಬೇಕಿದೆ....
ಜಿಲ್ಲೆಬೆಳಗಾವಿಸುದ್ದಿ

ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ ಪ್ರಧಾನ : ಸಿಎಂ ಸಿದ್ದರಾಮಯ್ಯ ಘೋಷಣೆ -ಕಹಳೆ ನ್ಯೂಸ್

ಬೆಳಗಾವಿ : ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು ಡಿಸೆಂಬರ್ 19 ರವರೆಗೆ ಈ ಒಂದು ಅಧಿವೇಶನ ನಡೆಯಲಿದೆ ಈಗಾಗಲೇ ವಿಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ತಂತ್ರಗಳನ್ನು ಹೂಡಿದ್ದು ಅದಕ್ಕೆ ಪ್ರತಿ ತಂತ್ರವಾಗಿ ಕಾಂಗ್ರೆಸ್ ಕೂಡ ಎಲ್ಲದಕ್ಕೂ ಸಿದ್ಧವಾಗಿದೆ. ಕಲಾಪ ಆರಂಭದ ವೇಳೆ ನಿಧನ ಹೊಂದಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಇದೇ ಸಂದರ್ಭದಲ್ಲಿ, ಸಾಲುಮರದ ತಿಮ್ಮಕ್ಕ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಬೇಲೂರಿನಲ್ಲಿ ಸಾಲುಮರದ ತಿಮ್ಮಕ್ಕ...
ಜಿಲ್ಲೆಮೈಸೂರುಸುದ್ದಿ

ಮೈಸೂರು ರಿಯಲ್‌ ಎಸ್ಟೇಟ್‌ ಉದ್ಯಮಿ ಕಿಡ್ನ್ಯಾಪ್‌ ಮಾಡಿ 30 ಲಕ್ಷಕ್ಕೆ ಬೇಡಿಕೆ – ಆರೋಪಿಗಳು ಅರೆಸ್ಟ್‌ -ಕಹಳೆನ್ಯೂಸ್

ಮೈಸೂರು: ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣವನ್ನು ಪೊಲೀಸರು ಸಿನಿಮಿಯಾ ಶೈಲಿಯಲ್ಲಿ ಭೇದಿಸಿ ಕಿಡ್ನ್ಯಾಪ್ ಆದ ಕೆಲವೇ ಗಂಟೆಗಳಲ್ಲಿ ಅರೋಪಿಗಳ ಎಡೆಮುರಿಕಟ್ಟಿದ್ದಾರೆ. ವಿಜಯನಗರದ ಹೆರಿಟೇಜ್ ಕ್ಲಬ್ ಬಳಿ ವಿಜಯನಗರ ಮೂರನೇ ಹಂತದ ನಿವಾಸಿ ಲೋಕೇಶ್ ಎಂಬವರನ್ನು, ಟಾಟಾ ಸುಮೋದಲ್ಲಿ ಬಂದ ಐದು ಮಂದಿ ಅಪಹರಣ ಮಾಡಿದ್ದರು. ಬಳಿಕ ಲೋಕೇಶ್ ಮೊಬೈಲ್‌ನಿಂದ ಅವರ ಪತ್ನಿಗೆ ಕರೆ ಮಾಡಿ ಆರೋಪಿಗಳು 30 ಲಕ್ಷ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದರು. ಗಾಬರಿಗೊಂಡ ಲೋಕೇಶ್...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಬಂದಾರು: ಸುಮಾರು 30 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ.-ಕಹಳೆನ್ಯೂಸ್

ಬಂದಾರು: ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಗೌರವಾರ್ಪಣಾ ಸಮಿತಿ, ಪೆರ್ಲ ಬೈಪಾಡಿ, ಬಾಲ ವಿಕಾಸ ಸಮಿತಿ ಅಂಗನವಾಡಿ ಕೇಂದ್ರ, ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು, ಸ್ತ್ರೀ ಶಕ್ತಿ ಸಂಘಗಳು, ಅಂಗನವಾಡಿ ಕೇಂದ್ರ ಪೆರ್ಲ-ಬೈಪಾಡಿ ಮತ್ತು ವಿವಿಧ ಸಂಘ ಸಂಸ್ಥೆಗಳು ಹಾಗೂ ಊರವರ ಆಶ್ರಯದಲ್ಲಿ ಡಿ. 06 ರಂದು ಅಂಗನವಾಡಿ ಕೇಂದ್ರ ಪೆರ್ಲ ಬೈಪಾಡಿ ವಠಾರದಲ್ಲಿ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು. ಬಂದಾರು ಗ್ರಾಮದ ಪೆರ್ಲಬೈಪಾಡಿ ಅಂಗನವಾಡಿದಲ್ಲಿ ಸುಮಾರು 30ವರ್ಷ ಗಳಿಂದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ವತಿಯಿಂದ ಬಡ ಅಶಕ್ತ ಕುಟುಂಬಕ್ಕೆ ಹಸ್ತಾಂತರ ಮನೆ ಹಸ್ತಾಂತರ ಕಾರ್ಯಕ್ರಮ – ಕಹಳೆ ನ್ಯೂಸ್

ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ವತಿಯಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರು ವರುಷ ಪೂರೈಸಿದ ನೆನಪಿಗಾಗಿ ಪುತ್ತೂರು ತಾಲೂಕಿನ ಮುಂಡೂರು ಎಂಬಲ್ಲಿ ನೂತನವಾಗಿ ನಿರ್ಮಾಣ ಮಾಡಿದ " ಶಿವಕೃಪಾ " ಮನೆಯನ್ನು ಬಡ ಅಶಕ್ತ ಕುಟುಂಬಕ್ಕೆ ಹಸ್ತಾಂತರ ಕಾರ್ಯಕ್ರಮವು ಇಂದು (ನ.08ರಂದು) ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ. ಎಂದು ಬಜರಂಗದಳ ನಗರ ಸಂಯೋಜಕ್ ಜಯಂತ್ ಕುಂಜೂರು ಪಂಜ ತಿಳಿಸಿದ್ದಾರೆ.  ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾನವೀಯತೇ ಈ ಜಗತ್ತಿನ ಸರ್ವ ಶ್ರೇಷ್ಠ ಸಂಪತ್ತು: ವಾಲ್ಟರ್ ನಂದಳಿಕೆ – ಕಹಳೆ ನ್ಯೂಸ್

ಬಂಟ್ವಾಳ: ಕಿರಿಯ ವಯಸ್ಸಿನಲ್ಲೇ ಮಾನವೀಯ ಮೌಲ್ಯಗಳ ಜೊತೆ ಸೇವೆಯಲ್ಲೇ ಸಂತೃಪ್ತಿ ಕಾಣುವ ಸೇವಾಮನೋಭಾವದ ಬದುಕು ಎಲ್ಲರಿಗೂ ಪ್ರೇರಕ ಎಂದು ವಾಲ್ಟರ್ ನಂದಳಿಕೆ ಅಭಿನಂದನಾ ನುಡಿಗಳಾನ್ನಾಡಿದರು. ಹುಟ್ಟೂರ ಅಭಿನಂದನಾ ಸಮಿತಿ ವತಿಯಿಂದ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಇದರ ಸಂಸ್ಥಾಪಕರಾದ ಅರ್ಜುನ್ ಭಂಡಾರ್ಕರ್ ಇವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ ಬಂಟ್ವಾಳ ಸ್ವರ್ಣಸೌಧ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶುಭ ಸಂಸ್ಥೆಯ ಮಾಲಕರು ಭುವನೇಶ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಡಿ. 20 ರಂದು ಪುತ್ತೂರಲ್ಲಿ ‘ಕಲಾರ್ಣವ-2025’ಸಾಂಸ್ಕೃತಿಕ ಕಾರ್ಯಕ್ರಮದ ಆಹ್ವಾನ ಪತ್ರ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ಸಹಯೋಗ, ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ ಸಹಕಾರದಲ್ಲಿ ಡಿಸೆಂಬರ್ 20ರಂದು ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ ಗಡಿ- ಸಂಸ್ಕೃತಿ ಉತ್ಸವದ ಅಂಗವಾಗಿ ಏರ್ಪಡಿಸುವ ‘ಕಲಾರ್ಣವ-2025’ ಸಾಂಸ್ಕೃತಿಕ ಕಾರ್ಯಕ್ರಮದ ಆಹ್ವಾನ ಪತ್ರವನ್ನು ಶಾಸಕ ಅಶೋಕ್ ಕುಮಾರ್ ರೈ ಶನಿವಾರ ಪುತ್ತೂರಲ್ಲಿ ಬಿಡುಗಡೆಗೊಳಿಸಿದರು. ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸುವಲ್ಲಿ ಎಲ್ಲರ ಸಹಕಾರ ಅತ್ಯವಶ್ಯಕ....
ಜಿಲ್ಲೆಬೆಳಗಾವಿಸುದ್ದಿ

ನಾಳೆಯಿಂದ ಬೆಳಗಾವಿ ಅಧಿವೇಶನ – 3,000 ರೂಮ್‌ ಬುಕ್‌, 10 ದಿನಗಳ ಅಧಿವೇಶನಕ್ಕೆ 21 ಕೋಟಿ ಖರ್ಚು -ಕಹಳೆ ನ್ಯೂಸ್

ಬೆಳಗಾವಿ: ಸೋಮವಾರದಿಂದ ಬೆಳಗಾವಿ ಅಧಿವೇಶನ ಆರಂಭಗೊಳ್ಳಲಿದೆ. ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಪ್ರತಿವರ್ಷ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತದೆ. ಬೆಳಗಾವಿಯಲ್ಲಿ ಈವರೆಗೆ 13 ಬಾರಿ ಉಭಯ ಸದನಗಳ ಅಧಿವೇಶನ ನಡೆದಿದ್ದು, ಒಟ್ಟು 170 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಕಳೆದ ವರ್ಷ 15 ಕೋಟಿ ರೂ. ವೆಚ್ಚದಲ್ಲಿ ಅಧಿವೇಶನ ಮುಕ್ತಾಯಗೊಂಡಿತ್ತು. ಈ ಸಲದ 10 ದಿನದ ಬೆಳಗಾವಿ ಅಧಿವೇಶನಕ್ಕೆ 21 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಬೆಳಗಾವಿ...
1 64 65 66 67 68 957
Page 66 of 957