ರಾಜ್ಯದಲ್ಲಿ `ಆನ್ ಲೈನ್ ಗೇಮ್’ಗೆ ಮತ್ತೊಂದು ಬಲಿ : ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ.-ಕಹಳೆ ನ್ಯೂಸ್
ಧಾರವಾಡ : ರಾಜ್ಯದಲ್ಲಿ ಆನ್ ಲೈನ್ ಗೇಮ್ ಗೆ ಮತ್ತೊಂದು ಬಲಿಯಾಗಿದ್ದು, ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ ಮರಕ್ಕೆ ನೇಣು ಬಿಗಿದುಕೊಂಡುಕೊಂಡು ಬಸವರಾಜ ಸಕ್ರಪ್ಪನ್ನವರ್ (28) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಸವರಾಜ್ ಆನ್ ಲೈನ್ ಗೇಮ್ ಚಟಕ್ಕೆ ಬಿದ್ದು ಹಣ ಕಳೆದುಕೊಂಡಿದ್ದ. ಯು ಕಿ ಟೆಕ್ಸ್ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಬಸವರಾಜ್...






