Tuesday, April 28, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಮಡಿಕೇರಿಸುದ್ದಿ

ಸಿಎಂ ಕುರ್ಚಿ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿ ಹಿನ್ನಡೆ – ಯದುವೀರ್ ಒಡೆಯರ್ ಬೇಸರ – ಕಹಳೆ ನ್ಯೂಸ್

ಮಡಿಕೇರಿ: ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಅವರ ನಡುವಿನ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಬೇಸರ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಬ್ಬರ ನಡುವಿನ ಕುರ್ಚಿ ಕಿತ್ತಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ. ಕಾಂಗ್ರೆಸ್‌ನ ಆತಂರಿಕ ವಿಚಾರದ ಬಗ್ಗೆ ನಮಗೆ ಯಾವುದೇ ಕಾಳಜಿ ಇಲ್ಲ ಅಂತ ಕಾಂಗ್ರೆಸ್‌ ನಾಯಕರೇ ಹೇಳಿದ್ದಾರೆಂದು ತಿಳಿಸಿದ್ದಾರೆ. ರಾಜ್ಯದ ಜನ ಅವರನ್ನ ಆಡಳಿತ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ನೇತ್ರಾವತಿ-ಕುಮಾರಧಾರಾ ನದಿ ಸಂಗಮ ಸ್ಥಳದಲ್ಲಿರುವ ಉದ್ಭವ ಶಿವಲಿಂಗಕ್ಕೆ ಡಿ.2ರಂದು ಶಿವಪೂಜೆ – ಕಹಳೆ ನ್ಯೂಸ್

ಉಪ್ಪಿನಂಗಡಿ: ನೇತ್ರಾವತಿ-ಕುಮಾರಧಾರಾ ನದಿ ಸಂಗಮ ಸ್ಥಳದಲ್ಲಿರುವ ಉದ್ಭವ ಶಿವಲಿಂಗಕ್ಕೆ ಈ ಬಾರಿ ಡಿ.2ರಂದು ಸಂಜೆಯಿಂದ ಅಭಿಷೇಕ, ಶಿವಪೂಜೆ, ರುದ್ರಪಾರಾಯಣ, ಪಂಚಮೃತಾಭಿಷೇಕ, ಸೀಯಾಳಾಭಿಷೇಕ ಹಾಗೂ ಜಲಾಭಿಷೇಕ ನಡೆಯಲಿದೆ ಎಂದು ಸಹಸ್ರಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ರಾಧಾಕೃಷ್ಣ ನಾಯಕ್ ತಿಳಿಸಿದರು. ಪತ್ರಿಕಾಗೊಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 2 ವರ್ಷಗಳಲ್ಲಿ ಬಿಳಿಯೂರು ಎಂಬಲ್ಲಿ ನೇತ್ರಾವತಿ ನದಿಯ ಅಣೆಕಟ್ಟೆಯ ಹಿನ್ನೀರು ಸಂಗ್ರಹಗೊಳ್ಳುತ್ತಿದ್ದರಿಂದ ಉದ್ಭವಲಿಂಗ ಜಲಾವೃತವಾಗುತ್ತಿತ್ತು. ಈ ಕಾರಣದಿಂದ ಉದ್ಭವಲಿಂಗಕ್ಕೆ ಪೂಜೆ ಸಲ್ಲಿಸಲು ಸಾಧ್ಯವಾಗುತ್ತಿರಲಿಲ್ಲ. ಈ ಬಾರಿ...
ಉಡುಪಿಜಿಲ್ಲೆಸುದ್ದಿ

ಉಡುಪಿ : ದೊಡ್ಡಣಗುಡ್ಡೆಯಲ್ಲಿಪ್ರಧಾನಿ ಮೋದಿಜಿ ಯವರ ಕನಸಿನ ಭಾರತ ದ ‘ಬೃಹತ್ ಸ್ವದೇಶಿ ಹಬ್ಬ’ ಉದ್ಘಾಟನೆ -ಕಹಳೆ ನ್ಯೂಸ್

ಉಡುಪಿ : ಪ್ರಧಾನಿ ನರೇಂದ್ರ ಮೋದಿಯವರ ಉಡುಪಿ ಭೇಟಿಯ ಸಂಭ್ರಮಾಚರಣೆಗಾಗಿ ಹಮ್ಮಿಕೊಂಡಿರುವ 'ಬೃಹತ್ ಸ್ವದೇಶಿ ಹಬ್ಬ' ವನ್ನು (ಕೃಷಿ - ಕೌಶಲ - ಗುಡಿ ಕೈಗಾರಿಕೆ - ಆಹಾರ - ಸಸ್ಯೋತ್ಸವ) ಮಾನ್ಯ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿಯವರು ರೈತ ಸೇವಾ ಕೇಂದ್ರ, ತೋಟಗಾರಿಕಾ ಇಲಾಖೆ, ದೊಡ್ಡಣಗುಡ್ಡೆ, ಉಡುಪಿ ಇಲ್ಲಿ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದ ಪೂರ್ವಭಾವಿಯಾಗಿ ಆತ್ಮನಿರ್ಭರ ಭಾರತ ಜನ-ಜಾಗೃತಿ ಪಾದಯಾತ್ರೆ ದೊಡ್ಡಣಗುಡ್ಡೆ ನೇಕಾರರ ಕಾಲೋನಿಯಿಂದ ರೈತ ಸೇವಾ ಕೇಂದ್ರದ...
ಉಡುಪಿಸುದ್ದಿ

ಉಡುಪಿಯ ಶ್ರೀಕೃಷ್ಣ ಮಠದಲ್ಲಿ `ಲಕ್ಷ ಕಂಠ ಗೀತಾ ಪಾರಾಯಾಣದಲ್ಲಿ’ ಶ್ಲೋಕ ಪಠಿಸಿದ ಪ್ರಧಾನಿ ಮೋದಿ -ಕಹಳೆ ನ್ಯೂಸ್

ಉಡುಪಿ : ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ 'ಲಕ್ಷ ಕಂಠ ಗೀತಾ ಪಾರಾಯಣ'ದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ಇಂದು ಉಡುಪಿಗೆ ಆಗಮಿಸಿದ್ದಾರೆ. ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅಷ್ಟಮಠದ ಪ್ರಮುಖರು ಸ್ವಾಗತಿಸಿದ್ದು, ಬಳಿಕ ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದ್ದಾರೆ. ಬಳಿಕ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಜಗದ್ಗುರು ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ವಿಶ್ವ ಗೀತಾ ಪರ್ಯಾಯ -...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ಹಸ್ತಾಂತರ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ತುಂಬೆ ವಲಯ ನರಿಕೊಂಬು ಕಾರ್ಯಕ್ಷೇತ್ರದ ಮಾರುತಿ ನಗರ ಚಂದ್ರ ಪೂಜಾರಿ ಯವರಿಗೆ ಕಮಾಂಡ್ ವೀಲ್ ಚೇರ್ ತುರ್ತು ಅಗತ್ಯ ಇರುವುದರ ಮಾಹಿತಿ ಪಡೆದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೊಡುಗೆಯಾಗಿ ಕಮಾಂಡ್ ವೀಲ್ ಚೇರ್ ವಿತರಿಸಲಾಯಿತು.   ಈ ಸಂದರ್ಭ ಒಕ್ಕೂಟದ ಪದಾಧಿಕಾರಿಗಳಾದ ಯಶೋಧ ,ಗುಲಾಬಿ, ತುಂಬೆ ವಲಯದ ಮೇಲ್ವಿಚಾರಕರಾಕಿ...
ಮೈಸೂರುಸುದ್ದಿ

ಮೈಸೂರಲ್ಲಿ ರೈತರ ಮೇಲೆ ಹುಲಿ ದಾಳಿಗೆ ಯತ್ನ : ಕೊನೆಗೂ ಸೆರೆ ಹಿಡಿದ ಅರಣ್ಯ ಸಿಬ್ಬಂದಿ-ಕಹಳೆ ನ್ಯೂಸ್

ಮೈಸೂರು : ಇತ್ತೀಚಿಗೆ ಮೈಸೂರಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚಿತ್ತು. ಇದೀಗ ಇಂದು ಇಬ್ಬರು ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿ ಗುರುಪುರ ಬಳಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಡಂಚಿನ ಪ್ರದೇಶದಲ್ಲಿರುವ ಗೌಡನಕಟ್ಟೆ ಗ್ರಾಮದ ಜಮೀನಿನಲ್ಲಿ ಗುರುವಾರ ತಡರಾತ್ರಿ ಹುಲಿ ಸೆರೆ ಸಿಕ್ಕಿದೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದರಿಂದ ರಾತ್ರಿ ಇಡೀ ಕಾರ್ಯಾಚರಣೆ ನಡೆಸಿದ...
ಉಡುಪಿದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ -ಕಹಳೆ ನ್ಯೂಸ್

ಮಂಗಳೂರು : ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು. ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮೀಷನರ್ ಸುಧೀರ್ ಕುಮಾರ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ 61 ನಾರಾಯಣಗುರುಗಳು ಮನುಕುಲದ ಬೆಳಕು : ದಿನೇಶ್ ಸುವರ್ಣ ರಾಯಿ-ಕಹಳೆ ನ್ಯೂಸ್

ಕಲ್ಲಡ್ಕ : ಬ್ರಹ್ಮಶ್ರೀ ನಾರಾಯಣಗುರುಗಳು ಮಾನವತೆಯ ಜ್ಯೋತಿ. ಅಂಧಕಾರ, ಅಸಮಾನತೆ, ಅಹಂಕಾರ ಮತ್ತು ಅಜ್ಞಾನ ರಾತ್ರಿಗಳಲ್ಲಿ ಅವರು ಬಂದು “ಒಂದು ಜಾತಿ, ಒಂದು ಧರ್ಮ, ಒಂದು ದೇವರು ” ಎನ್ನುವ ಬೆಳಕಿನ ದೀಪ ಹಚ್ಚಿದರು. ಜ್ಞಾನದ ಬೆಳಕು, ಸಮಾನತೆಯ ಬೆಳಕು, ಪ್ರೀತಿಯ ಬೆಳಕು ನೀಡಿದ ಗುರುಗಳು ಮನುಕುಲದ ದಾರಿದೀಪದ ಬೆಳಕು ನೀಡಿದರು ಎಂದು ಯುವವಾಹಿನಿ ಬಂಟ್ವಾಳ ಘಟಕದ ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ...
1 70 71 72 73 74 957
Page 72 of 957