Tuesday, April 28, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚಿಸಿದ ಖದೀಮರು – 6 ಆರೋಪಿಗಳ ಬಂಧನ – ಕಹಳೆ ನ್ಯೂಸ್

ಮಂಗಳೂರು : ತೊಕ್ಕೊಟ್ಟಿನ ಫೈನಾನ್ಸ್ ಒಂದರಲ್ಲಿ 916 ಹಾಲ್ ಮಾರ್ಕ್ ಇರುವ ಅಸಲಿ ಚಿನ್ನವನ್ನೇ ಹೋಲುವ ನಕಲಿ ಆಭರಣಗಳನ್ನ ಅಡವಿರಿಸಿ ಲಕ್ಷಾಂತರ ರೂಪಾಯಿ ವಂಚನೆಗೈದಿರುವ ಖತರ್ನಾಕ್ ಗ್ಯಾಂಗ್ ನ ಆರು ಮಂದಿ ಆರೋಪಿಗಳನ್ನ ಉಳ್ಳಾಲ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದು, ಓರ್ವ ತಲೆಮರೆಸಿಕೊಂಡಿದ್ದಾನೆ. ಮಹಾರಾಷ್ಟ್ರ ಮೂಲದ ವಿಕ್ರಮ್, ಹರೇಕಳದ ಇಸ್ಮಾಯಿಲ್ ಮತ್ತು ಮಿಸ್ಟಾ ಸುರತ್ಕಲ್ ಕಾಟಿಪಳ್ಳದ ಉಮರ್ ಫಾರೂಕ್, ಉಳ್ಳಾಲ ಮೇಲಂಗಡಿಯ ಇಮ್ಮಿಯಾಝ್, ಮಂಚಿಲದ ಝಹೀಮ್ ಅಹ್ಮದ್ ರನ್ನ ಉಳ್ಳಾಲ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬೈಕ್ ಟಯರ್ ಗೆ ಸೀರೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಮಹಿಳೆ -ಕಹಳೆ ನ್ಯೂಸ್

ಮಂಗಳೂರು; ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭ ಮಹಿಳೆಯ ಸೀರೆ ಬೈಕ್ ಟಯರ್ ಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಘಟನೆ ಸುರತ್ಕಲ್ ಸಮೀಪದ ಕಾಣ ಎಂಬಲ್ಲಿ ನಡೆದಿದೆ. ತನ್ನ ಮಗನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದ್ದು, ಬೈಕ್ ಟಯರ್ ಗೆ ಸೀರೆ ಸಿಲುಕಿ ಮಹಿಳೆ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.. ತಕ್ಷಣವೇ ಹಿಂಬದಿಯಿAದ ಬರುತ್ತಿದ್ದ ಬಸ್ ವೊಂದರ ಚಾಲಕ ಮೊಯ್ದಿ ಎಂಬವರು ತನ್ನ ಬಸ್ ನಿಲ್ಲಿಸಿ ರಸ್ತೆಗೆ ಬಿದ್ದಿದ್ದ ಮಹಿಳೆಯನ್ನು ಆಸ್ಪತ್ರೆಗೆ ಕೊಂಡೊಯ್ಯುವಲ್ಲಿ...
ಉಡುಪಿಜಿಲ್ಲೆಸುದ್ದಿ

ನಾಳೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ : ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ – ಕಹಳೆ ನ್ಯೂಸ್

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಖಾಕಿ ಸರ್ಪಗಾವಲು ಹಾಕಿದೆ. ಪ್ರಧಾನಿ ಸ್ವಾಗತಕ್ಕೆ ನಗರ ಸಿದ್ಧವಾಗಿದೆ. ಬನ್ನಂಜೆ ಕೆಎಸ್​ಆರ್​ಟಿಸಿ ಬಸ್‌ ನಿಲ್ದಾಣದ ಸಮೀಪದಿಂದ ಕಲ್ಸಂಕದವರೆಗೂ ಪ್ರಧಾನಿ ರೋಡ್‌ ಶೋ ನಡೆಯಲಿದ್ದು, ಎರಡು ಕಡೆಗಳಲ್ಲೂ ಬ್ಯಾರಿಕೇಡ್ ನಿರ್ಮಾಣ ಮಾಡಲಾಗಿದೆ. ಅಲ್ಲದೇ ಈ ರಸ್ತೆಯ ಎರಡೂ ಬದಿಗಳಲ್ಲಿರುವ ಅಂಗಡಿ ಮಾಲೀಕರಿಗೆ ಅಂದು ಅಂಗಡಿ ತೆರೆಯದಂತೆ ಸೂಚನೆಯನ್ನು ಜಿಲ್ಲಾಡಳಿತ ರವಾನಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಗಮನದ ಹಿನ್ನೆಲೆಯಲ್ಲಿ...
ಅಂಕಣಉಡುಪಿಸುದ್ದಿ

ನ. 28ರಂದು ; ಉಡುಪಿ ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ಮೋದಿ ರೋಡ್ ಶೋ-ಕಹಳೆ ನ್ಯೂಸ್

ಉಡುಪಿ: ಶುಕ್ರವಾರ ಬೆಳಿಗ್ಗೆ ಗಂಟೆ 11:40ಕ್ಕೆ ಪ್ರಧಾನಿ ನರೇಂದ್ರ ಮೋದಿ  ಅವರ ರೋಡ್ ಶೋ ಉಡುಪಿ-ಬನ್ನಂಜೆಯ ಡಾ.ವಿ.ಎಸ್. ಆಚಾರ್ಯ ಬಸ್ ನಿಲ್ದಾಣದ ಬಳಿ ಶ್ರೀ ನಾರಾಯಣ ಗುರು ಸರ್ಕಲ್‌ನಿಂದ ಪ್ರಾರಂಭಗೊಂಡು ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಕಲ್ಸಂಕ ಜಂಕ್ಷನ್ ವರೆಗೆ ಸಾಗಲಿದೆ. ಕಲ್ಸಂಕ ರಸ್ತೆಯಿಂದ ನೇರವಾಗಿ ಪಾರ್ಕಿಂಗ್ ಏರಿಯಾ-ರಥಬೀದಿ ಮೂಲಕ ಮಧ್ಯಾಹ್ನ ಗಂಟೆ 12ಕ್ಕೆ ಶ್ರೀ ಕೃಷ್ಣ ಮಠವನ್ನು ತಲುಪಿ, ಶ್ರೀ ಕೃಷ್ಣ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ಉಡುಪಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಪರಮಪೂಜ್ಯ ಡಾ, ಡಿ ವೀರೇಂದ್ರ ಹೆಗ್ಗಡೆ ಧರ್ಮಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಇವರ ಹುಟ್ಟು ಹಬ್ಬದ ಪ್ರಯುಕ್ತ ಉಚಿತಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಪರಮಪೂಜ್ಯ ಡಾ, ಡಿ ವೀರೇಂದ್ರ ಹೆಗ್ಗಡೆ ಧರ್ಮಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಇವರ ಹುಟ್ಟು ಹಬ್ಬದ ಪ್ರಯುಕ್ತ ಉಚಿತಆರೋಗ್ಯ ಹಾಗೂ ನೇತ್ರತಪಾಸಣಾ ಶಿಬಿರವನ್ನು ಮಜೂರುಗ್ರಾಮ್ ಪಂಚಾಯತ ಸಭಾಭವನದಲ್ಲಿನಡೆಸಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಪ್ರಸಾದ್ ಶೆಟ್ಟಿ ವಳದೂರು ಅಧ್ಯಕ್ಷರು ಗ್ರಾಮ ಪಂಚಾಯತ್ ಮಜೂರು ಕಾರ್ಯಕ್ರಮದ ಉದ್ಘಾಟಕರಾಗಿ ಶ್ರೀ ದಯಾನಂದ ಹೇಜಮಾಡಿ ಅಧ್ಯಕ್ಷರು ಜನ ಜಾಗೃತಿ ವೇದಿಕೆ ಕಾಪುತಾಲೂಕು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌ (ರಿ.) ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಡಾ| ಡಿ ವೀರೇಂದ್ರ ಹಗ್ಗೆಡೆಯವರ ಜನುಮ ದಿನದ ನಿಮಿತ್ತ ವಿಶೇಷ ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌ (ರಿ.) ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಡಾ| ಡಿ ವೀರೇಂದ್ರ ಹಗ್ಗೆಡೆಯವರ ಜನುಮ ದಿನಾಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಅದರಂತೆ ಕನ್ಯಾನ ಭಾರತ ಸೇವಾಶ್ರಮದಲ್ಲಿ ಅನ್ನದಾನ ಸೇವೆಯನ್ನು ಮಾಡಲಾಯಿತು . ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್‌ (ರಿ) ದ.ಕ ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ ರವರು ಮಾತನಾಡುತ್ತಾ...
ಜಿಲ್ಲೆಮಂಡ್ಯಸುದ್ದಿ

ಕಾಂಗ್ರೆಸ್ ನಿಯಮದ ಪ್ರಕಾರ ‘KPCC’ ಅಧ್ಯಕ್ಷರೇ ‘ಸಿಎಂ’ ಆಗಬೇಕು : ಡಿಕೆಶಿ ಪರ ಪ್ರತಾಪ್ ಸಿಂಹ ಬ್ಯಾಟಿಂಗ್ – ಕಹಳೆ ನ್ಯೂಸ್

ಮಂಡ್ಯ : ಸಿದ್ದರಾಮಯ್ಯಗೆ ಸಿಎಂ ಸ್ಥಾನ ಬಿಟ್ಟು ಕೊಡುವ ಮನಸ್ಸು ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಎಲ್ಲರಿಗೂ ಹೆದರಿಕೊಳ್ಳುವ ಸ್ಥಿತಿ ಇದೆ. ಅದಕ್ಕೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಕಾಂಗ್ರೆಸ್ ನಿಯಮದ ಪ್ರಕಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದರು. ಮಂಡ್ಯದಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಗೆ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೊಡ್ತಾರೆ ಅಂತ ಅನಿಸಲ್ಲ. ಸಿದ್ದರಾಮಯ್ಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಆಗಾಗ ಹದಗೆಡುವ ಆರೋಗ್ಯ, ಜಿಗುಪ್ಸೆಗೊಂಡ ಯುವತಿ ಜೀವಾಂತ್ಯ..!

ಪುತ್ತೂರು : 22 ರ ಹರೆಯದ ಯುತಿಯೊಬ್ಬಳು ಜೀವನದಲ್ಲಿ ಜಿಗುಪ್ಸೆಗೊಂಡು ಜೀವಾಂತ್ಯ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಕೆಯ್ಯೂರು ಗ್ರಾಮದಲ್ಲಿ ನಡೆದಿದೆ. ನೀತಾ (22) ಜೀವಾಂತ್ಯ ಮಾಡಿಕೊಂಡ ಯುವತಿಯಾಗಿದ್ದಾಳೆ. ಘಟನೆ ಕುರಿತು ಮೃತರ ಅಕ್ಕ ಗೀತಾ ಅವರು ಸಂಖ್ಯೆ ಪೊಲೀಸರಿಗೆ ದೂರು ನೀಡಿದ್ದಾರೆ. ‘ತಂದೆ ಗುಡ್ಡಪ್ಪ ಯವರು ಸುಮಾರು 20 ವರ್ಷಗಳ ಹಿಂದೆ ಕೌಟುಂಬಿಕ ಕಲಹದ ಕಾರಣದಿಂದ ದೂರವಿದ್ದುದರಿಂದ ಮನೆಯಲ್ಲಿ ತಾಯಿ ಮತ್ತು ಅಕ್ಕ, ತಂಗಿ ಮಾತ್ರ...
1 72 73 74 75 76 957
Page 74 of 957