Tuesday, April 28, 2026

ಜಿಲ್ಲೆ

ಕಾರ್ಕಳಜಿಲ್ಲೆಪ್ರಾದೇಶಿಕಸುದ್ದಿ

ಆಯತಪ್ಪಿ ಬಾವಿಗೆ ಬಿದ್ದ ಯುವಕ..! ಜೀವಾಪಾಯದಿಂದ ಪಾರು..!- ಕಹಳೆ ನ್ಯೂಸ್

ಕಾರ್ಕಳ : ಬಾವಿಗೆ ಅಡ್ಡವಾಗಿ ಅಳವಡಿಸಲಾಗಿದ್ದ ಕಂಬ ಮುರಿದುಬಿದ್ದ ಪರಿಣಾಮ ನೀರು ಸೇದುತ್ತಿದ್ದ ವ್ಯಕ್ತಿ ಬಾವಿಯೊಳಗೆ ಬಿದ್ದ ಘಟನೆ ಸಾಣೂರಿನ ಕೆಂಚಬೆಟ್ಟು ಎಂಬಲ್ಲಿ ನಡೆದಿದೆ. ಪ್ರಶಾಂತ್ ಭಂಡಾರಿ ಬಾವಿಗೆ ಬಿದ್ದ ಯುವಕನಾಗಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ. ನ. 24 ರ೦ದು ಯುವಕನ ಮನೆ ಸಮೀಪದಲ್ಲಿ ಈ ಘಟನೆ ಸಂಭವಿಸಿದ್ದು, ಮನೆ ಮಂದಿ ನೀಡಿದ ಮಾಹಿತಿಯನ್ವಯ ಅಗ್ನಿಶಾಮಕ ದಳದ ಸಿಬ್ಬಂದಿಯರು ಕಾರ್ಯಚರಣೆ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಅಲ್ಬರ್ಟ್ ಮೋನಿಸ್, ಸಹಾಯಕ ಠಾಣಾಧಿಕಾರಿ...
ಉಡುಪಿಸುದ್ದಿ

ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ -ಕಹಳೆ ನ್ಯೂಸ್

ಉಡುಪಿ: ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ವೃದ್ಧಿಸುತ್ತದೆ ಎಂದು ಮಣಿಪಾಲದ ಮಾಹೆಯ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗ ಮತ್ತು ಅಜ್ಜರಕಾಡು ಡಾ. ಜಿ. ಶಂಕರ್ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ವಿಶೇಷ ಚೇತನ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಬ್ಯಾಂಕಿಂಗ್ ವ್ಯವಹಾರಗಳ ಕುರಿತು ಮಾಹಿತಿ ಕಾರ್ಯಗಾರ-ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ 24 ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ವ್ಯವಹಾರಗಳ  ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು. ಕಾರ್ಯಕ್ರಮದ  ಸಂಪನ್ಮೂಲ ವ್ಯಕ್ತಿಗಳಾದ ಬೆಳ್ತಂಗಡಿ ಅಮೂಲ್ಯ ಫೈನಾನ್ಸಿಯಲ್ ಲಿಟರಸಿ ಸೆಂಟರ್ ಇದರ ಸಲಹೆಗಾರರಾದ ಉಷಾ ವಿ ನಾಯಕ್ ಮಾತನಾಡಿ, ಬ್ಯಾಂಕಿಂಗ್ ವ್ಯವಹಾರದಲ್ಲಿ ಆಗಿರುವ ಬೆಳವಣಿಗೆಗಳ ಬಗ್ಗೆ ತಿಳಿಸಿದ ಅವರು, ಬ್ಯಾಂಕಿಂಗ್ ಕ್ಷೇತ್ರದ ಮೂಲಭೂತ ಅವಶ್ಯಕತೆಗಳು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಗೆ ಚಾಲನೆ !-ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನ ಮಾತೃ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ೨೫ಕ್ಕೂ ಹೆಚ್ಚು ಹಿಂದೂ ಮುಖಂಡರು ಪಾಲ್ಗೊಂಡು, ಎಲ್ಲಾ ಸಂಘಟನೆಗಳು ಒಟ್ಟಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚೆ ನಡೆಸಿದರು. ದಿನೇ ದಿನೇ ಹಿಂದೂಗಳ ಮೇಲಿನ ಅತ್ಯಾಚಾರಗಳು ಹೆಚ್ಚಾಗುತ್ತಿವೆ. ಶಿವಮೊಗ್ಗದಲ್ಲಿ ಹಿಂದೂ ಎನ್ನುವ ಕಾರಣಕ್ಕಾಗಿ ಮತಾಂಧರು ಆತನಿಗೆ ಥಳಿಸಿದರು. ಕಾರ್ಕಳದಲ್ಲಿ ಹಿಂದೂ ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದು, ಈ ರೀತಿಯ ಅನೇಕ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಹಾಗಾಗಿ, ಇಂತಹ ಘಟನೆಗಳಾದಾಗ ಒಂದೊಂದೇ ಸಂಘಟನೆಗಳು ಹೋರಾಟ...
ಜಿಲ್ಲೆಬೆಳ್ತಂಗಡಿಶಿಕ್ಷಣಸುದ್ದಿ

ಸರಕಾರಿ ಶಾಲೆಗಳ ಉಳಿಸಿ ಬೆಳೆಸುವ ಧ್ಯೇಯದೊಂದಿಗೆ ಮ್ಯಾರಥಾನ್ ಓಟ ;  ಎಸ್‌ಡಿಎಂಸಿ ಮತ್ತು ಹಿರಿಯ ವಿದ್ಯಾರ್ಥಿ ಸಂಘ ಕೆಮ್ಮಾರ ಆಯೋಜಿಸಿದ ಅರ್ಥಪೂರ್ಣ ಕಾರ್ಯಕ್ರಮ – ಕಹಳೆ ನ್ಯೂಸ್

ಉಪ್ಪಿನಂಗಡಿ : ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇದರ ಹಿರಿಯ ವಿದ್ಯಾರ್ಥಿ ಸಂಘ ಮತ್ತು ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಯ ಸಹಯೋಗದೊಂದಿಗೆ ಸರಕಾರಿ ಶಾಲೆ ಉಳಿಸಿ ಬೆಳೆಸಿರಿ ಎಂಬ ಧ್ಯೇಯದೊಂದಿಗೆ ಮ್ಯಾರಥಾನ್ ಓಟವನ್ನು ಆಯೋಜಿಸಲಾಯಿತು. ಬೆಳಿಗೆ 7 ಗಂಟೆಗೆ ಸರಿಯಾಗಿ ಪೆರಿಯಡ್ಕ ಜಂಕ್ಷನಿನಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀಯುತ ಕನಕರಾಜ್ ರವರು ಉದ್ಘಾಟಿಸಿ, ಮ್ಯಾರಥಾನ್ ಓಟದ ಸದುದ್ದೇಶಗಳ ಬಗ್ಗೆ ಅರಿವು ಮೂಡಿಸಿದರು. ಶಾಲಾಭಿವೃದ್ದಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕುವೆಟ್ಟು ಗ್ರಾಮ ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಕಾಮಗಾರಿ ಬಗ್ಗೆ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು ಪಂಚಾಯತ್ ಸದಸ್ಯರಾದ ಪ್ರದೀಪ್ ಶೆಟ್ಟಿ ನೇತೃತ್ವದಲ್ಲಿ ಕುವೆಟ್ಟು 114 ನೇ ಬೂತ್ನ ನಾಗರಿಕರಿಂದ ಮನವಿ – ಕಹಳೆ ನ್ಯೂಸ್

ಬೆಳ್ತಂಗಡಿ : ಹಲವಾರು ವರ್ಷಗಳ ಬಹುಬೇಡಿಕೆಯ ಕುವೆಟ್ಟು ಗ್ರಾಮ ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು 114 ನೇ ಬೂತ್ ನ ನಾಗರಿಕರು ಮನವಿ ಸಲ್ಲಿಸಿದರು, ಶಾಸಕರು ಮನವಿ ಸ್ಪಂದಿಸಿ ಬೇಡಿಕೆ ಈಡೇರಿಸುವುದಾಗಿ ಭರವಸೆಯಿತ್ತರು. ಈ ಸಂದರ್ಭದಲ್ಲಿ ಕುವೆಟ್ಟು ಪಂಚಾಯತ್ ಸದಸ್ಯರು,ಕುವೆಟ್ಟು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟ ಪಾಡ್ಯರ್ ನೇತೃತ್ವದಲ್ಲಿ ಮಂಡಲ ಒಬಿಸಿ ಮೋರ್ಚಾಪ್ರಧಾನ ಕಾರ್ಯದರ್ಶಿ ವಿಠಲ...
ಜಿಲ್ಲೆಮಂಡ್ಯಸುದ್ದಿ

ಸಾರಿಗೆ ಬಸ್ ಕಂಡಕ್ಟರ್ ಮೇಲೆ ಮಹಿಳೆ ಹ*ಲ್ಲೆ – ಕಹಳೆ ನ್ಯೂಸ್

ಮಂಡ್ಯ : ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆಯಲ್ಲಿ  ಮಹಿಳಾ ಪ್ರಯಾಣಿಕರೊಬ್ಬರು ಬಸ್ ನಿರ್ವಾಹಕನ  ಮೇಲೆ ಹಲ್ಲೆ  ನಡೆಸಿ ರಂಪಾಟ ಮಾಡಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣ ಬಸ್ ನಿಲ್ದಾಣದಲ್ಲಿ ನಡೆದಿದೆ. ಶಕ್ತಿ ಯೋಜನೆಯಡಿ ಮೈಸೂರಿನಿಂದ ಮಹಿಳೆಯೊಬ್ಬರು ತುಮಕೂರಿಗೆ ಟಿಕೆಟ್ ಪಡೆದಿದ್ದರು, ಆದರೆ ಶ್ರೀರಂಗಪಟ್ಟಣದ ಬಸ್ ನಿಲ್ದಾಣದಲ್ಲೇ ಮಹಿಳೆ ಇಳಿದು ಹೋಗಿದ್ದಾರೆ, ಇದನ್ನು ಗಮನಿಸಿದ ಬಸ್ ಕಂಡಕ್ಟರ್ ನೀವು ತುಮಕೂರಿಗೆ ಟಿಕೆಟ್ ಪಡೆದಿರುವುದು ಮಧ್ಯದಲ್ಲಿ ಇಳಿಯುವಂತಿಲ್ಲ...
ಉಡುಪಿಜಿಲ್ಲೆಸುದ್ದಿ

ದೇವರ ನಾಡು ಶ್ರೀಕೃಷ್ಣ ನ ಸನ್ನಿದಿ ಉಡುಪಿಗೆ ನವೆಂಬರ್ 28ರಂದು ಪ್ರಧಾನಿ ಮೋದಿ ಭೇಟಿ – ಕಹಳೆ ನ್ಯೂಸ್

ಉಡುಪಿ: ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ನ.28ರಂದು ಉಡುಪಿ ಶ್ರೀಕೃಷ್ಣಮಠಕ್ಕೆ ಆಗಮಿಸುತ್ತಿದ್ದು, ಹೆಲಿಪ್ಯಾಡ್‌, ಕಾಂಕ್ರೀಟ್‌ ರಸ್ತೆ, ಭದ್ರತಾ ವ್ಯವಸ್ಥೆ ಸಹಿತ ಮೂಲ ಸೌಲಭ್ಯಗಳ ತಯಾರಿ ವೇಗವಾಗಿ ಸಾಗುತ್ತಿದೆ. ನವೆಂಬರ್ 28 ರಂದು ದೆಹಲಿಯಿಂದ ನೇರವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಬೆಳಗ್ಗೆ 11:05 ಕ್ಕೆ ಬರಲಿದ್ದಾರೆ. ಅಲ್ಲಿಂದ ಬೆಳಿಗ್ಗೆ 11:10 ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಹಿಂದೆ ಪ್ರಧಾನಿಯವರ ಸ್ವಾಗತಕ್ಕಾಗಿ ರೋಡ್ ಶೋ...
1 73 74 75 76 77 957
Page 75 of 957