Tuesday, April 28, 2026

ಜಿಲ್ಲೆ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ಇದರ 2025-2026 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಕೆ ಆರ್ ಜಯಪ್ರಶಾಂತ್ ಕುದ್ರೆಮಾರ್ ಆಯ್ಕೆ -ಕಹಳೆ ನ್ಯೂಸ್

ಕಲ್ಲಡ್ಕ: ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ಕಲ್ಲಡ್ಕ ಇದರ 2025-2026 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಕೆ ಆರ್ ಜಯಪ್ರಶಾಂತ್ ಕುದ್ರೆಮಾರ್, ಉಪಾಧ್ಯಕ್ಷರಾಗಿ ಪ್ರಕಾಶ್ ನಾಯ್ಕ್ ಬಿ.ಆರ್.ನಗರ ಕಾರ್ಯದರ್ಶಿಯಾಗಿ ವಿಜೇತ್ ಕುಮಾರ್ ತೋಟ, ಜತೆ ಕಾರ್ಯದರ್ಶಿ ಯಾಗಿ ಪುಷ್ಪರಾಜ್ ಕೋಟ್ಯಾನ್ ತೋಟ, ಕೋಶಾಧಿಕಾರಿಯಾಗಿ ಯಕ್ಷಿತ್ ಗಣೇಶ್ ಮಜಲ್ ರವರರನ್ನು ಆಯ್ಕೆ ಮಾಡಲಾಯಿತು....
ಜಿಲ್ಲೆಮೈಸೂರುಸುದ್ದಿ

ನ.23ರಂದು ಮೈಸೂರಲ್ಲಿ ‘ಒಡಿಸ್ಸಿ ನೃತ್ಯೋತ್ಸವ’ ಆಯೋಜನೆ: ನಾಡಿನ ‘ಶ್ರೇಷ್ಟ ನೃತ್ಯಕಲಾವಿದ’ರು ಭಾಗಿ – ಕಹಳೆ ನ್ಯೂಸ್

ಮೈಸೂರು: ಸಾಂಸ್ಕೃತಿಕ ನಗರಿ ಎಂದೆನಿಸಿಕೊಂಡಿರುವ ಮೈಸೂರನಲ್ಲಿ ಕಳೆದ ಇಪ್ಪತ್ತೊಂಭತ್ತು ವರ್ಷಗಳಿಂದ ಒಡಿಸ್ಸಿ ನೃತ್ಯ ಕಲೆಯನ್ನು ಪರಿಚಯಿಸುತ್ತಾ, ನೃತ್ಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವ ರುದ್ರ ನೃತ್ಯಯೋಗ ಶಾಲೆಯ ನೃತ್ಯಗುರು ಸಿಂಧು ಕಿರಣ್‌ರವರು, ಈಗ ನಾಲ್ಕನೇ ಆವೃತ್ತಿಯ ಮೈಸೂರು ಒಡಿಸ್ಸಿ ಉತ್ಸವವನ್ನು ಸಂಘಟಿಸಿದ್ದಾರೆ ಎಂದು ಗುರು ಸಿಂಧು ಕಿರಣ್‌ರವರ ಶಿಷ್ಯೆ-ನೃತ್ಯ ಕಲಾವಿದೆ ಪೃಥೆ ಹವಾಲ್ದಾರ್ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನ.23, 2025 ರಂದು ಮೈಸೂರು ವಿಜಯ ನಗರದಲ್ಲಿನ ಪ್ರತಿಷ್ಟಿತ ಜಗನ್ನಾಥ್...
ಉಡುಪಿಯಕ್ಷಗಾನ / ಕಲೆಸಂತಾಪಸುದ್ದಿ

ಮಹಿಷಾಸುರ ಪಾತ್ರ ನಿರ್ವಹಿಸಿದ್ದ ಮಂದಾರ್ತಿ ಮೇಳದ ಬಣ್ಣದ ವೇಷಧಾರಿ ಈಶ್ವರ ಗೌಡ ಹೃದಯಾಘಾತದಿಂದ ನಿಧನ

ಉಡುಪಿ: ಮಂದಾರ್ತಿ ಮೇಳದ ಬಣ್ಣದ ವೇಷಧಾರಿ ಈಶ್ವರ ಗೌಡ ನೆಮ್ಮಾರ್ ಮಹಿಷಾಸುರ ಪಾತ್ರ ನಿರ್ವಹಿಸಿದ ಬಳಿಕ ಬಣ್ಣದ ಮನೆಯಲ್ಲೇ ಹೃದಯಾಘಾತದಿಂದ ಕುಸಿದು ನಿಧನ ಹೊಂದಿದ ಘಟನೆ ಬುಧವಾರ( ನ19) ಮಧ್ಯ ರಾತ್ರಿ ಕುಂದಾಪುರದ ಸೌಡ ಸಮೀಪ ನಡೆದಿದೆ. 2ನೇ ಮೇಳದ ಪ್ರತಿಭಾನ್ವಿತ ಕಲಾವಿದ ಶೃಂಗೇರಿ ಸಮೀಪದ ನೆಮ್ಮಾರ್ ನಿವಾಸಿಯಾಗಿದ್ದರು. ದೇವಿ ಮಾಹಾತ್ಮೆ ಪ್ರಸಂಗದಲ್ಲಿ ಮಹಿಷಾಸುರ ಪಾತ್ರ ಕೊನೆಯಾಗುತ್ತಿದ್ದಂತೆ ಸಂಪೂರ್ಣ ವೇಷ ಕಳಚುವ ಮುನ್ನವೇ ಹೃದಯಾಘಾತದಿಂದ ಕುಸಿದಿದ್ದಾರೆ. ಸಹಕಲಾವಿದರು ಆಸ್ಪತ್ರೆಗೆ ಸಾಗಿಸುವ ಮುನ್ನವೇ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಶ್ವ ಹಿಂದೂ ಪರಿಷದ್ ಭಜರಂಗದಳ ಜೈ ಶ್ರೀ ರಾಮ್ ಶಾಖೆ ಕುಂಟಲಪಲ್ಕೆ ಪೆರಿಯಾರು ದೋಟ. ಬಂಟ್ವಾಳ ಪ್ರಖಂಡ ಘಟಕದ ವತಿಯಿಂದ ಸಂತೋಷ್ ಉದ್ದೋಟ್ಟು ಇವರ ಗದ್ದೆಯಲ್ಲಿ ಕಟಾವು -ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷದ್ ಭಜರಂಗದಳ ಜೈ ಶ್ರೀ ರಾಮ್ ಶಾಖೆ ಕುಂಟಲಪಲ್ಕೆ ಪೆರಿಯಾರು ದೋಟ. ಬಂಟ್ವಾಳ ಪ್ರಖಂಡ ಘಟಕದ ವತಿಯಿಂದ ಸಂತೋಷ್ ಉದ್ದೋಟ್ಟು ಇವರ ಗದ್ದೆಯಲ್ಲಿ ಕಟಾವು ಮಾಡಿದ 1ಲೋಡ್ ಬೈ ಹುಲ್ಲನ್ನು ಕಲ್ಲಡ್ಕ ಗೋ ಶಾಲೆಗೆ ನೀಡಲಾಯಿತು ಭಜರಂಗದಳ ಪುತ್ತೂರು ಜಿಲ್ಲಾ ಸುರಕ್ಷಾ ಪ್ರಮುಖ್ ಸಂತೋಷ್ ಸರಪಾಡಿ ಬಂಟ್ವಾಳ ಪ್ರಖಂಡ ಗೋ ರಕ್ಷಾ ಪ್ರಮುಖ್ ತಿಲಕ್ ಕಿಣಿ ಬಂಟ್ವಾಳ ಬಂಟ್ವಾಳ ಭಜರಂಗದಳ ಪ್ರಚಾರ ಪ್ರಮುಖ್ ಪ್ರವೀಣ್ ಕುಂಟಲಪಲ್ಕೆ ಹಾಗೂ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸುಖಾನಂದ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಕಬೀರ್ ಹಾಗೂ ಆತನ ಸಹಚರರಿಗೆ 2 ದಿನ ಆಶ್ರಯ ನೀಡಿದ 19 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯ ಬಂಧನ-ಕಹಳೆ ನ್ಯೂಸ್

ಮಂಗಳೂರು : ಡಿ 01.12.2006 ರಂದು ಸುರತ್ಕಲ್ ಪೊಲೀಸ್ ಠಾಣಾ ಸರಹದ್ದಿನ ಹೊಸಬೆಟ್ಟು ಬಳಿ ಸುಖಾನಂದ್ ಶೆಟ್ಟಿ ಎಂಬವರನ್ನು ಕಬೀರ್ ಹಾಗೂ ಆತನ ಸಹಚರರು ಕೊಲೆ ಮಾಡಿ ಪರಾರಿಯಾಗಿದ್ದು ಪ್ರಕರಣದ ಪ್ರಮುಖ ಆರೋಪಿ ಕಬೀರ್ ಎಂಬಾತನಿಗೆ ಲತೀಫ್ ಅಡ್ಡೂರು ಲತೀಫ್ ಹಾಗೂ ಪ್ರಸ್ತುತ ಕಿನ್ನಿಪದವು ನಿವಾಸಿ ಅಬ್ದುಲ್ ಸಲಾಂ ಅಡ್ಡೂರು ಎಂಬ ಸಹೋದರರು ಅಡ್ಡೂರ್ ಟಿಬೇಟ್ ಕಾಲೋನಿಯಲ್ಲಿರುವ ಮನೆಯಲ್ಲಿ ಆಶ್ರಯ ನೀಡಿ 2 ದಿನ ಮನೆಯಲ್ಲಿರಿಸಿಕೊಂಡು ಪೊಲೀಸರಿಂದ ತಪ್ಪಿಸಿ ತಲೆಮರೆಸಿಕೊಳ್ಳಲು...
ಉಡುಪಿಸುದ್ದಿ

 ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಪೂರ್ವ ಭಾವಿ ಸಭೆ : ಹೊಸ ಇತಿಹಾಸ ಸೃಷ್ಟಿಸಲಿದೆ ನವೆಂಬರ್ 28ರ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್-ಕಹಳೆ ನ್ಯೂಸ್

ರಾಮನಗರ : ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು‌ 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಇದೊಂದು ಹೊಸ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ರಾಮನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಬೆಂಗಳೂರು ದಕ್ಷಿಣ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು....
ದಕ್ಷಿಣ ಕನ್ನಡಮಂಗಳೂರುಸುದ್ದಿ

ನ.22ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಾಟ್ಯ ವಿದುಷಿ ಕುಮಾರಿ ಅಮೃತಾ ಇವರ ಭರತನಾಟ್ಯ ರಂಗ ಪ್ರವೇಶ – ಕಹಳೆ ನ್ಯೂಸ್

ಸನಾತನ ನಾಟ್ಯಾಲಯದ ನೃತ್ಯ ಗುರು ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ರವರ ಶಿಷ್ಯೆ ನಾಟ್ಯ ವಿದುಷಿ ಕುಮಾರಿ ಅಮೃತಾ ಇವರ ಭರತನಾಟ್ಯ ರಂಗ ಪ್ರವೇಶ ನ.22 ಶನಿವಾರ ಸಂಜೆ 5.30 ಕ್ಕೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ನಾಟ್ಯಾಚಾರ್ಯ ಉಳ್ಳಾಲ್ ಮೋಹನ್ ಕುಮಾರ್ ದೀಪ ಬೆಳಗಿಸಿ ಉದ್ಗಾಟಿಸುವ ಈ ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಶಾರದಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ ಬಿ ಪುರಾಣಿಕ್ ಮತ್ತು...
ಕಾರ್ಕಳಜಿಲ್ಲೆಸುದ್ದಿ

ಉಡುಪಿ, ದಕ್ಷಿಣ ಕನ್ನಡ ಸಂಘಟನೆಗೆ ಮಾದರಿ: ಬಿ.ವೈ. ವಿಜಯೇಂದ್ರ – ಕಹಳೆ ನ್ಯೂಸ್

ಕಾರ್ಕಳ: 'ಉಡುಪಿ ಹಾಗೂ ದಕ್ಷಿಣ ಕನ್ನಡ ಸಂಘಟನೆಗೆ ಮಾದರಿಯಾಗಿರುವ ಜಿಲ್ಲೆಗಳು' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಇಲ್ಲಿನ ಸಾಲ್ಮರದಲ್ಲಿರುವ ಬಿಜೆಪಿ ಕಚೇರಿಗೆ ಮಂಗಳವಾರ ಭೇಟಿ ನೀಡಿದ ಅವರು ಮಾತನಾಡಿ, ಯಡಿಯೂರಪ್ಪ ಅವರು ಉಡುಪಿ, ದ.ಕ. ಜಿಲ್ಲೆಯೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ನಾನು ಬಿಜೆಪಿ ರಾಜ್ಯಾಧ್ಯಕ್ಷನಾದ ನಂತರ ಮೊದಲ ಬಾರಿಗೆ ಕಾರ್ಕಳಕ್ಕೆ ಭೇಟಿ ನೀಡುತ್ತಿದ್ದೇನೆ ಎಂದರು. ಜನರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ‌ ಇದೆ ಎನ್ನುವುದಕ್ಕಿಂತ ಕಾಂಗ್ರೆಸ್‌ನ ಪೊಳ್ಳು...
1 78 79 80 81 82 957
Page 80 of 957