ಮೊಯ್ದಿನ್ ಬಾವಾ ವಾಟ್ರ್ಯಾಪ್ ಹ್ಯಾಕ್: ಕಾಂಟಾಕ್ಟ್ ಲಿಸ್ಟ್ ನಲ್ಲಿರುವವರಿಂದ ಹಣ ಕೇಳಿದ ಹ್ಯಾಕರ್ಸ್ –ಕಹಳೆ ನ್ಯೂಸ್
ಮಾಜಿ ಶಾಸಕ ಮೊಯ್ದಿನ್ ಬಾವಾರ ಅವರ ವಾಟ್ರ್ಯಾಪ್ ಅನ್ನು ಹ್ಯಾಕರ್ನ್ ಹ್ಯಾಕ್ ಮಾಡಿ, ಹಲವಾರು ಮಂದಿಗೆ ಹಣಕ್ಕೆ ಲಕ್ಷಾಂತರ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಇಂದು ಮಧ್ಯಾಹ್ನದಿಂದ ಬಾವಾ ಅವರ ವಾಟ್ರ್ಯಾಪ್ ಹ್ಯಾಕ್ ಮಾಡಿರುವ ಹ್ಯಾಕರ್ಸ್ ಅವರ ನಂಬರ್‌ನಿಂದಲೇ ಪತ್ರಕರ್ತರು, ಪೊಲೀಸರು, ಸೇರಿ ಅವರ ಕಾಂಟಾಕ್ಟ್ ಲಿಸ್ಟ್‌ನಲ್ಲಿರುವವರಿಗೆ ದುಡ್ಡು ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಬಾವಾ ಅವರ ವಾಟ್ರ್ಯಾಪ್ ನಂಬರ್‌ನಿಂದ 'ನಿಮ್ಮಿಂದ ನನಗೆ ಸಹಾಯ ಬೇಕು' ಎಂಬ ಮೆಸೇಜ್ ಬಂದಿದೆ. ಬಾವಾ ಏನೋ...







