ಅದ್ದೂರಿಯಾಗಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ- ಕಹಳೆ ನ್ಯೂಸ್
ಮಂಗಳೂರು : 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕರಾವಳಿ ಉತ್ಸವ ಮೈದಾನದಲ್ಲಿ ಇಂದು(ನ.16) ಅದ್ದೂರಿಯಾಗಿ ನಡೆಯಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ,...







