Tuesday, April 28, 2026

ಜಿಲ್ಲೆ

ಜಿಲ್ಲೆಮೈಸೂರುಸುದ್ದಿ

ಕಾಡಿನಿಂದ ನಾಡಿಗೆ 21 ಹುಲಿಗಳು ಎಂಟ್ರಿ : ಜನರಲ್ಲಿ ಹೆಚ್ಚಿದ ಆತಂಕ.!-ಕಹಳೆ ನ್ಯೂಸ್

ಮೈಸೂರು: ಜಿಲ್ಲೆಯ ಕಾಡಂಚಿನ ಗ್ರಾಮಗಳಿಗೆ ಬಂದಿರೋದು ಒಂದಲ್ಲ ಎರಡಲ್ಲ, ಐದಲ್ಲ, ಹತ್ತಲ್ಲ‌ ಬರೋಬರಿ 21 ಹುಲಿಗಳು (Tigers) ಹೌದು. ಇತ್ತೀಚೆಗೆ ಮೈಸೂರು (Mysuru) ಜಿಲ್ಲೆಯ ಹೆಚ್‌ಡಿ ಕೋಟೆ, ಸರಗೂರು ಭಾಗದಲ್ಲಿ ಹುಲಿ ಕಾಟ ಹೆಚ್ಚಾಗಿದೆ. ಮೂವರ ರೈತರು ಬಲಿಯಾದ ಘಟನೆ ಕೂಡ ನಡೆದಿತ್ತು. ಈ ಬೆನ್ನಲ್ಲೇ ಅರಣ್ಯ ಇಲಾಖೆ ಜನರನ್ನ ಕಾಡಿದ್ದ ಹುಲಿಯನ್ನ ಸೆರೆಹಿಡಿದಿತ್ತು. ಜೊತೆಗೆ ಕಾಡಂಚಿನ ರೈತರ ರಕ್ಷಣೆಗೆ ಹಲವು ಕ್ರಮಗಳನ್ನ ಕೈಗೊಳ್ಳಲು ಮುಂದಾಗಿತ್ತು. ಈ ನಡುವೆ ಒಂದಲ್ಲ...
ಉಡುಪಿಕಾರ್ಕಳಜಿಲ್ಲೆಸಂತಾಪಸುದ್ದಿ

ಕಾರ್ಕಳ: ಅಮ್ಮ ಹೊಸ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕೆ ಮಗ ಆತ್ಮಹತ್ಯೆ !-ಕಹಳೆ ನ್ಯೂಸ್

ಕಾರ್ಕಳ : ಅಮ್ಮ ಹೊಸ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕಾಗಿ ನಿಟ್ಟೆಯ ಪ್ರಥಮ ಪಿಯುಸಿ ವಿದ್ಯಾರ್ಥಿ ಸುಮಂತ್ ನಂದಳಿಕೆ (16) ನೀರು ನಿಂತಿದ್ದ ಕಲ್ಲುಕೋರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಮಂತ್‌ನ ಮೊಬೈಲ್‌ ಅನ್ನು ದುರಸ್ತಿಗೆ ನೀಡಲಾಗಿದ್ದು, ಹೊಸ ಮೊಬೈಲ್ ಕೊಡಿಸುವಂತೆ ಅಮ್ಮನಲ್ಲಿ ಹಠ ಹಿಡಿದಿದ್ದ. ಕೆಲ ತಿಂಗಳು ಕಳೆದ ಬಳಿಕ ಹೊಸ ಮೊಬೈಲ್ ಕೊಡಿಸುವುದಾಗಿ ಅಮ್ಮ ಸುರೇಖಾ ಭರವಸೆ ನೀಡಿದ್ದಾಗ್ಯೂ ಆತ ಮನೆಬಿಟ್ಟು ತೆರಳಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಂಗಳೂರಿನಲ್ಲಿ ಭೀಕರ ಕಾರು ಅಪಘಾತ: ಬೆಂಗಳೂರು ಮೂಲದ ಮೂವರು ಸ್ಥಳದಲ್ಲೇ ದುರ್ಮರಣ-ಕಹಳೆ ನ್ಯೂಸ್

ಮಂಗಳೂರು: ಫುಟ್ ಪಾತ್ ಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್ ಸರ್ಕಲ್ ಬಳಿ ಎನ್ ಜಿ ವೃತ್ತದ ಫುಟ್ ಪಾತ್ ಗೆ ಕಾರು ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಸ್ಥಳದಲ್ಲೇ ಬೆಂಗಳೂರು ಮೂಲದ ಮೂವರು ಸಾವನ್ನಪ್ಪಿದ್ದಾರೆ. ಆರು ಜನರು ಗಾಯಗೊಂಡಿದ್ದಾರೆ. ರಮ್ಯಾ (23), ರವಿ (64) ನಂಜಮ್ಮ...
ಜಿಲ್ಲೆಬೆಂಗಳೂರುರಾಜ್ಯ

ನೀರಿಗಾಗಿ ಆಗ್ರಹಿಸಿ ವಿಜಯೇಂದ್ರ ನೇತೃತ್ವದಲ್ಲಿ ನಾಳೆ ಬಿಜೆಪಿ ಸಭೆ – ಕಹಳೆ ನ್ಯೂಸ್

ಕೊಪ್ಪಳ: ತುಂಗಭದ್ರಾ ವ್ಯಾಪ್ತಿಯ ಜಿಲ್ಲೆಗಳ ರೈತರಿಗೆ ಎರಡನೆ ಬೆಳೆಗೆ ನೀರು ಹರಿಸಲೇಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಹೋರಾಟ ರೂಪಿಸಲು ಸಜ್ಜಾಗಿರುವ ಬಿಜೆಪಿ ಬೆಂಗಳೂರಿನಲ್ಲಿ ಶನಿವಾರ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಕಚೇರಿಯಲ್ಲಿ ಸಭೆ ನಡೆಸಲು ತೀರ್ಮಾನಿಸಿದೆ. ಕೊಪ್ಪಳ, ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಬಿಜೆಪಿ ಪ್ರಮುಖರು ಮುನಿರಾಬಾದ್‌ನಲ್ಲಿ ಗುರುವಾರ ಸಭೆ ನಡೆಸಿ ಹೋರಾಟದ ಬಗ್ಗೆ ಚರ್ಚಿಸಿದ್ದರು. 'ಐಸಿಸಿ ಸಭೆಯಲ್ಲಿ ಎರಡನೇ ಬೆಳೆಗೆ ನೀರು ಹರಿಸಲು ತೀರ್ಮಾನಿಸದಿದ್ದರೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಉಳ್ಳಾಲ : ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ : ಬೀದಿ ನಾಯಿ ದಾಳಿ ಶಂಕೆ- ಕಹಳೆ ನ್ಯೂಸ್

ವ್ಯಕ್ತಿಯೊಬ್ಬರ ಮೃತದೇಹ ರಕ್ತಸಿಕ್ತ ಸ್ಥಿತಿಯಲ್ಲಿ ವತ್ತೆಯಾದ ಘಟನೆ ಉಳ್ಳಾಲ ಠಾಣೆಯ ಕುಂಪಲ ಬೈಪಾಸ್ ಎಂಬಲ್ಲಿನ ಮನೆಯೊಂದರ ಅಂಗಳದಲ್ಲಿ ನಡೆದಿದ್ದು, ಕೊಲೆಯೋ ಅಥವಾ ಪ್ರಾಣಿಯ ದಾಳಿಯಿಂದ ಮೃತಪಟ್ಟಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಮೃತರನ್ನು ಕುಂಪಲ ನಿವಾಸಿ ದಯಾನಂದ (60 ವ) ಎಂದು ಗುರುತಿಸಲಾಗಿದೆ. ದಯಾನಂದ ಅವರ ಮೃತದೇಹ ರಕ್ತಸಿಕ್ತವಾಗಿ ಬಿದ್ದಿದೆ. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ ಯಾವುದೋ ಪ್ರಾಣಿ ದಾಳಿಯಿಂದ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ. ದಯಾನಂದ ಅವರು ನಸುಕಿನಲ್ಲಿ 3 ಗಂಟೆ...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಪ್ರತಿಭಾ ಕಾರಂಜಿ ಕಡೇಶಿವಾಲಯ ದ.ಕ.ಹಿ.ಪ್ರಾ.ಶಾಲೆಗೆ ಸಮಗ್ರ ಪ್ರಶಸ್ತಿ- ಕಹಳೆ ನ್ಯೂಸ್

ಕಲ್ಲಡ್ಕ :ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ ಗಡಿಯಾರ ಶಾಲೆಯಲ್ಲಿ ನಡೆದ ಕಡೇಶಿವಾಲಯ ಮತ್ತು ಕೆದಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- 2025 ರ ಸ್ಪರ್ಧೆಯಲ್ಲಿ ಕಡೇಶಿವಾಲಯ ಕ್ಲಸ್ಟರ್ ಮಟ್ಟದ ಸ್ಪರ್ಧೆಯಲ್ಲಿ ದ.ಕ.ಜಿ.ಪ.ಹಿ.ಪ್ರಾ.ಶಾಲೆ ಕಡೇಶಿವಾಲಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಯಶಿಕ ಕನ್ನಡ ಕಂಠಪಾಠ ಪ್ರಥಮ, ನಿಧಿ ಎಸ್ ದೇಶಭಕ್ತಿ ಗೀತೆ ಮತ್ತು ಭಕ್ತಿ ಗೀತೆ ಪ್ರಥಮ, ದಿಶಾನಿ ಸಂಸ್ಕೃತ ಪಠಣ ಪ್ರಥಮ, ಶ್ರಾವಣ್ಯ ಎಸ್ ನಾಯ್ಕ ಛದ್ಮ ವೇಷ ಪ್ರಥಮ,...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

 ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಾಳೆ ‘ಪೋಷಕ -ಶಿಕ್ಷಕರ ಮಹಾಸಭೆ’ : ಎಲ್ಲರಿಗೂ ‘ಬಿಸಿಯೂಟ’ ನೀಡಲು ಶಿಕ್ಷಣ ಇಲಾಖೆ ಆದೇಶ.!-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಾಳೆ ಪೋಷಕ -ಶಿಕ್ಷಕರ ಮಹಾಸಭೆ ನಡೆಯಲಿದ್ದು, ಎಲ್ಲರಿಗೂ ಬಿಸಿಯೂಟ ನೀಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ದಿನಾಂಕ 14.11.2025 ರಂದು ಸರ್ಕಾರದ ಆದೇಶದಂತೆ ಮಕ್ಕಳ ದಿನಾಚರಣೆ ಅಂಗವಾಗಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಪೋಷಕ-ಶಿಕ್ಷಕರ ಮಹಾಸಭೆಯನ್ನು ಆಯೋಜಿಸಲು ತಿಳಿಸಲಾಗಿದೆ. ಅದರಂತೆ ಸಭೆಗೆ ಹಾಜರಾಗುವ ಪೋಷಕರಿಗೆ ಮಕ್ಕಳಿಗೆ ಹಾಗೂ ಆಹ್ವಾನಿತರಿಗೆ ಬಿಸಿಯೂಟವನ್ನು ವಿತರಿಸಲು ತಿಳಿಸಿದೆ. ಈ ಸಂದರ್ಭದಲ್ಲಿ ಆಹಾರ ಸುರಕ್ಷತೆಯ...
ಉಡುಪಿಕಾಪುಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಶ್ರೀ ವಿಷ್ಣುಮೂರ್ತಿ ಹಯವದನ ಸ್ವಾಮಿ ಪದವಿ ಪೂರ್ವ ಕಾಲೇಜು ಇನ್ನಂಜ್ ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಶ್ರೀ ವಿಷ್ಣುಮೂರ್ತಿ ಹಯವದನ ಸ್ವಾಮಿ ಪದವಿ ಪೂರ್ವ ಕಾಲೇಜು ಇನ್ನಂಜ್ ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ರಾಜೇಂದ್ರ ಪ್ರಭು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಕೇಶ್ ಕುಂಜುರು ಪತ್ರಕರ್ತರು ಕಾಪು ತಾಲೂಕು ಇವರು ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿ ಗಳ ಪಾತ್ರದ ಬಗ್ಗೆ ತಿಳಿಸುತ್ತಾ,ಮದ್ಯಪಾನ , ದುಮಪಾನ, ಡ್ರಗ್ಸ್,...
1 83 84 85 86 87 957
Page 85 of 957