ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯ ಮಟ್ಟದ ಪ್ರಗತಿ ಬಂದು,ಸ್ವಸಹಾಯ ಸಂಘಗಳ ಒಕ್ಕೂಟ ಮಾಣಿ ವಲಯ ಇವರ ಸಹಭಾಗಿತ್ವದಲ್ಲಿ ನಡೆದ ಸತ್ಯನಾರಾಯಣ ಪೂಜೆ – ಕಹಳೆ ನ್ಯೂಸ್
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ಮಾಣಿ ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಾಣಿ ವಲಯ, ಜನಜಾಗೃತಿ ವೇದಿಕೆ ಮಾಣಿ ವಲಯ, ಶ್ರೀ ಶಾರದಾಂಬ ಭಜನಾ ಮಂದಿರ ಅಶೋಕನಗರ ಅಳಕೆಮಜಲು ಇವರ ಸಹಭಾಗಿತ್ವದಲ್ಲಿ ಅಳಕೆಮಜಲು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.. ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ ಎಸ್ ಪ್ರಕಾಶ್...







