ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರ್‍ಯಾಗಿಂಗ್ : ಬಾಲಕನ ಮರ್ಮಾಂಗಕ್ಕೆ ಒದ್ದು ಮೂವರು ಬಾಲಕರಿಂದ ಹಲ್ಲೆ – ಕಹಳೆ ನ್ಯೂಸ್
ಮೈಸೂರು : ಮೈಸೂರಿನ ಶಾಲೆಯಲ್ಲಿ ಬಾಲಕರಿಂದ ರ್‍ಯಾಗಿಂಗ್ ನಡೆಸಿರುವ ಘಟನೆ ವರದಿಯಾಗಿದ್ದು, 13 ವರ್ಷದ ಬಾಲಕನ ಮೇಲೆ ಮೂವರಿಂದ ಹಾಲೆ ನಡೆದಿದ್ದು, ಬಾಲಕನ ಮರ್ಮಾಂಗಕ್ಕೆ ಮೂವರು ಬಾಲಕರು ಒದ್ದಿದ್ದಾರೆ ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಹಲ್ಲೆಯಿಂದ ಬಾಲಕನ ಮರ್ಮಾಂಗಕ್ಕೆ ಗಂಭೀರವಾದ ಗಾಯಗಳಾಗಿವೆ. ಎಂಟನೇ ತರಗತಿಗೆ ಬಾಲಕ ಕ್ಲಾಸ ಲೀಡರ್ ಆಗಿದ್ದ ಪ್ರತಿನಿತ್ಯ ಹಣ ಕೊಡು ಮೊಬೈಲ್ ತೆಗೆದುಕೊಂಡು ಬಾ, ನಾವು ಹೇಳಿದ ಹಾಗೆ ಕೇಳು ಮಾಡು...






