Tuesday, April 28, 2026

ಜಿಲ್ಲೆ

ಉಡುಪಿ

ನ.28ಕ್ಕೆ ಉಡುಪಿಯ “ಗೀತಾ ಮಾಸೋತ್ಸವ” ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್ ಆಗಮನ – ಕಹಳೆ ನ್ಯೂಸ್

ಉಡುಪಿ : ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನ. 28ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿಯವರು ಭಾಗವಹಿಸುತ್ತಿರುವುದು ನಮಗೆ ಗೊತ್ತೇ ಇದೆ. ಈಗ ಆ ಕಾರ್ಯಕ್ರಮಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಅದರಂತೆ, ನ. 28ರಂದು ಶ್ರೀಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಮೋದಿಯವರು ಭಾಗವಹಿಸಲಿದ್ದಾರೆ. ಇದೇ ಕಾರ್ಯಕ್ರಮದಡಿ, ಶ್ರೀಮಠದಲ್ಲಿ ನ. 30ರಂದು ನಡೆಯುವ ಸಂತ ಸಂಗಮ ಎಂಬ ಭಜನೋತ್ಸವದಲ್ಲಿ ಉತ್ತರ ಪ್ರದೇಶದ ಸಿಎಂ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಸ್ವಿಫ್ಟ್ ಕಾರ್ ಮತ್ತು ಅಟೋ ರಿಕ್ಷಾ ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ : ಇಬ್ಬರು ಗಂಭೀರ..!! – ಕಹಳೆ ನ್ಯೂಸ್

ಪುತ್ತೂರು: ಸ್ವಿಫ್ಟ್ ಕಾರ್ ಮತ್ತು ಅಟೋ ರಿಕ್ಷಾ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಹರುನಗರದಲ್ಲಿ ನಡೆದಿದೆ. ಘಟನೆ ಪರಿಣಾಮ ಆಟೋ ರಿಕ್ಷಾದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ....
ಕ್ರೀಡೆದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ವಾಲಿಬಾಲ್ ಪಂದ್ಯಕೂಟ: ಎಸ್.ಡಿ.ಎಮ್ ಕಾಲೇಜು ಉಜಿರೆ: ಚಾಂಪಿಯನ್ ಆಳ್ವಾಸ್ ಕಾಲೇಜು ಮೂಡಬಿದಿರೆ: ರನ್ನರ್ ಅಪ್ -ಕಹಳೆ ನ್ಯೂಸ್

ಎನ್.ಎಂ.ಸಿ ; ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ವಾಲಿಬಾಲ್ ಪಂದ್ಯಕೂಟವು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಮತ್ತು ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ನವೆಂಬರ್ 6 ಮತ್ತು 7 ರಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಸುಳ್ಯ ಇದರ ಅಧ್ಯಕ್ಷರಾದ ಡಾ.ಕೆ ವಿ ಚಿದಾನಂದರವರು ಸಭಾಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸ್ಪರ್ಧಿಗಳಿಗೆ ಶುಭ ಹಾರೈಸಿದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಇಂದಿನಿಂದ ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಕರಿಮಣಿ ಮೇಳ- ಕಹಳೆ ನ್ಯೂಸ್

ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ನವೆಂಬರ್ 08ರಿಂದ ಕರಿಮಣಿ ಮೇಳ ಆರಂಭಗೊಂಡಿದ್ದು, ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಸ್ಥಳೀಯವಾಗಿ ಕರಿಮಣಿ ಸರ ಎಂದು ಕರೆಯಲ್ಪಡುವ ಮಂಗಳಸೂತ್ರವು ಪ್ರತಿಯೊಂದು ವಿವಾಹಿತ ಮಹಿಳೆಯರು ದಾಂಪತ್ಯದ ಶಾಶ್ವತ ಬಂಧವನ್ನು ಸಂಕೇತಿಸಲು ಧರಿಸುವ ಹಾರವಾಗಿದೆ.ಈ ಸರಳವಾದ ಹಾರವು ಹಲವಾರು ದಶಕಗಳಿಂದ ಹಲವಾರು ರೂಪಗಳನ್ನು ಪಡೆದುಕೊಂಡಿದೆ.ಆದರೆ ಅದರ ಸಂಪ್ರದಾಯಗಳು ಮತ್ತು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶರೀಫ್ ಅವರಿಗೆ ಕರ್ನಾಟಕ ರತ್ನ ಶ್ರೀ ಪ್ರಶಸ್ತಿಗೆ ಆಯ್ಕೆ- ಕಹಳೆ ನ್ಯೂಸ್

ಬಂಟ್ವಾಳ. ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ತರಕಾರಿಯನ್ನು ಕೊಡುವ ಮೆಲ್ಕರಿನ ತರಕಾರಿ ವ್ಯಾಪಾರಿ ಮಹಮ್ಮದ್ ಶರೀಫ್ ಅವರಿಗೆ ರಾಜ್ಯಮಟ್ಟದ ಕರ್ನಾಟಕ ರತ್ನ ಶ್ರೀ ಪ್ರಶಸ್ತಿ ಆಯ್ಕೆಯಾಗಿದ್ದಾರೆ. ವಸಂತ ಲಕ್ಷ್ಮಿ ಫೌಂಡೇಶನ್ ಸಂಜಯನಗರ ಬೆಂಗಳೂರು ಇವರು ಕನ್ನಡ ರಾಜ್ಯೋತ್ಸವದ ಅಂಗವಾಗಿ ಸದಾಶಿವನಗರದ ವೀರಶೈವ ಸಭಾಭವನದಲ್ಲಿ ಇದೇ ರವಿವಾರ ಬೆಳಗ್ಗೆ 11 ಗಂಟೆಗೆ 20 ಜನ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಹಮ್ಮದ್ ಶರೀಫ್ ಇವರು ಒಬ್ಬ ಸಾಧಕರಾಗಿದ್ದಾರೆ ಈಗಾಗಲೇ ಅವರಿಗೆ ಹಲವಾರು...
ಉಡುಪಿಸಂತಾಪಸಿನಿಮಾಸುದ್ದಿ

ಉಡುಪಿಯಲ್ಲಿ ಮಾಧ್ವ ಬ್ರಾಹ್ಮಣ ಸಾಂಪ್ರದಾಯದಂತೆ, ಸ್ಯಾಂಡಲ್ ವುಡ್ ಖಳನಟ ಹರೀಶ್ ರಾಯ್ ಅಂತ್ಯಕ್ರಿಯೆ- ಕಹಳೆ ನ್ಯೂಸ್

ಉಡುಪಿ : ಸ್ಯಾಂಡಲ್ವುಡ್ ಖಳನಟ ಹರೀಶ್ ರಾಯ್ ಥೈರಾಯ್ಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಹರೀಶ್ ರಾಯ್ (55) ನಿಧಾನರಾದರು. ಇದೀಗ ಉಡುಪಿಯಲ್ಲಿ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಹರೀಶ್ ರಾಯ್ ಅವರ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆಯಲ್ಲಿ ಹರೀಶ್ ಆಚಾರ್ಯ ಆಪ್ತರು, ಕುಟುಂಬದವರು ಭಾಗಿಯಾಗಿದ್ದರು. ʻಕೆಜಿಎಫ್‌ʼ ಸಿನಿಮಾದಲ್ಲಿ ʻಕೆಜಿಎಫ್‌ ಚಾಚಾʼ ಎಂದೇ ಖ್ಯಾತರಾದ ಸ್ಯಾಂಡಲ್ ವುಡ್ ಖ್ಯಾತ ನಟ ಹರೀಶ್‌...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಬಂಟ್ವಾಳ ಎಸ್ ವಿ ಎಸ್ ದೇವಳ ಪ್ರೌಢ ಶಾಲೆ ಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ವಲಯದ ವತಿಯಿಂದ ಎಸ್ ವಿ ಎಸ್ ದೇವಳ ಪ್ರೌಢ ಶಾಲೆ ಬಂಟ್ವಾಳ ಇಲ್ಲಿ ವಿದ್ಯಾರ್ಥಿಗಳಿಗೆ ದುಶ್ಚಟಗಳ ಬಗ್ಗೆ ಅರಿವು ಮೂಡಿಸುವ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಗುರುವಾರ ಜರಗಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುರೇಖಾ ಕಾರ್ಯಕ್ರಮ ಉದ್ಘಾಟಿಸಿದರು.  ಸಂಪನ್ಮೂಲ ವ್ಯಕ್ತಿಯಾದ ದಕ್ಷಿಣ ಕನ್ನಡ ಜಿಲ್ಲಾ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಪ್ಪಿನಂಗಡಿ – ಅನಾರೋಗ್ಯ ಪೀಡಿತ ವಿಧ್ಯಾರ್ಥಿ ಮನೆಗೆ ತೆರಳುತ್ತಿದ್ದ ವಿಧ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ : ಇಬ್ಬರು ಅರೆಸ್ಟ್- ಕಹಳೆ ನ್ಯೂಸ್

ಉಪ್ಪಿನಂಗಡಿ : ಜೊತೆಗೆ ಓದುತ್ತಿದ್ದ ವಿಧ್ಯಾರ್ಥಿಯೊಬ್ಬ ಅನಾರೋಗ್ಯಪೀಡಿತನಾದ ಕಾರಣ ಆತನ ಆರೋಗ್ಯ ವಿಚಾರಿಸಲು ಮನೆಗೆ ತೆರಳುತ್ತಿದ್ದ ವಿಧ್ಯಾರ್ಥಿಗಳ ಗುಂಪಿನ ಮೇಲೆ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಉಪ್ಪಿನಂಗಡಿ ಸಮೀಪದ ಪರಿಯಡ್ಕ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬೈಕ್ ಸವಾರ ಮುಸ್ತಫಾ ಮತ್ತು ಸಹಸವಾರ ಮುಸ್ತಫಾ ಪೆರಿಯಡ್ಕ ಎಂದು ಗುರುತಿಸಲಾಗಿದೆ. ತಮ್ಮದೇ ಕಾಲೇಜಿನಲ್ಲಿ ಓದುತ್ತಿರುವ ಸಹಪಾಠಿ ವಿದ್ಯಾರ್ಥಿಯೊಬ್ಬ...
1 88 89 90 91 92 958
Page 90 of 958