Tuesday, April 28, 2026

ಜಿಲ್ಲೆ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕಲ್ಲಡ್ಕ ಇದರ ವೀರಕಂಭ ಗ್ರಾಮ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಪ್ರಶಾಂತ್ ಪೂಜಾರಿ ತೆಕ್ಕಿಪಾಪು ಆಯ್ಕೆ- ಕಹಳೆ ನ್ಯೂಸ್

ಕಲ್ಲಡ್ಕ : ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕಲ್ಲಡ್ಕ ಇದರ ವೀರಕಂಭ ಗ್ರಾಮ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಕಲ್ಲಡ್ಕ ವಲಯ ಬಿಲ್ಲವ ಸಂಘದ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಳಕೋಡಿ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪದಾಧಿಕಾರಿಗಳ ವಿವರ: ಗೌರವಧ್ಯಕ್ಷರಾಗಿ ಜಯಪ್ರಕಾಶ್ ತೆಕ್ಕಿಪಾಪು, ಅಧ್ಯಕ್ಷರಾಗಿ ಪ್ರಶಾಂತ್ ಪೂಜಾರಿ ತೆಕ್ಕಿಪಾಪು , ಉಪಾಧ್ಯಕ್ಷರಾಗಿ ಸುಧಾಕರ ಪೂಜಾರಿ ಮೈರ, ಪ್ರಧಾನ ಕಾರ್ಯದರ್ಶಿಯಾಗಿ ಮೋಹನ್ ಅಂಕದಡ್ಕ, ಜತೆ ಕಾರ್ಯದರ್ಶಿಯಾಗಿ ಮೋಹನ...
ಜಿಲ್ಲೆಸುದ್ದಿಹುಬ್ಬಳ್ಳಿ

ಜಯದೇವ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು₹100 ಕೋಟಿ ಬಿಡುಗಡೆ ಮಾಡಿ: ಬೊಮ್ಮಾಯಿ – ಕಹಳೆ ನ್ಯೂಸ್

ಹುಬ್ಬಳ್ಳಿ: ಇಲ್ಲಿನ ಅರವಿಂದ ನಗರದ ಬಳಿ ನಿರ್ಮಾಣವಾಗುತ್ತಿರುವ ಜಯದೇವ ಹೃದ್ರೋಗ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರ ₹100 ಕೋಟಿ ಬಿಡುಗಡೆ ಮಾಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ಕಾಮಗಾರಿ ಆರಂಭವಾಗಿ ಮೂರು ವರ್ಷಗಳಾಗಿದ್ದರೂ ಇನ್ನೂ ಪೂರ್ಣಗೊಂಡಿಲ್ಲ. ಕೂಡಲೇ ಅನುದಾನ ಬಿಡುಗಡೆ ಮಾಡಿ ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸಬೇಕು. ಕಾಮಗಾರಿ ವಿಳಂಬವಾದರೆ ಯೋಜನಾ ವೆಚ್ಚ ಇನ್ನೂ ಹೆಚ್ಚುತ್ತದೆ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು....
ಜಿಲ್ಲೆಶಿವಮೊಗ್ಗಸಂತಾಪಸುದ್ದಿ

ಶಿವಮೊಗ್ಗದಲ್ಲಿ ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ! -ಕಹಳೆ ನ್ಯೂಸ್

ಶಿವಮೊಗ್ಗ : ಶಿವಮೊಗ್ಗದಲ್ಲಿ ದುರಂತವೊಂದು ಸಂಭವಿಸಿದ್ದು, ಇಲ್ಲಿನ ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತ ವಿದ್ಯಾರ್ಥಿನಿ. ಹಾಸ್ಟೆಲ್‌ನ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್‌ ಪಕ್ಕದಲ್ಲಿ ವನಿಷಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಟೆರೇಸ್‌ ಮೇಲೆ ಹೋದ ವಿದ್ಯಾರ್ಥಿನಿಯರು ಇದನ್ನು ಗಮನಿಸಿ ಕೂಡಲೇ ವಾರ್ಡನ್‌ಗೆ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿನಿ ವನಿಷಾ ನೇಣು ಬಿಗಿದುಕೊಂಡು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಿಜೆಪಿ ಶಕ್ತಿಕೇಂದ್ರ ಆರಂಬೋಡಿ ಮತ್ತು ಗುಂಡೂರಿ ಅಭ್ಯಾಸವರ್ಗ – ಕಹಳೆ ನ್ಯೂಸ್

ಆರಂಬೋಡಿ :  ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ 'ಅಭ್ಯಾಸ ವರ್ಗ' ಕಾರ್ಯಕ್ರಮ ನವೆಂಬರ್ 04 ರಂದು ಕೂಡುರಸ್ತೆ ಶ್ರೀನಿವಾಸ ಶೆಟ್ಟಿಗಾರ್ ಸಭಾಂಗಣದಲ್ಲಿ ನೆರವೇರಿತು. ಆರಂಬೋಡಿ ಗ್ರಾಮದ ಬಿಜೆಪಿ ಹಿರಿಯ ಕಾರ್ಯಕರ್ತರಾದ ನೋಣಯ್ಯ ಶೆಟ್ಟಿ ಕೊಡ್ಯೇಲುಗುತ್ತು ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರು ಉದ್ಘಾಟನಾ ಭಾಷಣ ಮಾಡಿದರು. ಮಂಡಲ ಕಾರ್ಯದರ್ಶಿ ಸುಂದರ್ ಹೆಗ್ಡೆ ಮೂಡುಕೋಡಿ, ಹಿರಿಯ ಕಾರ್ಯಕರ್ತರಾದ ನಾರಾಯಣ ಪೂಜಾರಿ ಪಾಡ್ಯಾರು,...
ಜಿಲ್ಲೆಮೈಸೂರುರಾಜ್ಯಸುದ್ದಿ

ಮೈಸೂರು ವಿಶ್ವವಿದ್ಯಾಲಯ: ಅಂಕಪಟ್ಟಿಗಾಗಿ ವಿದ್ಯಾರ್ಥಿನಿ ಹೋರಾಟ – ಕಹಳೆ ನ್ಯೂಸ್

ಮೈಸೂರು: 'ನಕಲು ಅಂಕಪಟ್ಟಿ ಪಡೆಯಲು ₹18 ಸಾವಿರ ಹಣ ಕೇಳುತ್ತಿದ್ದಾರೆ' ಎಂದು ಆರೋಪಿಸಿ ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಡಿ.ಸಿ.ಪ್ರಭಾ ಕಾಫರ್ಡ್‌ ಭವನದ ಮುಂಭಾಗದ ರಸ್ತೆಯಲ್ಲಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. 'ನಾನು ಬಿ.ಇಡಿ ಪ್ರವೇಶ ಪಡೆಯಲು ಬಯಸಿದ್ದೆ. ಅದಕ್ಕಾಗಿ ವಿಶ್ವವಿದ್ಯಾಲಯದಲ್ಲೇ ಉಳಿದಿರುವ ನನ್ನ ಎಸ್ಸೆಸ್ಸೆಲ್ಸಿ ಹಾಗೂ ಪದವಿ ಅಂಕಪಟ್ಟಿ ನೀಡುವಂತೆ ವಿನಂತಿ ಮಾಡಿದ್ದೆ. ಆದರೆ, ಬಾಕಿ ಶುಲ್ಕ ಪಾವತಿಸಿದರೆ ಅಂಕಪಟ್ಟಿ ನೀಡುವಾಗಿ...
ಉಡುಪಿಜಿಲ್ಲೆಸುದ್ದಿ

ನ. 7ರಂದು ಶಿರೂರು ಪರ್ಯಾಯ ಪೂರ್ವಭಾವಿ ಸಭೆ: ಯಶ್‌ಪಾಲ್‌ ಸುವರ್ಣ – ಕಹಳೆ ನ್ಯೂಸ್

ಉಡುಪಿ: ಶಿರೂರು ಮಠದ ವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯದ ಪೂರ್ವಭಾವಿ ಸಭೆ ನ. 7ರಂದು ಸಂಜೆ 4.30ಕ್ಕೆ ಉಡುಪಿಯ ಸೋದೆ ಮಠದ ಬಳಿಯ ವಿದ್ಯೋದಯ ಪಿ.ಯು. ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಯಶ್‌ಪಾಲ್‌ ಸುವರ್ಣ ಹೇಳಿದರು. ಶಿರೂರು ಮಠದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೂರ್ವಭಾವಿ ಸಭೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಭಾಗವಹಿಸುವರು ಎಂದು ತಿಳಿಸಿದರು. ಪರ್ಯಾಯ ಮಹೋತ್ಸವದ...
ಮೈಸೂರುರಾಜ್ಯಸುದ್ದಿ

ಮೈಸೂರು ನಗರದೊಳಗೆ ಫ್ಲೈಓವರ್ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ- ಕಹಳೆ ನ್ಯೂಸ್

ಮೈಸೂರು: ಮೈಸೂರು ನಗರದೊಳಗೆ ಎರಡು ಫ್ಲೈಓವರ್  ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, ಜೆಎಲ್‌ಬಿ ರಸ್ತೆ, ವಿನೋಬಾ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿವೆ. ಈ ರಸ್ತೆಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕು. ಜನಾಭಿಪ್ರಾಯ ಪಡೆಯದೇ ಈ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ. ಡಿಪಿಆರ್ ಕೂಡ ಸಿದ್ಧಪಡಿಸುತ್ತಿದ್ದಾರೆ. ಇದಕ್ಕೆ ನಮ್ಮ ತೀವ್ರ ವಿರೋಧವಿದೆ ಎಂದಿದ್ದಾರೆ ವಿನೋಬಾ...
ಕ್ರೈಮ್ಜಿಲ್ಲೆಸುದ್ದಿಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ದೆಯ ಬರ್ಬರ ಹತ್ಯೆ! – ಕಹಳೆ ನ್ಯೂಸ್

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ದೆಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ವೃದ್ದೆಯನ್ನು ನಿಂಗವ್ವ ಮುಳಗೋಡ (75) ಎಂದು ತಿಳಿದುಬಂದಿದೆ. ನಿಂಗವ್ವನನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹುಬ್ಬಳ್ಳಿಯ ಬ್ರಹ್ಮಗಿರಿ ಕಾಲೋನಿಯಲ್ಲಿ ಈ ಒಂದು ಭೀಕರವಾದ ಕೊಲೆ ನಡೆದಿದೆ. ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ವೃದ್ದೆ ನಿಂಗಮ್ಮನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ವಿದ್ಯಾಗಿರಿ ಠಾಣೆ ಪೊಲೀಸರು ಭೇಟಿ ನೀಡಿ...
1 90 91 92 93 94 958
Page 92 of 958