Tuesday, April 28, 2026

ಜಿಲ್ಲೆ

ಕ್ರೈಮ್ಜಿಲ್ಲೆಸುದ್ದಿಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ದೆಯ ಬರ್ಬರ ಹತ್ಯೆ! – ಕಹಳೆ ನ್ಯೂಸ್

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ದೆಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ವೃದ್ದೆಯನ್ನು ನಿಂಗವ್ವ ಮುಳಗೋಡ (75) ಎಂದು ತಿಳಿದುಬಂದಿದೆ. ನಿಂಗವ್ವನನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹುಬ್ಬಳ್ಳಿಯ ಬ್ರಹ್ಮಗಿರಿ ಕಾಲೋನಿಯಲ್ಲಿ ಈ ಒಂದು ಭೀಕರವಾದ ಕೊಲೆ ನಡೆದಿದೆ. ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ವೃದ್ದೆ ನಿಂಗಮ್ಮನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ವಿದ್ಯಾಗಿರಿ ಠಾಣೆ ಪೊಲೀಸರು ಭೇಟಿ ನೀಡಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ನಿಟಿಲಾಕ್ಷ ಲಕ್ಷದೀಪೋತ್ಸವ ಸಮಿತಿ ಹಾಗೂ ಹರೇಕೃಷ್ಣ ಭಕ್ತವೃಂದ ಅಮ್ಟೂರು ಇವರ ಸಾರಥ್ಯದಲ್ಲಿ ನವೀಕರಣಗೊಂಡ ನಿಟಿಲಾಕ್ಷ ಸದಾಶಿವ ದೇವರ ಅಮ್ಟೂರಿನ ನೂತನ ಕಟ್ಟೆಯಲ್ಲಿ, ಅಶ್ವಥ ಉದ್ಯಾಪನೆ : ಕಟ್ಟೆಪೂಜೆ ಹಾಗೂ ಭಜನಾ ಸಂಕೀರ್ತನೆ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ನಿಟಿಲಾಕ್ಷ ಲಕ್ಷದೀಪೋತ್ಸವ ಸಮಿತಿ ಹಾಗೂ ಹರೇಕೃಷ್ಣ ಭಕ್ತವೃಂದ ಅಮ್ಟೂರು ಇವರ ಸಾರಥ್ಯದಲ್ಲಿ ನವೀಕರಣಗೊಂಡ ನಿಟಿಲಾಕ್ಷ ಸದಾಶಿವ ದೇವರ ಅಮ್ಟೂರಿನ ನೂತನ ಕಟ್ಟೆಯಲ್ಲಿ ಅಶ್ವಥ ಉದ್ಯಾಪನೆ -ಕಟ್ಟೆಪೂಜೆ, ಹಾಗೂ ಭಜನಾ ಸಂಕೀರ್ತನೆ ನವೆಂಬರ್ 1 ರಂದು ಶನಿವಾರ ವಿಜೃಂಭಣೆಯಿಂದ ನೆರವೇರಿತು. ಮದ್ಯಾಹ್ನ ಅಶ್ವತ ಕಟ್ಟೆ ಉದ್ಯಾಪನೆಗೊಂಡು ಮಹಾಪೂಜೆ ಆಗಿ ರಾತ್ರಿ ಶ್ರೀ ನಿಟಿಲಾಕ್ಷ ಸದಾಶಿವ ದೇವರ ಕಟ್ಟೆ ಪೂಜೆ ನೆರವೇರಿತು. ಈ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಸೂರ್ಯೋದಯ ದಿಂದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ನಗರದ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ-ಕಹಳೆ ನ್ಯೂಸ್

ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ತನ್ನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿದ್ದು, ನಕಲಿ ಖಾತೆಯಲ್ಲಿ ಕಚೇರಿಯಲ್ಲಿ ಕುಳಿತಿರುವ ಪ್ರೊಫೈಲ್ ಫೋಟೊ ಮತ್ತು ಹಿಂದಿನ ಕಮಿಷನರ್ ಅಧಿಕಾರ ಹಸ್ತಾಂತರ ಮಾಡುವ ವಾಲ್ ಪೇಪರ್ ಹಾಕಿದ್ದು, ಇದು ಸೈಬರ್ ವಂಚಕರ ಕೃತ್ಯ ಅಗಿದು,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಗ್ರಾಮ ಪಂಚಾಯತ್ 2025-26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ. – ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತಿನ 2025 - 26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ವೀರಕಂಭ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ಲಲಿತ ರವರ ಅಧ್ಯಕ್ಷತೆಯಲ್ಲಿ ಮಂಗಳವಾರ ಜರಗಿತು. ಗ್ರಾಮ ಸಭೆ ಮಾರ್ಗದರ್ಶಿ ಅಧಿಕಾರಿಯಾಗಿ ಬಂಟ್ವಾಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿನಯ ಕುಮಾರಿ ಭಾಗವಹಿಸಿದ್ದರು. ವೀರಕಂಭ ಗ್ರಾಮದಲ್ಲಿ ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿರುವ ಅಂಗಡಿಗಳಿಂದ ಗ್ರಾಮ ಪಂಚಾಯತ್ ಆದಾಯಕ್ಕೆ...
ದಕ್ಷಿಣ ಕನ್ನಡಮೈಸೂರುಸುದ್ದಿ

ಅಕ್ರಮ ರೆಸಾರ್ಟ್ ಗಳ ವಿರುದ್ಧ ಕಾನೂನು ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ-ಕಹಳೆ ನ್ಯೂಸ್

ಮೈಸೂರು: ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸಿರುವ ಹಲವು ಸಾಧಕರನ್ನು ಗುರುತಿಸಿ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಸಲ ಪ್ರಶಸ್ತಿಗಾಗಿ ಅರ್ಜಿಯನ್ನು ಕರೆಯದೇ, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮಾನತೆಯನ್ನು ಗಮನದಲ್ಲಿರಿಸಿ ಪ್ರತಿ ಜಿಲ್ಲೆಯಿಂದಲೂ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್ ಗಳು ತಲೆ ಎತ್ತುತ್ತಿದ್ದು, ಸಫಾರಿಗಳು ಸೇರಿದಂತೆ ಜನರ ಸಂಚಾರ ಹೆಚ್ಚುತ್ತಿದೆ....
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಈಜು ಫೆಡರೇಶನ್ ಆಫ್ ಇಂಡಿಯಾ 21ನೇ ರಾಷ್ಟ್ರೀಯ ಮಾಸ್ಟರ್ಸ್ ಚಾಂಪಿಯನ್‌ಶಿಪ್‌- 2025 ಗೆ ಶ್ರೀಲಕ್ಷ್ಮಿ ವಿಟ್ಲ ಆಯ್ಕೆ-ಕಹಳೆ ನ್ಯೂಸ್

ವಿಜಯನಗರ ಅಕ್ವಾಟಿಕ್ ಸೆಂಟರ್ ಕೊಪ್ರೊರೇಷನ್ ಸ್ವಿಮ್ಮಿಬಿಜಿ ಪೂಲ್ ಆರ್‌ಪಿಸಿ ಲೇಔಟ್ ಬೆಂಗಳೂರು ಇಲ್ಲಿ 2025 ನವೆಂಬರ್ 1 ಮತ್ತು 2ರಂದು ನಡೆದ ಕರ್ನಾಟಕ ಈಜು ಸಂಘ (ರಿ.) 25ನೇ ರಾಜ್ಯ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ 2025-26 ಈಜು ಸ್ಪರ್ಧೆಯಲ್ಲಿ ವಿಟ್ಲದ ಶ್ರೀಲಕ್ಷ್ಮಿ ವಿಟ್ಲ ಇವರು 4 ಚಿನ್ನದ ಪದಕವನ್ನು ಗೆದ್ದು, 21 ರಿಂದ 23 ನವೆಂಬರ್ 2025ರಂದು ಹೈದರಾಬಾದ್‌ನ ಗಚಿಬೌಲಿ ಕ್ರೀಡಾಂಗಣದಲ್ಲಿ ನಡೆಯುವ ಈಜು ಫೆಡರೇಶನ್ ಆಫ್ ಇಂಡಿಯಾ 21ನೇ...
ಮೈಸೂರುರಾಜ್ಯರಾಷ್ಟ್ರೀಯಸುದ್ದಿ

 ಬಿಹಾರದಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟದ ಗೆಲುವು: ಭವಿಷ್ಯ ನುಡಿದ ಸಿದ್ದರಾಮಯ್ಯ – ಕಹಳೆ ನ್ಯೂಸ್

ಮೈಸೂರು, ನವೆಂ: ಬಿಹಾರದಲ್ಲಿನ ಅಧಿಕಾರವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಹಾರ ಚುನಾವಣೆ ಪ್ರಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ...
ದಕ್ಷಿಣ ಕನ್ನಡಸುದ್ದಿ

ಕನ್ನಡ ಸಂಘ ಪ್ರಾಯೋಜಿತ ಮಕ್ಕಳ ಬರವಣಿಗೆಗಳ ಸಂಗ್ರಹ “ಕಣಜ” ಪುಸ್ತಕದ ಅನಾವರಣ-ಕಹಳೆ ನ್ಯೂಸ್

ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಕಡಬ ಇಲ್ಲಿ 2025-26ನೇ ಶೈಕ್ಷಣಿಕ ವರ್ಷದ ಕನ್ನಡ ಸಂಘ ಪ್ರಾಯೋಜಿತ ಮಕ್ಕಳ ಬರವಣಿಗೆಗಳ ಸಂಗ್ರಹದ ಪುಸ್ತಕ “ಕಣಜ” ಇದರ ಅನಾವರಣ ಕಾರ್ಯಕ್ರಮವು ಸಂಸ್ಥೆಯ ಯಾದವಶ್ರೀ ಸಭಾಂಗಣದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಸದಾಶಿವ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ನಿವೃತ್ತ ವಿಜ್ಞಾನ ಶಿಕ್ಷಕರಾದ ಶ್ರೀ ಯಶವಂತ ರೈ ಇವರು ಉಪಸ್ಥಿತರಿದ್ದು, “ಕಣಜ” ಪುಸ್ತವನ್ನು ಅನಾವರಣಗೊಳಿಸಿದರು....
1 91 92 93 94 95 958
Page 93 of 958