Monday, April 27, 2026

ಜಿಲ್ಲೆ

ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 89 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಮತ್ತೆ ಐವರು ಬಲಿ – ಕಹಳೆ ನ್ಯೂಸ್

ಮಂಗಳೂರು, ಜು 20 : ದ.ಕ. ಜಿಲ್ಲೆಯಲ್ಲಿ ಮತ್ತೆ 89 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3685ಕ್ಕೆ ಏರಿಕೆಯಾಗಿದೆ.   2055 ಮಂದಿ ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಜಿಲ್ಲೆಯಲ್ಲಿ 57 ಮಂದಿ ಗುಣಮುಖರಾಗಿದ್ದು, ಆ ಮೂಲಕ ಜಿಲ್ಲೆಯಲ್ಲಿ ಒಟ್ಟು 1548 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇನ್ನು ಇಂದು ಪತ್ತೆಯಾದ ಸೋಂಕಿತರ ಪೈಕಿ 11 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 45...
ಕಾಸರಗೋಡುಸುದ್ದಿ

ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 28 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಕಾಸರಗೋಡು, ಜು 20 : ಜಿಲ್ಲೆಯಲ್ಲಿ ಸೋಮವಾರ 28 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ಈ ಪೈಕಿ 11 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ಎಂಟು ಮಂದಿ ವಿದೇಶ ಹಾಗೂ 9 ಮಂದಿ ಹೊರ ರಾಜ್ಯಗಳಿಂದ ಬಂದವರಾಗಿದ್ದಾರೆ.   ಕಾಸರಗೋಡು ನಗರಸಭಾ ವ್ಯಾಪ್ತಿಯಲ್ಲಿ ಐದು, ಬಳಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಾಲ್ಕು, ಮಂಜೇಶ್ವರ, ಕುಂಬಳೆ, ಪನತ್ತಡಿ ಮೊಗ್ರಾಲ್ ಪುತ್ತೂರು, ವರ್ಕಾಡಿಗಳಲ್ಲಿ ತಲಾ 2, ಮಂಗಲ್ಪಾಡಿ, ಮೀ0ಜ, ಕಾರಡ್ಕ, ತ್ರಿಕ್ಕರಿಪುರ, ಮಡಿಕೈ, ನೀಲೇಶ್ವರ, ಎಣ್ಮಕಜೆ,...
ಉಡುಪಿಸುದ್ದಿ

ಉಡುಪಿಯಲ್ಲಿ ಮತ್ತೆ 99 ಮಂದಿಗೆ ಕೊರೊನಾ ಪಾಸಿಟಿವ್ ; 22 ಮಂದಿ ಗುಣಮುಖ – ಕಹಳೆ ನ್ಯೂಸ್

ಉಡುಪಿ, ಜು 20 : ಜಿಲ್ಲೆಯಲ್ಲಿ ಮತ್ತೆ 99 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1221ಕ್ಕೆ ಏರಿಕೆಯಾಗಿದೆ.   ಅಲ್ಲದೆ, ಮತ್ತೆ 22 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ  560 ಮಂದಿಯ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಇಂದು 251 ಮಂದಿಯ ವರದಿ ನೆಗೆಟಿವ್ ಆಗಿದೆ. ಜಿಲ್ಲೆಯಲ್ಲಿ 661 ಮಂದಿ ಸದ್ಯ ಚಿಕಿತ್ಸೆಯಲ್ಲಿದ್ದಾರೆ.  ...
ದಕ್ಷಿಣ ಕನ್ನಡರಾಜಕೀಯಸುದ್ದಿ

ಆತ್ಮಸ್ಥೈರ್ಯದಿಂದ ಕೊರೊನಾ ಗೆದ್ದುಬಂದ ಹಿರಿಯ ರಾಜಕೀಯ ಧುರೀಣ ಜನಾರ್ದನ ಪೂಜಾರಿ – ಕಹಳೆ ನ್ಯೂಸ್

ಮಂಗಳೂರು, ಜು 20 : ಕಾಂಗ್ರೆಸ್ ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಹಾಗೂ ಅವರ ಕುಟುಂಬದ ಮೂವರು ಸದಸ್ಯರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಜು.೨೦ ರ ಸೋಮವಾರ ನಗರದ ಖಾಸಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕೊರೊನಾ ಸೋಂಕಿನ ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ಜನಾರ್ದನ ಪೂಜಾರಿ ಹಾಗೂ ಅವರ ಮನೆಯ ಮೂವರು ಸದಸ್ಯರು ಜು.4 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು "ಕೊರೊನಾಗೆ ಯಾರು ಭಯಪಡಬೇಕಾಗಿಲ್ಲ. ಆತ್ಮಸ್ಥೈರ್ಯದಿಂದ ರೋಗವನ್ನು ಎದುರಿಸಬೇಕು. ರೋಗ ನಿರೋಧಕ ಶಕ್ತಿ ವೃದ್ದಿಸಲು...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 285 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಮತ್ತೆ ಇಬ್ಬರು ಬಲಿ – ಕಹಳೆ ನ್ಯೂಸ್

ಮಂಗಳೂರು, ಜು. 19 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರದಂದು 285 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3596ಕ್ಕೆ ಏರಿಕೆಯಾಗಿದೆ.   ಜಿಲ್ಲಾಡಳಿತ ನೀಡಿರುವ ವರದಿಯ ಪ್ರಕಾರ ಜಿಲ್ಲೆಯಲ್ಲಿ ಸದ್ಯ 2028 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ರವಿವಾರದಂದು 104 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಇಲ್ಲಿಯ ತನಕ ಜಿಲ್ಲೆಯಲ್ಲಿ 1491 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಂತಾಗಿದೆ. ರವಿವಾರದಂದು ಇಬ್ಬರು ಕೊರೊನಾಗೆ ಬಲಿ: ಇನ್ನು ರವಿವಾರದಂದು ಕೊರೊನಾ ಸೋಂಕಿಗೆ...
ಕಾಸರಗೋಡುಮಂಜೇಶ್ವರಸುದ್ದಿ

ಕಾಸರಗೋಡು ಜಿಲ್ಲೆಯಲ್ಲಿ ಶಸಸ್ತ್ರ ಮೀಸಲು ಸಿಬ್ಬಂದಿ ಸೇರಿ 57 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಕಾಸರಗೋಡು, ಜು. 19 : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ರವಿವಾರದಂದು ಮತ್ತೆ 57 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇಂದು ಪತ್ತೆಯಾದ ಸೋಂಕಿತರ ಪೈಕಿ 48 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ. ಓರ್ವ ಶಸಸ್ತ್ರ ಮೀಸಲು ಪಡೆಯ ಪೊಲೀಸ್ ಗೂ ಸೋಂಕು ಇರುವುದು ದೃಢಪಟ್ಟಿದೆ. ಅವರು ತಲಪಾಡಿ ಗಡಿಯಲ್ಲಿ ಕರ್ತವ್ಯದಲ್ಲಿದ್ದರು ಎಂದು ತಿಳಿದುಬಂದಿದೆ. ಇನ್ನು ಈ ನಡುವೆ ಜಿಲ್ಲೆಯಲ್ಲಿ ಮತ್ತೆ 12 ಮಂದಿಗೆ...
ಉಡುಪಿಸುದ್ದಿ

ಉಡುಪಿಯಲ್ಲಿ ಮತ್ತೆ 134 ಮಂದಿಗೆ ಕೊರೊನಾ ಪಾಸಿಟಿವ್ ; ಸೋಂಕಿತರ ಸಂಖ್ಯೆ 2222ಕ್ಕೆ ಏರಿಕೆ – ಕಹಳೆ ನ್ಯೂಸ್

ಉಡುಪಿ‌‌, ಜು 19 : ಜಿಲ್ಲೆಯಲ್ಲಿ ಮತ್ತೆ134 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2222ಕ್ಕೆ ಏರಿಕೆಯಾಗಿದೆ. 349 ವರದಿಯು ನೆಗೆಟಿವ್‌ ಆಗಿದ್ದು, ಇನ್ನು ಕೂಡಾ 509 ಜನರ ಕೊರೊನಾ ಪರೀಕ್ಷಾ ವರದಿ ಬರಬೇಕಾಗಿದೆ. ಪ್ರಸ್ತುತ 584 ಸಕ್ರಿಯ ಪ್ರಕರಣಗಳಿವೆ. ಇಂದು 42 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 1628 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 24,837 ಜನರ ಗಂಟಲು ದ್ರವ...
ದಕ್ಷಿಣ ಕನ್ನಡಸುದ್ದಿ

‘ಸಂಡೇ ಲಾಕ್ ಡೌನ್’ : ಸಂಪೂರ್ಣ ಸ್ಥಬ್ದಗೊಂಡ ದಕ್ಷಿಣ ಕನ್ನಡ ಜಿಲ್ಲೆ ರಸ್ತೆಗಳು ಖಾಲಿ ಖಾಲಿ – ಕಹಳೆ ನ್ಯೂಸ್

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ಹರಡುವುದನ್ನು ತಡೆಗಟ್ಟಲು ಒಂದು ವಾರದ ಲಾಕ್ ಡೌನ್ ವಿಧಿಸಿದ್ದರೂ ಇಂದು ಭಾನುವಾರದ ಲಾಕ್ ಡೌನ್ ಅನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಹೀಗಾಗಿ ಇಂದು ಮುಂಜಾನೆಯಿಂದಲೇ ಜಿಲ್ಲೆ ಬಹುತೇಕ ಸ್ಥಬ್ದವಾಗಿದೆ. ಹಾಲು, ಮೆಡಿಕಲ್, ತುರ್ತು ಸೇವಾ ಕೇಂದ್ರಗಳಿಗಷ್ಟೇ ವಿನಾಯತಿ ನೀಡಲಾಗಿದೆ. ಉಳಿದ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಮಾರುಕಟ್ಟೆ ಪ್ರದೇಶಗಳು ಜನರು ವ್ಯಾಪಾರಿಗಳಿಲ್ಲದೆ ಬಿಕೋ ಎನ್ನುತ್ತಿವೆ. ಲಾಕ್ ಡೌನ್ ಇದ್ದರೂ ಬೆಳಿಗ್ಗೆ ತರಕಾರಿ...
1 941 942 943 944 945 957
Page 943 of 957