Saturday, May 2, 2026

ಜಿಲ್ಲೆ

ದಕ್ಷಿಣ ಕನ್ನಡಮೈಸೂರುಸುದ್ದಿ

ಅಕ್ರಮ ರೆಸಾರ್ಟ್ ಗಳ ವಿರುದ್ಧ ಕಾನೂನು ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ-ಕಹಳೆ ನ್ಯೂಸ್

ಮೈಸೂರು: ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸಿರುವ ಹಲವು ಸಾಧಕರನ್ನು ಗುರುತಿಸಿ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಸಲ ಪ್ರಶಸ್ತಿಗಾಗಿ ಅರ್ಜಿಯನ್ನು ಕರೆಯದೇ, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮಾನತೆಯನ್ನು ಗಮನದಲ್ಲಿರಿಸಿ ಪ್ರತಿ ಜಿಲ್ಲೆಯಿಂದಲೂ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್ ಗಳು ತಲೆ ಎತ್ತುತ್ತಿದ್ದು, ಸಫಾರಿಗಳು ಸೇರಿದಂತೆ ಜನರ ಸಂಚಾರ ಹೆಚ್ಚುತ್ತಿದೆ....
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಈಜು ಫೆಡರೇಶನ್ ಆಫ್ ಇಂಡಿಯಾ 21ನೇ ರಾಷ್ಟ್ರೀಯ ಮಾಸ್ಟರ್ಸ್ ಚಾಂಪಿಯನ್‌ಶಿಪ್‌- 2025 ಗೆ ಶ್ರೀಲಕ್ಷ್ಮಿ ವಿಟ್ಲ ಆಯ್ಕೆ-ಕಹಳೆ ನ್ಯೂಸ್

ವಿಜಯನಗರ ಅಕ್ವಾಟಿಕ್ ಸೆಂಟರ್ ಕೊಪ್ರೊರೇಷನ್ ಸ್ವಿಮ್ಮಿಬಿಜಿ ಪೂಲ್ ಆರ್‌ಪಿಸಿ ಲೇಔಟ್ ಬೆಂಗಳೂರು ಇಲ್ಲಿ 2025 ನವೆಂಬರ್ 1 ಮತ್ತು 2ರಂದು ನಡೆದ ಕರ್ನಾಟಕ ಈಜು ಸಂಘ (ರಿ.) 25ನೇ ರಾಜ್ಯ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ 2025-26 ಈಜು ಸ್ಪರ್ಧೆಯಲ್ಲಿ ವಿಟ್ಲದ ಶ್ರೀಲಕ್ಷ್ಮಿ ವಿಟ್ಲ ಇವರು 4 ಚಿನ್ನದ ಪದಕವನ್ನು ಗೆದ್ದು, 21 ರಿಂದ 23 ನವೆಂಬರ್ 2025ರಂದು ಹೈದರಾಬಾದ್‌ನ ಗಚಿಬೌಲಿ ಕ್ರೀಡಾಂಗಣದಲ್ಲಿ ನಡೆಯುವ ಈಜು ಫೆಡರೇಶನ್ ಆಫ್ ಇಂಡಿಯಾ 21ನೇ...
ಮೈಸೂರುರಾಜ್ಯರಾಷ್ಟ್ರೀಯಸುದ್ದಿ

 ಬಿಹಾರದಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟದ ಗೆಲುವು: ಭವಿಷ್ಯ ನುಡಿದ ಸಿದ್ದರಾಮಯ್ಯ – ಕಹಳೆ ನ್ಯೂಸ್

ಮೈಸೂರು, ನವೆಂ: ಬಿಹಾರದಲ್ಲಿನ ಅಧಿಕಾರವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಹಾರ ಚುನಾವಣೆ ಪ್ರಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ...
ದಕ್ಷಿಣ ಕನ್ನಡಸುದ್ದಿ

ಕನ್ನಡ ಸಂಘ ಪ್ರಾಯೋಜಿತ ಮಕ್ಕಳ ಬರವಣಿಗೆಗಳ ಸಂಗ್ರಹ “ಕಣಜ” ಪುಸ್ತಕದ ಅನಾವರಣ-ಕಹಳೆ ನ್ಯೂಸ್

ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಕಡಬ ಇಲ್ಲಿ 2025-26ನೇ ಶೈಕ್ಷಣಿಕ ವರ್ಷದ ಕನ್ನಡ ಸಂಘ ಪ್ರಾಯೋಜಿತ ಮಕ್ಕಳ ಬರವಣಿಗೆಗಳ ಸಂಗ್ರಹದ ಪುಸ್ತಕ “ಕಣಜ” ಇದರ ಅನಾವರಣ ಕಾರ್ಯಕ್ರಮವು ಸಂಸ್ಥೆಯ ಯಾದವಶ್ರೀ ಸಭಾಂಗಣದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಸದಾಶಿವ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ನಿವೃತ್ತ ವಿಜ್ಞಾನ ಶಿಕ್ಷಕರಾದ ಶ್ರೀ ಯಶವಂತ ರೈ ಇವರು ಉಪಸ್ಥಿತರಿದ್ದು, “ಕಣಜ” ಪುಸ್ತವನ್ನು ಅನಾವರಣಗೊಳಿಸಿದರು....
ಜಿಲ್ಲೆಸುದ್ದಿಸುಳ್ಯ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳಗೊಂಡಿವೆ ; ಭಾಗೀರಥಿ ಮುರುಳ್ಯ-ಕಹಳೆ ನ್ಯೂಸ್

ಸುಳ್ಯ : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳಗೊಂಡಿವೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆರೋಪಿಸಿದರು. ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 65ಕ್ಕಿಂತ ಹೆಚ್ಚು ಮಹಿಳೆಯರ ಹತ್ಯೆಯಾಗಿದೆ. 1,300ಕ್ಕಿಂತ ಹೆಚ್ಚು ಮಹಿಳಾ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಮೈಸೂರಿನಲ್ಲಿ ಸಣ್ಣ ಬಾಲಕಿ ಮೇಲೆ, ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್, ಕಾಲೇಜು ವಿದ್ಯಾರ್ಥಿನಿ ಮೇಲಿನ...
ಜಿಲ್ಲೆಮಂಡ್ಯಸುದ್ದಿಹೆಚ್ಚಿನ ಸುದ್ದಿ

ಮಂಡ್ಯದಲ್ಲಿ ಅಕ್ರಮವಾಗಿ 50ಕ್ಕೂ ಹೆಚ್ಚು ದನದ ಕರುಗಳನ್ನು ಮಾರಾಟಕ್ಕೆ ಯತ್ನ – ಕಹಳೆ ನ್ಯೂಸ್

ಮಂಡ್ಯ: ಜಿಲ್ಲೆಯಲ್ಲಿ ಅಕ್ರಮವಾಗಿ ಕರುಗಳ ಮಾರಾಟಕ್ಕೆ ಗ್ಯಾಂಗ್ ಮುಂದಾಗಿತ್ತು. ವಿಷಯ ತಿಳಿದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹೋಗ್ತಿದ್ದಂತೆ ಕರುಗಳನ್ನ ಬಿಟ್ಟು ಎಸ್ಕೇಪ್ ಆಗಿರುವಂತ ಘಟನೆ ತೆಂಡೆಕೆರೆ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ‌ ತಾಲೂಕಿನ ತೆಂಡೆಕೆರೆ ಗ್ರಾಮದ ಸಂತೆಯಲ್ಲಿ 50 ಕ್ಕೂ ಹೆಚ್ಚು ಕರುಗಳನ್ನ ಖರೀದಿಸಿ ಕಟ್ಟಡವೊಂದರಲ್ಲಿ ಕೂಡಿಟ್ಟದದ್ದರು. ವಿಷಯ ತಿಳಿದ ಮೈಸೂರು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಹೀಗೆ ದಾಳಿ ಮಾಡ್ತಿದ್ದಂತೆ ಅಕ್ರಮ ಗೋ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ವಿ.ಹಿಂ.ಪರಿಷದ್‌ ಬಜರಂಗದಳ ವತಿಯಿಂದ ಬಲಿದಾನ ದಿವಸ ಪ್ರಯುಕ್ತ ರಕ್ತದಾನ ಶಿಬಿರ-ಕಹಳೆ ನ್ಯೂಸ್

ಪುತ್ತೂರು: ಅಯೋಧ್ಯೆಯಲ್ಲಿ ಶ್ರೀ ರಾಮ ಜನ್ಮಭೂಮಿ ಹೋರಾಟದ ಕರಸೇವೆಯಲ್ಲಿ ಪ್ರಾಣಾರ್ಪಣೆಗೈದ ಬಜರಂಗದಳದ ಕಾರ್ಯಕರ್ತರಾದ ರಾಮ್ ಕೊಠಾರಿ ಮತ್ತು ಶರದ್ ಕೊಠಾರಿ ಸಹೋದರರ ಬಲಿದಾನವನ್ನು ಸ್ಮರಿಸುವ ಸಲುವಾಗಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಗರ ಮತ್ತು ಗ್ರಾಮಾಂತರ ಪ್ರಖಂಡದ ವತಿಯಿಂದ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇಲ್ಲಿ ರಕ್ತದಾನ ಶಿಬಿರ ನಡೆಯಿತು. ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ, ಖ್ಯಾತ ವೈದ್ಯ ಸುರೇಶ್ ಪುತ್ತೂರಾಯ ಸಹಿತ 33 ಜನ ಕಾರ್ಯಕರ್ತರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗುರುತತ್ವವಾಹಿನಿ ಮಾಲಿಕೆ 58 ಹಾಗೂ ತುಳಸಿ ಪೂಜಾ ಕಾರ್ಯಕ್ರಮ : ಸಮಾನತೆ ಮತ್ತು ಸಂಘಟನೆಯ ಸಂಯುಕ್ತ ಸಂದೇಶ ನೀಡಿದ ನಾರಾಯಣಗುರುಗಳು.: ನವೀನ್ ಕುಮಾರ್-ಕಹಳೆ ನ್ಯೂಸ್

ಕಲ್ಲಡ್ಕ: ನಾರಾಯಣಗುರುಗಳು ಮಾನವ ಸಮಾಜಕ್ಕೆ ಶಾಶ್ವತ ದಾರಿದೀಪವಾದ ತಾತ್ವಿಕ ಮತ್ತು ಸಾಮಾಜಿಕ ಸಂದೇಶಗಳನ್ನು ನೀಡಿದ ಮಹತ್ವದ ಯುಗಪ್ರವರ್ತಕರು. ಇಂದು ಜಗತ್ತು ಸಂಘರ್ಷ, ವಿಭಿನ್ನತೆ ಮತ್ತು ಅಸಹಿಷ್ಣುತೆಯಿಂದ ಕೂಡಿರುವಾಗ, ನಾರಾಯಣಗುರುಗಳ ಈ ಸಂದೇಶಗಳು ಇನ್ನಷ್ಟು ಪ್ರಸ್ತುತ. ಮಾನವೀಯತೆ ಮತ್ತು ಒಗ್ಗಟ್ಟೇ ನಿಜವಾದ ಪ್ರಗತಿ ಎಂಬ ಸಂದೇಶ ಕಾಲಾತೀತ ಎಂದು ಬಂಟ್ವಾಳ ಉಪ ತಹಶಿಲ್ದಾರರಾದ ನವೀನ್ ಕುಮಾರ್ ತಿಳಿಸಿದರು ಅವರು ರವಿವಾರ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ರಾಜೇಶ್ ಅಮ್ಟೂರ್ ಇವರ ಮನೆಯಲ್ಲಿ...
1 93 94 95 96 97 959
Page 95 of 959