Thursday, April 30, 2026

ಜಿಲ್ಲೆ

ಉಡುಪಿಸುದ್ದಿ

ಉಡುಪಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ : ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್- ಕಹಳೆ ನ್ಯೂಸ್

ಉಡುಪಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಉಡುಪಿಯಲ್ಲಿ ಶನಿವಾರ 70ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು. ನಮ್ಮ...
ಉಡುಪಿಸುದ್ದಿ

“ನಿರಾಮಯ ಸೊಸೈಟಿ” ಮೂಲಕ ಅನುಷ್ಠಾನಗೊಳ್ಳುತ್ತಿರುವ ” ಸಮುದಾಯ ಉಪ ಶಮನ ಆರೈಕೆ ಕೇಂದ್ರ” ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್- ಕಹಳೆ ನ್ಯೂಸ್

ಉಡುಪಿ: ಸಾಮಾಜಿಕ ಬದ್ದತೆ ಹೊಂದಿರುವ ವಂಡ್ಸೆ ಗ್ರಾಮದ ನಿರಾಮಯ ಸೊಸೈಟಿಯ ಸೇವೆ ರಾಜ್ಯದ ಇತರ ಪಂಚಾಯತಿಗಳಿಗೂ ಮಾದರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕರ್ನಾಟಕದಲ್ಲಿ ಪ್ರಥಮ ಬಾರಿಗೆ ವಂಡ್ಸೆ ಕ್ಲಸ್ಟರ್ ವ್ಯಾಪ್ತಿಯ ವಂಡ್ಸೆ, ಚಿತ್ತೂರು, ಇಡೂರು-ಕುಂಜ್ಞಾಡಿ, ಆಲೂರು, ಹಕ್ಲಾಡಿ, ಹೆಮ್ಮಾಡಿ ಮತ್ತು ಕೆರಾಡಿ ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ...
ಜಿಲ್ಲೆಮಂಡ್ಯಸುದ್ದಿಹೆಚ್ಚಿನ ಸುದ್ದಿ

ಮಂಡ್ಯದ ಮನೆಯ ತುಂಬೆಲ್ಲಾ ರಕ್ತ: ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲು – ಕಹಳೆ ನ್ಯೂಸ್

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರಿನ ಹೊಂಬಾಳೆಗೌಡನ ದೊಡ್ಡಿವೆ. ಮನೆಯ ತುಂಬೆಲ್ಲ ರಕ್ತ ಚಲ್ಲಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಗ್ರಾಮದಲ್ಲಿ ಮನೆಯೊಂದರಲ್ಲಿ ರಕ್ತದ ಕಲೆಗಳು ಪತ್ತೆಯಾಗಿ ಹೊಂಬ್ವಾಳೆಗೌಡನ ದೊಡ್ದಿ ಗ್ರಾಮದ ಸತೀಶ್ ದಂಪತಿ ಎಂಬುವವರ ಮನೆಯ ಹಾಲ್, ಬಾತ್ ರೂಂ, ಮನೆಯ ಆವರಣ, ಮನೆಯಲ್ಲಿದ್ದ ಟಿವಿ, ಫ್ಯಾನ್ ಗಳು ಸೇರಿದಂತೆ ಎಲ್ಲೆಡೆ ರಕ್ತ ಬಿದ್ದಿದೆ. ಮನೆ ತುಂಬೆಲ್ಲ ಕಂಡುಬರುತ್ತಿರುವ ರಕ್ತದ ಕಲೆಗಳು ಗ್ರಾಮಸ್ಥರಲ್ಲಿ ಆತಂಕ, ಅನುಮಾನ ಮೂಡಿಸಿದೆ. ಮನೆಗೆ ದೌಡಾಯಿಸಿರುವ ಸೋಕೋ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ ಸಿ ರೋಡ್ ಮೊಡಂಕಾಪು ಕಾರ್ಮೆಲ್ ಪದವಿ ಪೂರ್ವ ಕಾಲೇಜನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ- ಕಹಳೆನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲ್ಲೂಕು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲ್ಲೂಕು ಬಿ ಸಿ ರೋಡ್ ವಲಯ ಇದರ ವತಿಯಿಂದ ಕಾರ್ಮೆಲ್ ಪದವಿ ಪೂರ್ವ ಕಾಲೇಜು.ಮೊಡಂಕಾಪು ಇಲ್ಲಿಯ ವಿದ್ಯಾರ್ಥಿಗಳಿಗೆ ದುಶ್ಚಟಗಳ ಬಗ್ಗೆ ಅರಿವು ಮೂಡಿಸುವ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಜರಗಿತು. ಬಂಟ್ವಾಳ ತಾಲ್ಲೂಕು ಜನಜಾಗೃತಿ ವೇದಿಕೆ ಸದಸ್ಯ ಶೇಖರ್ ಸಾಮಾನಿ ಕುರಿಯಾಳ ಕಾರ್ಯಕ್ರಮ ಉದ್ಘಾಟಿಸಿದರು....
ಉಡುಪಿಸುದ್ದಿ

ಇಂದಿರಾ ಗಾಂಧಿ ಪುಣ್ಯಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗಿ – ಕಹಳೆನ್ಯೂಸ್

ಉಡುಪಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಉಕ್ಕಿನ ಮಹಿಳೆ ಎನ್ನುವ ಬಿರುದಿಗೆ ತಕ್ಕ ಹಾಗೆ ಬದುಕಿ ತೋರಿಸಿದ್ದರು. ಅವರ ವ್ಯಕ್ತಿತ್ವ ಇಡೀ ವಿಶ್ವಕ್ಕೇ ಮಾದರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯ ಸ್ಮರಣೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯ ಮೊಗ್ರು ಗ್ರಾಮ ಮುಗೇರಡ್ಕದ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ -ಕಹಳೆ ನ್ಯೂಸ್

ಬೆಳ್ತಂಗಡಿ :(ಅ.31) ಮೊಗ್ರು ಗ್ರಾಮದ ಮುಗೇರಡ್ಕ ನೇತ್ರಾವದಿಗೆ ಸೇತುವೆ ಕಾಮಗಾರಿ ಭರದಿಂದ ಸಾಗುತಿದ್ದು ಇದರ ಪಕ್ಕದ ಮರಳಿನ ದಿಬ್ಬದಲ್ಲಿ ವಿಶ್ರಾಂತಿ ಪಡೆದ ರೀತಿಯಲ್ಲಿ ಅಕ್ಟೋಬರ್ 30 ರಂದು ಸಂಜೆ ಮೊಸಳೆ ಕಂಡು ಬಂದಿರುವ ಬಗ್ಗೆ ವರದಿಯಾಗಿದೆ. ಸೇತುವೆ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರು ಮೊಸಳೆಯನ್ನು ನೋಡಿ ನಾಗರಿಕರಿಗೆ ಮಾಹಿತಿ ನೀಡಿದ್ದು. ಈ ಪರಿಸರದಲ್ಲಿ ನದಿಗಿಳಿಯುವವರು ಎಚ್ಚರ ವಹಿಸಬೇಕಾಗಿದೆ.ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿರುತ್ತಾರೆ....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ :  ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ- ಕಹಳೆ ನ್ಯೂಸ್

ಬೆಳ್ತಂಗಡಿ : ಮೊಗ್ರು ಗ್ರಾಮದ ಮುಗೇರಡ್ಕ ನೇತ್ರಾವದಿಗೆ ಸೇತುವೆ ಕಾಮಗಾರಿ ಭರದಿಂದ ಸಾಗುತಿದ್ದು ಇದರ ಪಕ್ಕದ ಮರಳಿನ ದಿಬ್ಬದಲ್ಲಿ ವಿಶ್ರಾಂತಿ ಪಡೆದ ರೀತಿಯಲ್ಲಿ ಅಕ್ಟೋಬರ್ 30 ರಂದು ಸಂಜೆ ಮೊಸಳೆ ಕಂಡು ಬಂದಿರುವ ಬಗ್ಗೆ ವರದಿಯಾಗಿದೆ. ಸೇತುವೆ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರು ಮೊಸಳೆಯನ್ನು ನೋಡಿ ನಾಗರಿಕರಿಗೆ ಮಾಹಿತಿ ನೀಡಿದ್ದು. ಈ ಪರಿಸರದಲ್ಲಿ ನದಿಗಿಳಿಯುವವರು ಎಚ್ಚರ ವಹಿಸಬೇಕಾಗಿದೆ.ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿರುತ್ತಾರೆ....
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಬಿ ಸಿ ರೋಡ್ : ಅಂಬ್ಯುಲೆನ್ಸ್‌ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನಲೆ; ಪುತ್ತೂರಿನ ವ್ಯಕ್ತಿ ವಶಕ್ಕೆ..!!-ಕಹಳೆ ನ್ಯೂಸ್

ದಿನಾಂಕ 30.10.2025 ರಂದು ಬಿಸಿಲೆ ಘಾಟ್ ಘಾಟ್ ನಲ್ಲಿ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ KA.22.C.1382 ನೇ ಅಂಬ್ಯುಲೆನ್ಸ್ ನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ಸಮಯ ಮದ್ಯಾಹ್ನ 1 30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ ಜಿ ಸರ್ಕಲ್ಲಿಂದ ಅಂಬ್ಯುಲೆನ್ಸ್ ಮುಂದಿನಿಂದ KA.19.E 0696 ನೇ...
1 95 96 97 98 99 959
Page 97 of 959