ಉಡುಪಿಯಲ್ಲಿ ಭೀಕರ ಅಪಘಾತ: ಐವರು ಸಾವು, ನಾಲ್ವರು ಗಂಭೀರ – ಕಹಳೆ ನ್ಯೂಸ್
ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೋತಲಕಟ್ಟೆ ಬಿಕ್ಕೋ ಕಂಪನಿ ಎದುರು ಈವೆಂಟ್ ಗೆ ತೆರಳುತ್ತಿದ್ದ ಮಿನಿ ಟೆಂಪೋ ಪಲ್ಟಿಯಾಗಿ ಐವರು ಮೃತಪಟ್ಟು ಮೂವರು ತೀವ್ರ ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ಘಟಿಸಿದೆ. ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ಕಾಪುವಿನ ಪ್ರಸನ್ನ ಎಂಬವರ ಮಾಲಕತ್ವದ ಟೆಂಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕೋತಲಕಟ್ಟೆ ಬಳಿ ಈ ದುರ್ಘಟನೆ...







