ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ; ರೆಡ್ ಅಲರ್ಟ್ ಮುಂದುವರಿಕೆ – ಕಹಳೆ ನ್ಯೂಸ್
ಮಂಗಳೂರು, ಜು 10 : ಕರಾವಳಿ ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಮುಂದುವರಿಯಲಿದೆ. ಜಿಲ್ಲೆಯಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ರೆಡ್ ಅಲರ್ಟ್ ಜಾರಿಯಲ್ಲಿತ್ತು. ಜುಲೈ 13ರವರೆಗೆ ಮಳೆ ಇದೇ ರೀತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜುಲೈ 14ರಂದು ಸಾಧಾರಣ ಮಳೆಯಾಗಲಿದ್ದು, ಅಂದು ಆರೆಂಜ್ ಅಲರ್ಟ್ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಮುಂದಿನ ಐದು...





