ನ. 28ರಂದು ; ಉಡುಪಿ ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ಮೋದಿ ರೋಡ್ ಶೋ-ಕಹಳೆ ನ್ಯೂಸ್
ಉಡುಪಿ: ಶುಕ್ರವಾರ ಬೆಳಿಗ್ಗೆ ಗಂಟೆ 11:40ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಉಡುಪಿ-ಬನ್ನಂಜೆಯ ಡಾ.ವಿ.ಎಸ್. ಆಚಾರ್ಯ ಬಸ್ ನಿಲ್ದಾಣದ ಬಳಿ ಶ್ರೀ ನಾರಾಯಣ ಗುರು ಸರ್ಕಲ್‌ನಿಂದ ಪ್ರಾರಂಭಗೊಂಡು ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಕಲ್ಸಂಕ ಜಂಕ್ಷನ್ ವರೆಗೆ ಸಾಗಲಿದೆ. ಕಲ್ಸಂಕ ರಸ್ತೆಯಿಂದ ನೇರವಾಗಿ ಪಾರ್ಕಿಂಗ್ ಏರಿಯಾ-ರಥಬೀದಿ ಮೂಲಕ ಮಧ್ಯಾಹ್ನ ಗಂಟೆ 12ಕ್ಕೆ ಶ್ರೀ ಕೃಷ್ಣ ಮಠವನ್ನು ತಲುಪಿ, ಶ್ರೀ ಕೃಷ್ಣ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ಉಡುಪಿ...







