ಅತೀ ವೇಗದಿಂದ ಬೈಕ್ ಚಲಾಯಿಸಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸವಾರ 15 ವರ್ಷದ ಬಾಲಕನ ಸಾವು-ಕಹಳೆ ನ್ಯೂಸ್
ಉಡುಪಿ : ಬೈಂದೂರು ತಾಲೂಕಿನ ಶಿರೂರು ಅಳ್ವೆಗದ್ದೆ ಕ್ರಾಸ್ ಬಳಿ ಇಂದು ಮುಂಜಾನೆ ಅತೀ ವೇಗದಿಂದ ಬೈಕ್ ಚಲಾಯಿಸಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ಬೈಕ್ ಸವಾರ 15 ವರ್ಷದ ಅರಾನ್ ಎಂದು ಗುರುತಿಸಲಾಗಿದ್ದು, ಈ ಹಡವಿನಕೋಣೆ ನಿವಾಸಿಯಾಗಿದ್ದಾನೆ. ಅಲ್ಲದೇ ಈತ ತಂದೆ-ತಾಯಿಗೆ ಒಬ್ಬನೇ ಮಗನಾಗಿದ್ದಾನೆ. ಕಳೆದ ವಾರವಷ್ಟೇ ಪೊಲೀಸರು ಈತನ ಚಾಲನೆ ಪರವಾನಿಗೆ ಇಲ್ಲದೆ ಬೈಕ್ ಚಲಾಯಿಸುತ್ತಿದ್ದ ವೇಳೆ ಪತ್ತೆ ಹಚ್ಚಿ ದಂಡ...







