Corona Update : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 933 ಮಂದಿಗೆ ಹಾಗೂ ಉಡುಪಿಯಲ್ಲಿ 670 ಮಂದಿಗೆ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್
ಮಂಗಳೂರು, ಮೇ 01 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 1 ರ ಶನಿವಾರ ಇಬ್ಬರು ಸೋಂಕಿಗೆ ಬಲಿಯಾಗಿದ್ದು, 933 ಹೊಸ ಪ್ರಕರಣಗಳನ್ನು ವರದಿಯಾಗಿವೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 46,042 ಮಂದಿಯಲ್ಲಿ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಪ್ರಸ್ತುತ 7,013 ಸಕ್ರೀಯ ಪ್ರಕರಣಗಳಿವೆ. ಶನಿವಾರ ಆಸ್ಪತ್ರೆಯಿಂದ 404 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಒಟ್ಟು 38,270 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 759 ಮಂದಿ ಸೋಂಕಿಗೆ...







